ಕವರ್ ಸ್ಟೋರಿ on Savyasaachi

ಹಿಮ್ಮಡಿ ಒಡೆಯುವುದನ್ನು ತಡೆಯಲು ಹೀಗೆ ಮಾಡಿ

ಬಹುತೇಕ ಮಂದಿಗೆ ಹಿಮ್ಮಡಿ ಒಡೆದಿರುವುದು ದೊಡ್ಡ ಸಮಸ್ಯೆಯಾಗಿದೆ. ಮಾರ್ಕೆಟ್ ನಲ್ಲಿ ಸಿಗುವ ಹತ್ತಾರು ಕ್ರೀಮ್ ಗಳನ್ನು ಬಳಸಿದರು ಹಿಮ್ಮಡಿ ಒಡೆಯುವುದು ಮಾತ್ರ ತಪ್ಪುವುದೇ ಇಲ್ಲ. ಒಡೆದ ಹಿಮ್ಮಡಿಯಿಂದ ಪಾದ ಪ್ರದರ್ಶಿಸಲಾಗದೆ ಮುಚ್ಚಿಕೊಂಡೇ ತಿರುಗಬೇಕಾಗುವುದು ಒಂದು ಕಡೆಯಾದರೆ ತಮಗಿಷ್ಟ ಬಂದಂತಹ ಚಪ್ಪಲಿ ಧರಿಸಲು ಸಾಧ್ಯವಾಗುವುದಿಲ್ಲವಲ್ಲ ಎಂಬ ಚಿಂತೆ ಮತ್ತೊಂದು...

ಸಿಎಂ ಆದ್ರೂ ಸರ್ಕಾರ ರಚನೆ ಮಾಡೋಂಗಿಲ್ಲ!

ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರೂ ಸರ್ಕಾರ ನಡೆಸದಂತಾಗಿದೆ. ಹೌದು ಕಾಂಗ್ರೆಸ್ ಮತ್ತು ಜೆಡಿಎಸ್ ನವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದರ ಪರಿಣಾಮ ಬಿಎಸ್ ವೈ ಸರ್ಕಾರ ರಚಿಸಲು ಸುಪ್ರೀಂ ತಡೆ ನೀಡಿದೆ. ಪ್ರಮಾಣವಚನ ಕಾರ್ಯಕ್ರಮಕ್ಕೆ ತಡೆ ನೀಡಬೇಕು ಎಂದು ಎರಡು ಪಕ್ಷಗಳು ಕೋರ್ಟ್ ಮೆಟ್ಟಿಲೇರಿದ್ದವು. ರಾತ್ರಿ 1.45ಕ್ಕೆ ತುರ್ತು...

58 ಕೋಟಿ ನಕಲಿ ಫೇಸ್ ಬುಕ್ ಖಾತೆ ಬಂದ್

ಫೇಸ್ ಬುಕ್ ನಲ್ಲಿ ಅಸಲಿಗಿಂತ ನಕಲಿ ಖಾತೆಗಳೇ ಹೆಚ್ಚು ಎಂದು ಹೇಳುತ್ತಿರುವುದರ ನಡುವೆಯೇ 58 ಕೋಟಿ ನಕಲಿ ಖಾತೆಗಳಿರುವುದು ಇದೀಗ ಬಯಲಾಗಿದೆ. ಪ್ರಚೋದನಕಾರಿ ಹೇಳಿಕೆ, ಅಶ್ಲೀಲ ಮತ್ತು ಹಿಂಸಾತ್ಮಕ ಚಿತ್ರಗಳನ್ನು ಪೋಸ್ಟ್ ಮಾಡುತ್ತಿದ್ದ 58 ಕೋಟಿ ನಕಲಿ ಖಾತೆಗಳನ್ನು ಪತ್ತೆಹಚ್ಚಿರುವ ಫೇಸ್ ಬುಕ್ ಈಗ ಅದೆಲ್ಲವನ್ನೂ ಬಂದ್...

3ನೇ ಬಾರಿ ಸಿಎಂ ಆಗಿ ಯಡಿಯೂರಪ್ಪ ಪ್ರಮಾಣವಚನ

ಬಿ.ಎಸ್.ಯಡಿಯೂರಪ್ಪ ಅವರು ಮೂರನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜೂಬಾಯಿ ವಾಲಾ ಅವರು ಪ್ರಮಾಣವಚನ ಬೋದಿಸಿದರು. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದಕ್ಕೆ ಆಸ್ಪದ ನೀಡದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾನಾ ಕಸರತ್ತು ಮಾಡಿದ್ದವು. ಈ ಸಂಬಂಧ ಸುಪ್ರೀಂ ಕೋರ್ಟ್...

ದಪ್ಪ ಆದರೆ ಲೈಂಗಿಕ ಜೀವನಕ್ಕೆ ಹೇಗೆಲ್ಲಾ ತೊಂದರೆ ನೋಡಿ!

ಎಲ್ಲರೂ ಸ್ಮಾರ್ಟ್ ಆಗಿ ಕಾಣಬೇಕೆಂದು ಬಯಸುತ್ತಾರೆ. ಆದರೆ ಆಧುನಿಕ ಲೈಫ್ ಸ್ಟೈಲ್ ಇದೆಲ್ಲವನ್ನು ಬದಲಿಸಿ ಬಿಟ್ಟಿದೆ. ಬಾಯಿ ಚಪಲ, ಅನಿಯಮಿತ ಕೆಲಸ ದೇಹದ ಮೇಲೆ ಸಾಕಷ್ಟು ಪರಿಣಾಮಗಳನ್ನುಂಟು ಮಾಡುತ್ತದೆ. ಇದರ ಪರಿಣಾಮವಾಗಿ ಬಾಡಿ ಶೇಪ್ ಕೂಡ ಬದಲಾಗುತ್ತದೆ. ನಿಯಮಿತ ವ್ಯಾಯಾಮ, ಟೈಮ್ ಗೆ ಸರಿಯಾಗಿ ಊಟ ಮಾಡದಿರುವುದು,...

5 ರಾಜ್ಯಗಳಲ್ಲಿ ಬಹುಮತ ಬಂದ ಪಕ್ಷ ಬಿಟ್ಟು ಇತರೆ ಪಕ್ಷಗಳೊಂದಿಗೆ ಬಿಜೆಪಿ ಸರ್ಕಾರ

ರಾಜ್ಯದಲ್ಲಿ ಅತಂತ್ರ ವಿಧಾನಸಭೆ ರಚನೆಯಾಗಿದೆ. ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ಮೈತ್ರಿ ರಾಜಕಾರಣಕ್ಕೆ ಕಾಂಗ್ರೆಸ್, ಬಿಜೆಪಿ ಮುಂದಾಗಿದೆ. ಈ ಮಧ್ಯೆ ಕಾಂಗ್ರೆಸ್ ಮತ್ತು ಜೆಡಿಎಸ್ ಜಂಟಿಯಾಗಿ ಸರ್ಕಾರ ರಚನೆ ಮಾಡಲು ಹೊರಟಿರುವುದಕ್ಕೆ ಬಿಜೆಪಿ ಖಂಡನೆ ವ್ಯಕ್ತಪಡಿಸಿದೆ. ಪ್ರಜಾಪ್ರಭುತ್ವ ದಿಕ್ಕರಿಸಿ ಮೈತ್ರಿ ರಾಜಕಾರಣ ನಡೆಸುತ್ತಿದೆ ಎಂದು ಆರೋಪಿಸಿದೆ....

ಜೆಡಿಎಸ್ ನ ಇಬ್ಬರು ಶಾಸಕರು ನಾಪತ್ತೆ!

ಬೆಂಗಳೂರಿನ ಖಾಸಗಿ ಹೋಟೆಲ್ ವೊಂದರಲ್ಲಿ ಕರೆಯಲಾಗಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಗೆ ಇಬ್ಬರು ಶಾಸಕರು ಮಿಸ್ ಆಗಿದ್ದರು ಎಂಬ ಬ್ರೇಕಿಂಗ್ ನ್ಯೂಸ್ ಸಿಕ್ಕಿದೆ. ರಾಜಾ ವೆಂಕಟಪ್ಪ ನಾಯಕ ಮತ್ತು ವೆಂಕಟ ರಾವ್ ನಾಡಗೌಡ ಅವರು ಶಾಸಕಾಂಗ ಸಭೆಗೆ ಹಾಜರಾಗಲಿಲ್ಲ. ಈ ಇಬ್ಬರು ಬಿಜೆಪಿ ಜೊತೆ ಏನಾದರೂ ಸಂಪರ್ಕದಲ್ಲಿದ್ದಾರಾ...

ಸಿಎಂ ಆಗಿ ಪ್ರಮಾಣವಚನ ಸ್ವೀಕಾರಕ್ಕೆ ಬಿಎಸ್ ವೈ ಸಜ್ಜು

ಬಿಜೆಪಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿರುವುದರಿಂದ ಸರ್ಕಾರ ರಚನೆಗೆ ಅವಕಾಶ ನೀಡಬೇಕು ಎಂದು ರಾಜ್ಯಪಾಲರನ್ನು ಕೇಳಲಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಮ್ಮ ಪಕ್ಷ ಬಹುಮತ ಪಡೆದುಕೊಂಡಿರುವುದರಿಂದ ನಾನು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಅನುಮತಿ ನೀಡಬೇಕು ಎಂದು ಕೋರಲಾಗಿದೆ ಎಂದು ಬಿಎಸ್ ವೈ ಹೇಳಿದ್ದಾರೆ. ಸಿಎಂ ಆಗಿ...

ಕಾಂಗ್ರೆಸ್ ನಲ್ಲಿ ನಾಲ್ವರು ಮಿಸ್ಸಿಂಗ್?

ಆಪರೇಷನ್ ಕಮಲ ಭೀತಿಯಲ್ಲಿರುವ ಕಾಂಗ್ರೆಸ್ ಗೆ ನಾಲ್ವರು ಶಾಸಕರು ಕೈ ಕೊಟ್ಟಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ. ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಹಾರಿದ್ದ ಆನಂದ್ ಸಿಂಗ್ ಸೇರಿದಂತೆ ಹೈದರಾಬಾದ್ ಕರ್ನಾಟಕದ ನಾಲ್ವರು ಶಾಸಕರು ಕಾಂಗ್ರೆಸ್ ಮುಖಂಡರ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಹೇಳಲಾಗುತ್ತಿದೆ. ಸಂಪರ್ಕಕ್ಕೆ ಸಿಗದ ನಾಲ್ವರು ಶಾಸಕರು...

ಇದೇನಿದು ಎಚ್ ಡಿಕೆ, ಜಾವೇಡ್ಕರ್ ಭೇಟಿ?

ಕಾಂಗ್ರೆಸ್ ಜೊತೆ ಸಮ್ಮಿಶ್ರ ಸರ್ಕಾರ ರಚನೆ ಮಾಡಲು ಜೆಡಿಎಸ್ ಮುಂದಾಗುತ್ತಿದ್ದಂತೆ ಎಚ್ಚೆತ್ತುಗೊಂಡಿರುವ ಬಿಜೆಪಿ ಇದೀಗ ಜೆಡಿಎಸ್ ಜೊತೆ ಮಾತುಕತೆ ನಡೆಸಲು ಮುಂದಾಗಿದೆ. ಎಚ್.ಡಿ.ಕುಮಾರಸ್ವಾಮಿ ತಂಗಿದ್ದ ಹೋಟೆಲ್ ಗೆ ರಾಜ್ಯ ಉಸ್ತುವಾರಿ ಹೊಣೆ ಹೊತ್ತಿರುವ ಪ್ರಕಾಶ್ ಜಾವಡೇಕರ್ ಅವರೇ ಖುದ್ದು ತೆರಳಿದ್ದಾರೆ ಎಂಬ ಮಾತುಗಳು ಬಿಜೆಪಿ ಪಾಳೆಯದಲ್ಲಿ ಕೇಳಿಬರುತ್ತಿವೆ....