ಕವರ್ ಸ್ಟೋರಿ on Savyasaachi

ತ್ರಿಪುರ ಚುನಾವಣಾ ಫಲಿತಾಂಶ ರಾಜ್ಯದ ಮೇಲೆ ಪರಿಣಾಮ ಬೀರಲ್ಲ

ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಜಯಗಳಿಸಿದರು ರಾಜ್ಯ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ತ್ರಿಪುರಾ ಚುನಾವಣೆಯಲ್ಲಿ ಬಿಜೆಪಿ ಗೆದ್ದಿರಬಹುದು. ಆದರೆ ರಾಜ್ಯದಲ್ಲಿ ಮೋದಿ ಹವಾ ಏನೂ ಇಲ್ಲ ಎಂದು ಹೇಳಿದ್ದಾರೆ. ಬಿಜೆಪಿ ಅವರಿಗೆ ಯಡಿಯೂರಪ್ಪ ಅವರದ್ದೇ ದೊಡ್ಡ ಚಿಂತೆಯಾಗಿದೆ. ಅಕ್ರಮ ಗಣಿಗಾರಿಕೆ...

ಅಶೋಕ್ ಖೇಣಿ ಕಾಂಗ್ರೆಸ್ ಸೇರ್ಪಡೆ

ಅಶೋಕ್ ಖೇಣಿ ಕಾಂಗ್ರೆಸ್ ಸೇರ್ಪಡೆ

ನೈಸ್ ರಸ್ತೆ ವಿವಾದದಲ್ಲಿ ಸಿಲುಕಿರುವ ಶಾಸಕ ಅಶೋಕ್ ಖೇಣಿ ಅವರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಸಚಿವ ಡಿ.ಕೆ.ಶಿವಕುಮಾರ್ ಉಪಸ್ಥಿತಿಯಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷ ಸೇರಿದರು. ಅಶೋಕ್ ಖೇಣಿ ಕಾಂಗ್ರೆಸ್ ಸೇರುತ್ತಿದ್ದಂತೆ ಬಿಜೆಪಿ ಪಕ್ಷದವರು ನೈಸ್ ಹಗರಣದಲ್ಲಿ ಒಳ ಒಪ್ಪಂದವಾಗಿದೆ ಎಂದು ಆರೋಪಿಸುತ್ತಿದ್ದಾರೆ. 20 ಸಾವಿರ...

ರಾಜ್ಯಸಭೆಗೆ #Rajeevbeda, ಕನ್ನಡೇತರರನ್ನು ಬೆಂಬಲಿಸಿದರೆ ಅಸೆಂಬ್ಲಿ ಚುನಾವಣೆಯಲ್ಲಿ ತಕ್ಕಪಾಠ

ಕೇರಳ ಮೂಲದ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಸಂಸದ ರಾಜೀವ್ ಚಂದ್ರಶೇಖರ್ ವಿರುದ್ಧ ಇದೀಗ ಸೋಶಿಯಲ್ ಮೀಡಿಯಾದಲ್ಲಿ #rajeevbeda ಅಭಿಯಾನ ಆರಂಭವಾಗಿದೆ. ಕನ್ನಡೇತರ ವ್ಯಕ್ತಿಗಳನ್ನು ರಾಜ್ಯಸಭೆಗೆ ಹಾರಿಸಿ ಕಳುಹಿಸಬಾರದು ಎಂದು ಈ ಹಿಂದೆ ವೆಂಕಯ್ಯ ನಾಯ್ಡು ವಿರುದ್ಧ ಕ್ಯಾಂಪಿನ್ ಮಾಡಿದ ಮಾದರಿಯಲ್ಲೇ ರಾಜೀವ್ ಚಂದ್ರಶೇಖರ್ ವಿರುದ್ಧ ಕೂಡ ದನಿ ಎಳಲಾರಂಭಿಸಿದೆ....

ಇವಿಎಂ ಮೇಲೆ ಸಿಎಂಗೆ ಮತ್ತೆ ಶಂಕೆ

ಇವಿಎಂ ಮೇಲೆ ಸಿಎಂಗೆ ಮತ್ತೆ ಶಂಕೆ

ಗುಜರಾತ್ ಚುನಾವಣೆ ಫಲಿತಾಂಶದ ಬಳಿಕ ಇವಿಎಂಗಳ ಮೇಲೆ ಶಂಕೆ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೇ ಬ್ಯಾಲೆಟ್ ಪೇಪರ್ ಕಡೆ ಒಲವು ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ಉತ್ತರಪ್ರದೇಶ ಮತ್ತು ಗುಜರಾತ್ ರಾಜ್ಯಗಳಿಂದ ಇವಿಎಂ ಯಂತ್ರಗಳು ರಾಜ್ಯಕ್ಕೆ ಕಾಲಿಡುತ್ತಿವೆ. ಇಂತಹ ಹೊತ್ತಿನಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಚುನಾವಣೆ ನಡೆದರೆ ಉತ್ತಮ...

ಪ್ರಜ್ವಲ್ ರೇವಣ್ಣಗೆ ಟಿಕೆಟ್ ಡೌಟ್

ದೇವೇಗೌಡ ಕುಟುಂಬದಿಂದ ಇಬ್ಬರು ಮಾತ್ರ ಚುನಾವಣೆಗೆ ನಿಲ್ಲುತ್ತಾರೆ. ಒಂದು ವೇಳೆ ಇಬ್ಬರಿಗಿಂತ ಹೆಚ್ಚು ಮಂದಿ ನಿಂತರೆ ನಾನೇ ಚುನಾವಣಾ ಕಣದಿಂದ ಹಿಂದೆ ಸರಿಯುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್ ಎಂದರೆ ಅಪ್ಪ ಮಕ್ಕಳ ಪಕ್ಷ ಎಂದು ಹೇಳಲಾಗುತ್ತಿದೆ. ಆದರೆ ನಮ್ಮದು ರೈತ ಪರ ಪಕ್ಷ....

ಟಗರು ನೋಡೋಕೆ ಮಿನಿಮಮ್ 18 ವರ್ಷ ಆಗಿರಬೇಕು!

ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅಭಿನಯದ ದುನಿಯಾ ಸೂರಿ ನಿರ್ದೇಶನದ ಟಗರು ಚಿತ್ರ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೇಸರದ ಸಂಗತಿ ಎಂದರೆ ಈ ಚಿತ್ರ ನೋಡೆಕೆ ಮಿನಿಮಮ್ 18 ವರ್ಷ ಆಗಿರಬೇಕು. ಆಶ್ಚರ್ಯ ಆದರೂ ಇದು ಸತ್ಯ. ಚಿತ್ರಕ್ಕೆ ಎ ಸರ್ಟಿಫಿಕೇಟ್ ಕೊಟ್ಟಿರೋ ಕಾರಣ 18...

ದಪ್ಪ ಪೆನ್ನಿನಲ್ಲಿ ನನ್ನ ಹಣೆಬರಹ ಬರೆಯಿರಿ

ಕಳೆದ ಬಾರಿ ಚುನಾವಣೆಯಲ್ಲಿ ಸೋಲುಂಡು ಮುಖ್ಯಮಂತ್ರಿ ಪಟ್ಟವನ್ನು ತಪ್ಪಿಸಿಕೊಂಡ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಈ ಬಾರಿ ಶತಾಯಗತಾಯ ಗೆಲ್ಲಲೇಬೇಕು ಎಂದು ನಿರ್ಧರಿಸಿದ್ದಾರೆ. ಈಗಾಗಲೇ ಗ್ರಾಮ ವಾಸ್ತವ್ಯ ಮಾಡುವ ಮೂಲಕ ಜನರಿಗೆ ಹತ್ತಿರವಾಗುತ್ತಿರುವ ಪರಮೇಶ್ವರ್ ಇದೀಗ ತಮ್ಮ ಸ್ವಕ್ಷೇತ್ರ ಕೊರಟಗೆರೆಯಲ್ಲಿ ಪ್ರತಿನಿತ್ಯ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಇಂದು ಕೊರಟಗೆರೆಯಲ್ಲಿ...

14 ಸಾವಿರಕ್ಕೆ 6ಜಿಬಿ RAM ಫೋನ್

ಸ್ಮಾರ್ಟ್ ಫೋನ್ ನಲ್ಲಿ ದಿನೇದಿನೇ ಹೊಸ ಹೊಸ ತಂತ್ರಜ್ಞಾನ, ಸ್ಟೋರೇಜ್ ಕೆಪಾಸಿಟಿಗಳು ಹೆಚ್ಚಾಗುತ್ತಿವೆ. ಐಫೋನ್ ಗಳ ಮಾದರಿಯಲ್ಲಿ ಕ್ಸಿಯೊಮಿ ಕಂಪನಿ ಕೂಡ ಹೆಚ್ಚು ಸ್ಟೋರೇಜ್ ಕೆಪಾಸಿಟಿಯ ಫೋನ್ ಗಳನ್ನು ಮಾರುಕಟ್ಟೆಗೆ ತಂದಿದೆ. 4GB RAM ಸಾಮರ್ಥ್ಯದ ರೆಡ್ಮಿ ನೋಟ್ 4 ಫೋನ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ...

ಅಮಿಷಾ ಪಟೇಲ್ ಹಾಟ್ ಫೋಟೋಶೂಟ್

ರಿತಿಕ್ ರೋಷನ್ ಜೊತೆ ಕಹೋ ನಾ ಪ್ಯಾರ್ ಹೇ ಚಿತ್ರದ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದ್ದ ಅಮಿಷಾ ಪಟೇಲ್ ಇದೀಗ ಚಿತ್ರರಂಗದಿಂದ ದೂರ ಉಳಿದಿದ್ದರೂ ಆಕೆಯ ಹಾಟ್ ಅಂಡ್ ಸೆಕ್ಸಿ ಫೋಟೋಗಳು ಇಂದಿಗೂ ವೈರಲ್ ಆಗಿವೆ. ಮೊದಲ ಚಿತ್ರದಲ್ಲೇ ತುಂಡುಡುಗೆ ತೊಟ್ಟು ಹಾಟ್ ಆಗಿ ಕಾಣಿಸಿಕೊಂಡಿದ್ದ...

ಬಿಜೆಪಿಯಿಂದ ಬೆಂಗಳೂರು ರಕ್ಷಾ ಪಾದಯಾತ್ರೆಗೆ ಚಾಲನೆ

ಬೆಂಗಳೂರು ರಕ್ಷಿಸಿ ಎಂಬ ಘೋಷ ವಾಕ್ಯದೊಂದಿಗೆ ರಕ್ಷಾ ಪಾದಯಾತ್ರೆಗೆ ಬಿಜೆಪಿ ಚಾಲನೆ ನೀಡಿದೆ. ಬೆಂಗಳೂರಿನ ಬಸವನಗುಡಿಯಲ್ಲಿರುವ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬೆಂಗಳೂರು ರಕ್ಷಾ ಪಾದಯಾತ್ರೆಗೆ ಚಾಲನೆ ನೀಡಲಾಗಿದೆ. ಕೆಂಪೇಗೌಡ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಪ್ರಕಾಶ್ ಜಾವಡೇಕರ್ ಪಾದಯಾತ್ರೆಗೆ ಚಾಲನೆ ನೀಡಿದರು. ಇಂದು ಬಸವನಗುಡಿ ಮತ್ತು ಶಾಂತಿನಗರ...