ಕವರ್ ಸ್ಟೋರಿ on Savyasaachi

ಒಂದೇ ಹಂತದ ಮತದಾನ!

ರಾಜ್ಯ ವಿಧಾನಸಭೆಗೆ ಎರಡು ಹಂತದಲ್ಲಿ ಮತದಾನ ನಡೆಯುತ್ತದೋ ಇಲ್ಲ ಒಂದೇ ಹಂತದಲ್ಲಿ ಮತದಾನ ನಡೆಯಲಿದೆಯೇ ಎಂಬ ಚರ್ಚೆ ಇದೀಗ ಶುರುವಾಗಿದೆ. ಏಪ್ರಿಲ್ 15ರ ಬಳಿಕ ಚುನಾವಣೆ ದಿನಾಂಕ ಘೋಷಿಸಲಾಗುವುದು ಎಂದು ಕೇಂದ್ರ ಚುನಾವಣಾ ಆಯುಕ್ತರೇ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯುವ ಸಾಧ್ಯತೆ ಇದೆ...

ಕಾವೇರಿ ನಿರ್ವಹಣಾ ಮಂಡಳಿ ಅಸಾಧ್ಯ: ನಿತೀನ್ ಗಡ್ಕರಿ

ಆರು ವಾರದೊಳಗೆ ಕಾವೇರಿ ನಿರ್ವಹಣಾ ಮಂಡಳಿ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ಕೊಟ್ಟಿರುವ ಬೆನ್ನಲ್ಲೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಸದ್ಯಕ್ಕೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವುದು ಅಸಾಧ್ಯದ ಮಾತು ಎಂದು ಕೇಂದ್ರ ಜಲಸಂಪನ್ಮೂಲ ಸಚಿವ ನಿತೀನ್ ಗಡ್ಕರಿ ಹೇಳಿದ್ದಾರೆ. ಏಕಾಏಕಿ ನಿರ್ವಹಣಾ ಮಂಡಳಿ...

ಸೈಕೋ ಜೈಶಂಕರ್ ಸೂಸೈಡ್

ಹತ್ತಾರು ಮಹಿಳೆಯರ ಮೇಲೆ ಅತ್ಯಾಚಾರವೆಸಗಿ ನಂತರ ಅವರನ್ನು ಭೀಬತ್ಸವಾಗಿ ಕೊಲೆ ಮಾಡಿ ಜೈಲು ಸೇರಿದ್ದ ಸೈಕೋ ಜೈಶಂಕರ್ ಇದೀಗ ಸೂಸೈಡ್ ಮಾಡಿಕೊಂಡಿದ್ದಾನೆ ಎಂಬ ಸುದ್ದಿ ಬಂದಿದೆ. ಪರಪ್ಪನ ಅಗ್ರಹಾರದಲ್ಲಿ ಪ್ರತ್ಯೇಕ ಸೆಲ್ ನಲ್ಲಿ ಒಬ್ಬಂಟಿಯಾಗಿದ್ದ ಜೈಶಂಕರ್ ಸೋಮವಾರ ಮಧ್ಯರಾತ್ರಿಯಲ್ಲಿ ಬ್ಲೇಡ್ ನಿಂದ ಕುತ್ತಿಗೆ ಕೂಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ....

ರಾಜಕೀಯ ಬಾವುಟ ಹಿಡಿದ ಪ್ರಿಯಾಮಣಿ!

ನಟಿ ಪ್ರಿಯಾಮಣಿ ರಾಜಕೀಯಕ್ಕೆ ಅಖಾಡಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಸದ್ದು ಮಾಡುತ್ತಿದೆ. ರಾಜಕಾರಣಿಯಾಗಿ ಜನರ ಮುಂದೆ ಕೈ ಮುಗಿದು ನಿಂತಿರುವ ಪೋಸ್ಟರ್ ಈಗ ಎಲ್ಲರ ಮೊಬೈಲ್ ನಲ್ಲೂ ಹರಿದಾಡುತ್ತಿದೆ. ಆದರೆ ಅಸಲಿಗೆ ಪ್ರಿಯಾಮಣಿ ರಾಜಕಾರಣಿಯಾಗಿ ಈ ರೀತಿ ಪೋಸ್ ಕೊಟ್ಟಿಲ್ಲ. ಬದಲಿಗೆ ಧ್ವಜ ಚಿತ್ರದಲ್ಲಿ ಆಕೆ ರಾಜಕಾರಣಿಯಾಗಿ...

ಮತದಾನದ ದಿನ ಬಾಂಬ್ ಬ್ಲಾಸ್ಟ್

ನಾಗಾಲ್ಯಾಂಡ್ ವಿಧಾನಸಭಾ ಕ್ಷೇತ್ರಕ್ಕೆ ಇಂದು ಮತದಾನ ನಡೆಯುತ್ತಿದ್ದ ವೇಳೆ ತಿಜಿತ್ ಕ್ಷೇತ್ರದಲ್ಲಿ ಬಾಂಬ್ ಪತ್ತೆಯಾಗಿದೆ. ತಿಜಿತ್ ಕ್ಷೇತ್ರದ ಪೋಲಿಂಗ್ ಬೂತ್ ನಲ್ಲಿ ಬಾಂಬ್ ಪತ್ತೆಯಾಗಿದ್ದು ಅದನ್ನು ನಿಷ್ಕ್ರಿಯಗೊಳಿಸಲು ತೆರಳಿದ್ದ ವೇಳೆ ಒಬ್ಬರಿಗೆ ಗಾಯವಾಗಿದೆ. ಬಾಂಬ್ ವಿಚಾರಗೊತ್ತಾಗುತ್ತಿದ್ದಂತೆ ಎಲ್ಲೆಡೆ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. 2156 ಮತಗಟ್ಟೆಗಳ ಪೈಕಿ 1100...

ಕುಡಿದ ನಶೆಯಲ್ಲಿ ಬಾತ್ ಟಬ್ ಗೆ ಬಿದ್ದು ಶ್ರೀದೇವಿ ಸಾವು!

ನಟಿ ಶ್ರೀದೇವಿ ಸಾವಿನ ಸುತ್ತ ಈಗ ಹಲವಾರು ಅನುಮಾನಗಳು ಶುರುವಾಗಿದೆ. ಆಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದರು ಎಂದು ಹೇಳಲಾಗಿತ್ತು. ಆದರೀಗ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯೇ ಬೇರೆ ಹೇಳುತ್ತಿದೆ. ಶ್ರೀದೇವಿ ಅವರು ಹೃದಯಾಘಾತದಿಂದ ಸಾವನ್ನಪ್ಪಿಲ್ಲ. ಬದಲಿಗೆ ಆಕೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ದುಬೈನ ವಿಧಿವಿಜ್ಞಾನ ಪ್ರಯೋಗಾಲಯ ಹೇಳಿದೆ. ಶ್ರೀದೇವಿ...

ಏಪ್ರಿಲ್ 15ರ ಬಳಿಕ ಚುನಾವಣಾ ವೇಳಾಪಟ್ಟಿ ಪ್ರಕಟ

ಮೇ 5ಕ್ಕೆ ಚುನಾವಣೆ ನಡೆಯಲಿದ್ದು ಮಾರ್ಚ್ 15ರೊಳಗೆ ನೀತಿ ಸಂಹಿತೆ ಜಾರಿಯಾಗಲಿದೆ ಎಂಬ ಗುಸುಗುಸು ಸುದ್ದಿಗೆ ತೆರೆ ಬಿದ್ದಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಏ.15ರ ಬಳಿಕ ಪ್ರಕಟಿಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ಒ.ಪಿ.ರಾವತ್ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಹೇಳಿದ್ದಾರೆ. ಏಪ್ರಿಲ್ ಮಧ್ಯದ ವೇಳೆಗೆ ಶಾಲಾ...

ರಾಹುಲ್ ಗಾಂಧಿ ಸೆಕೆಂಡ್ ರೌಂಡ್ ಟ್ರಿಪ್

ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲೇಬೇಕೆಂದು ಪಣತೊಟ್ಟಿರುವ ಪಕ್ಷದ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಅವರು ಕೇವಲ 15 ದಿನಗಳ ಅಂತರದಲ್ಲಿ ಎರಡನೇ ಬಾರಿಗೆ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ನಿನ್ನೆ ಬೆಳಗಾವಿಯಲ್ಲಿ ಟೀ ಕುಡಿದು ಜನಾರ್ಶೀವಾದದಲ್ಲಿ ತೊಡಗಿಕೊಂಡಿದ್ದ ರಾಹುಲ್ ಗಾಂಧಿ ಇಂದು ಜಮಖಂಡಿಯಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ....

ಬಣ್ಣದ ಲೋಕದಲ್ಲಿ ಕಾಣಿಸಿಕೊಂಡ ಶ್ರೀದೇವಿಯ ಕೊನೆ ಚಿತ್ರ

ನಟಿ ಶ್ರೀದೇವಿ ಅವರು ಎಲ್ಲಾ ರೀತಿಯ ಪಾತ್ರಗಳಲ್ಲಿ ನಟಿಸುವ ಮೂಲಕ ಇಡೀ ಭಾರತೀಯ ಚಿತ್ರರಂಗದಲ್ಲಿ ತನ್ನದೇ ಆದ ಇತಿಹಾಸ ಬರೆದು ಹೋಗಿದ್ದಾರೆ. ಹಿಮತ್ ವಾಲಾ ಚಿತ್ರದ ಮೂಲಕ ಬಾಲಿವುಡ್ ಪ್ರವೇಶಿಸಿದ ಶ್ರೀದೇವಿ ನಾಯಕಿ ಪ್ರಧಾನ ಚಿತ್ರಗಳು ಸೇರಿದಂತೆ ಹಾಟ್, ಗ್ಲಾಮರ್, ಸೆಂಟಿಮೆಂಟ್ ಪಾತ್ರಗಳಲ್ಲಿ ತಮ್ಮ ಮನೋಗ್ನ ಅಭಿನಯದಿಂದ...

ತಮಿಳುನಾಡಿನಲ್ಲಿ ಹುಟ್ಟಿ, ಕನ್ನಡದಲ್ಲಿ ಬಾಲನಟಿಯಾಗಿ ನಟಿಸಿ ಬಾಲಿವುಡ್ ನಲ್ಲಿ ಇತಿಹಾಸ ನಿರ್ಮಿಸಿದ್ದ ಶ್ರೀದೇವಿ ಇನ್ನಿಲ್ಲ

ಬಾಲಿವುಡ್ ನ ಮೋಹಕ ತಾರೆ ಶ್ರೀದೇವಿ ಇಂದು ನಿಧನರಾಗಿದ್ದಾರೆ. ದುಬೈನಲ್ಲಿ ನಿನ್ನೆ ರಾತ್ರಿ ಹೃದಯಾಘಾತಕ್ಕೊಳಗಾಗಿದ್ದ 54 ವರ್ಷದ ನಟಿ ಕೊನೆಯುಸಿರೆಳೆದಿದ್ದಾರೆ. ಸಾಮಾನ್ಯವಾಗಿ ಬಾಲಿವುಡ್ ನಲ್ಲಿ ದಕ್ಷಿಣ ಭಾರತದವರು ಪಾರುಪತ್ಯ ಸಾಧಿಸಿದ್ದು ಕಡಿಮೆ. ಅಂತಹದರಲ್ಲಿ ತಮಿಳುನಾಡಿನ ಶಿವಕಾಶಿಯಲ್ಲಿ ಜನಸಿದ್ದ ಶ್ರೀದೇವಿ ಬಾಲ್ಯದಲ್ಲೇ ಚಿತ್ರರಂಗಕ್ಕೆ ಕಾಲಿಟ್ಟರು. ತಮಿಳು, ತೆಲುಗು ಮಾತ್ರವಲ್ಲದೆ...