ಕವರ್ ಸ್ಟೋರಿ on Savyasaachi

ಬಿಜೆಪಿಗೆ ಬಹುಮತ: ಬಿಬಿಸಿ ಸಮೀಕ್ಷೆ ಸುಳ್ಳು

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 135 ಸೀಟುಗಳು ದೊರಕುವ ಮೂಲಕ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಬಿಬಿಸಿ ಸಮೀಕ್ಷೆಯಲ್ಲಿ ತಿಳಿದುಬಂದಿದೆ ಎಂಬ ಸುದ್ದಿ ಬಹುತೇಕರ ವಾಟ್ಸಪ್ ಗಳಲ್ಲಿ ಹರಿದಾಡುತ್ತಿತ್ತು. ಆದರೆ ಇದೊಂದು ಸುಳ್ಳು ಸಮೀಕ್ಷೆ ಎಂಬುದು ಇದೀಗ ಬಯಲಾಗಿದೆ. ಸ್ವತಃ ಬಿಬಿಸಿ ನ್ಯೂಸ್ ಕೂಡ ಇದನ್ನು...

ಹೊಸ ಸ್ವಿಫ್ಟ್, ಬಲೇನೋ ಕಾರುಗಳ ವಾಪಸ್

ಹೊಸ ಮಾದರಿಯ ಸ್ವಿಫ್ಟ್ ಮತ್ತು ಬಲೇನೋ ಕಾರುಗಳನ್ನು ವಾಪಸ್ ಪಡೆದುಕೊಳ್ಳುವುದಾಗಿ ಮಾರುತಿ ಸುಜುಕಿ ಘೋಷಿಸಿದೆ. ಹೊಸದಾಗಿ ಬಿಡುಗಡೆ ಮಾಡಿದ್ದ 52, 686 ಕಾರುಗಳನ್ನು ವಾಪಸ್ ಪಡೆಯುವುದಾಗಿ ಹೇಳಿದೆ. ಬ್ರೇಕ್ ಸಿಸ್ಟಮ್ ನಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳಿರುವುದರಿಂದ ಅದನ್ನು ಸರಿಪಡಿಸಿಕೊಡುವ ಸಲುವಾಗಿ ಕಾರುಗಳನ್ನು ವಾಪಸ್ ಪಡೆದುಕೊಳ್ಳುತ್ತಿರುವುದಾಗಿ ಹೇಳಿದೆ. ಡಿಸೆಂಬರ್...

ರಾಹುಲ್ ಜೊತೆಗಿನ ಮದುವೆಗೆ ಶಾಸಕಿ ಹೇಳಿದ್ದೇನು ಗೊತ್ತಾ?

ಕಾಂಗ್ರೆಸ್ ಶಾಸಕಿ ಅದಿತಿ ಸಿಂಗ್ ಜೊತೆ ರಾಹುಲ್ ಗಾಂಧಿ ಮದುವೆಯಾಗಲಿದೆ ಎಂಬ ಗುಸುಗುಸು ಸುದ್ದಿಗೆ ಬ್ರೇಕ್ ಬಿದ್ದಿದೆ. ಇದೊಂದು ಬೋಗಸ್ ಸುದ್ದಿಯಾಗಿದ್ದು ಇದನ್ನು ಯಾರು ಹರಿಬಿಟ್ಟರೋ ಗೊತ್ತಿಲ್ಲ ಎಂದು ರಾಯ್ ಬರೇಲಿ ಶಾಸಕಿ ಅದಿತಿ ಸಿಂಗ್ ಅವರೇ ಹೇಳಿಕೊಂಡಿದ್ದಾರೆ. ರಾಹುಲ್ ಗಾಂಧಿ ನನಗೆ ದೊಡ್ಡ ಅಣ್ಣ ಇದ್ದಂತೆ....

ವಿಲನ್ ರೋಲ್ ನಲ್ಲಿ ರಾಘವೇಂದ್ರ ರಾಜ್ ಕುಮಾರ್

ಪಕ್ಕದ ಮನೆ ಹುಡುಗಿ ಚಿತ್ರದ ನಂತರ ನಟನೆಯಿಂದ ದೂರ ಉಳಿದಿದ್ದ ರಾಘವೇಂದ್ರ ರಾಜ್ ಕುಮಾರ್ ಇದೀಗ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ವಿಶೇಷ ಎಂದರೆ ಸಾಕಷ್ಟು ವರ್ಷಗಳ ಬಳಿಕ ಬಣ್ಣ ಹಚ್ಚುತ್ತಿರುವುದು ಒಂದುಕಡೆಯಾದರೆ ಇದೇ ಮೊದಲ ಬಾರಿಗೆ ಅವರು ವಿಲನ್ ರೋಲ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರವಿಚಂದ್ರನ್ ಪುತ್ರ ಮನೋರಂಜನ್...

ಸಿಎಂ ತಂಗಿದ್ದ ರೆಸಾರ್ಟ್ ಮೇಲೆ ಐಟಿ ದಾಳಿ

ಸಿಎಂ ತಂಗಿದ್ದ ರೆಸಾರ್ಟ್ ಮೇಲೆ ಐಟಿ ದಾಳಿ

ಚುನಾವಣೆ ಹೊಸ್ತಿಲಲ್ಲೂ ಐಟಿ ದಾಳಿ ಮುಂದುವರೆದಿದೆ. ಅದರಲ್ಲೂ ಕಾಂಗ್ರೆಸ್ ನಾಯಕರ ಮನೆ, ಕಚೇರಿ ಮೇಲೆ ದಾಳಿ ನಡೆಸುತ್ತಿದ್ದು ಇದೀಗ ರೆಸಾರ್ಟ್ ಮೇಲೂ ದಾಳಿ ಶುರುವಾಗಿದೆ. ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ ಹೊಸಪೇಟೆ ಶಾಸಕ ಆನಂದ್ ಸಿಂಗ್ ಒಡೆತನದ ರೆಸಾರ್ಟ್ ಮೇಲೆ ಸೋಮವಾರ ರಾತ್ರಿ ಐಟಿ ದಾಳಿಯಾಗಿದೆ. ಬಾದಾಮಿಯಲ್ಲಿರುವ...

ಸಿದ್ದು, ಯಡ್ಡಿ, ಎಚ್ ಡಿಕೆ ಯಾರೂ ಸಿಎಂ ಆಗಲ್ಲ!

ಮೇ 18ರಂದು ನಾನು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತೇನೆ ಎಂದು ಯಡಿಯೂರಪ್ಪ ಹೇಳುತ್ತಿದ್ದರೆ, ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಕೂಡ ಮತ್ತೊಮ್ಮೆ ಸಿಎಂ ಆಗುವ ನಿರೀಕ್ಷೆಯಲ್ಲಿದ್ದಾರೆ. ಆದರೆ ಸದ್ಯದ ರಾಜಕೀಯ ಚಿತ್ರಣ ಗಮನಿಸಿದರೆ ಈ ಮೂವರಲ್ಲಿ ಯಾರೂ ಸಿಎಂ ಆಗೋ ಸಾಧ್ಯತೆ ಇಲ್ಲ ಎಂದೇ ಬಣ್ಣಿಸಲಾಗುತ್ತಿದೆ. ಏಕೆಂದರೆ ಇದೀಗ ನಾನಾ...

ಸೋನಿಯಾಗೆ ಟಾಂಗ್ ಕೋಡಲು ಮೋದಿ ಕಾರ್ಯಕ್ರಮ ಮುಂದಕ್ಕೆ

ಚುನಾವಣಾ ಬಹಿರಂಗ ಪ್ರಚಾರಕ್ಕೆ ಇನ್ನು ಎರಡು ದಿನ ಮಾತ್ರ ಬಾಕಿ ಉಳಿದಿರುವುದರಿಂದ ಇಂದು ಘಟಾನುಘಟಿ ನಾಯಕರು ರಾಜ್ಯಕ್ಕೆ ಆಗಮಿಸಿ ಪ್ರಚಾರದಲ್ಲಿ ತೊಡಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಘಟಾನುಘಟಿ ನಾಯಕರು...

ಪ್ರಚಾರದಲ್ಲಿ ತೊಡಗಿದ್ದ ಯಶ್ ಮೇಲೆ ಕಲ್ಲು ತೂರಾಟ

ನಟ ಯಶ್ ಅವರು ಬಿಜೆಪಿ ಅಭ್ಯರ್ಥಿ ಮಾನಪ್ಪ ವಜ್ಜಲ್ ಪರವಾಗಿ ಮತಯಾಚಿಸುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿರುವ ಘಟನೆ ನಡೆದಿದೆ. ಲಿಂಗಸಗೂರು ತಾಲೂಕಿನಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ದುಷ್ಕರ್ಮಿಗಳು ಪ್ರಚಾರ ವಾಹನದ ಮೇಲೆ ಕಲ್ಲೆಸೆದಿದ್ದಾರೆ. ಘಟನೆಯಿಂದ ಮಾನಪ್ಪ ವಜ್ಜಲ್ ಮುಖಕ್ಕೆ ಗಾಯವಾಗಿದ್ದು ರೋಡ್ ಶೋ ಅರ್ಧಕ್ಕೆ ಮೊಟಕುಗೊಳಿಸಲಾಗಿದೆ....

ವಂಚಕ ಉದ್ಯಮಿಗಳೊಂದಿಗೆ ಸಿದ್ದು ನಂಟು

ವಜ್ರದ ವ್ಯಾಪಾರಿ ನೀರವ್ ಮೋದಿ ಜತೆ ಪ್ರಧಾನಿ ಮೋದಿ ಅವರಿದ್ದ ಫೋಟೋವನ್ನು ಬಳಕೆ ಮಾಡಿಕೊಂಡು ಬಿಜೆಪಿ ವಿರುದ್ಧ ಹರಿಹಾಯುತ್ತಿದ್ದ ಕಾಂಗ್ರೆಸ್ ಮಂದಿಗೆ ಟಕ್ಕರ್ ಕೊಡಲು ಬಿಜೆಪಿ ಮುಂದಾಗಿದೆ. ಸಾಲಾ ಮಾಡಿ ಪಲಾಯನ ಮಾಡುವ ಉದ್ಯಮಿಗಳಿಗೆ ಮೋದಿ ಮತ್ತು ಬಿಜೆಪಿ ಸಹಕಾರ ನೀಡುತ್ತಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ...

ಮೋದಿಗೆ ಸಿದ್ದು ಲೀಗಲ್ ನೋಟಿಸ್!

ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಸಲ್ಲದ ಸುಳ್ಳುಗಳನ್ನು ಹೇಳಿಕೊಂಡು ತಿರುಗುತ್ತಿದ್ದಾರೆ. ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಆಧಾರ ರಹಿತ ಹೇಳಿಕೆ ನೀಡುತ್ತಿರುವುದರಿಂದ ಅವರು ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೀಗಲ್ ನೋಟಿಸ್ ನೀಡಿದ್ದಾರೆ ಎಂಬ ಸುದ್ದಿ ಬಂದಿದೆ. ಬಹಿರಂಗವಾಗಿ ಕ್ಷಮೆ ಕೇಳದಿದ್ದರೆ ಅವರ ವಿರುದ್ಧ ಕ್ರಿಮಿನಲ್...