Tagged: ಆನಂದ್ ಸಿಂಗ್

ಇಬ್ಬರು ಕಾಂಗ್ರೆಸ್ ಶಾಸಕರು ಚಕ್ಕರ್!

ಯಡಿಯೂರಪ್ಪ ಸರ್ಕಾರ ಬಹುಮತ ಸಾಬೀತು ಪಡಿಸಲು ಬೇಕಾಗಿದ್ದ ಮ್ಯಾಜಿಕ್ ನಂಬರ್ ಈಗ 110ಕ್ಕೆ ಬಂದು ನಿಂತಿದೆ. 11 ಗಂಟೆಗೆ ಸದನ ಆರಂಭವಾದಗ 222 ಶಾಸಕರ ಪೈಕಿ ಪ್ರಮಾಣವಚನ ಪಡೆಯಲು 219 ಮಂದಿ ಮಾತ್ರ ಆಗಮಿಸಿದ್ದಾರೆ. ಹೀಗಾಗಿ ಸದ್ಯದ ಮ್ಯಾಜಿಕ್ ನಂಬರ್ 110 ಆಗಿದೆ. ವಿಜಯನಗರ ಶಾಸಕರ ಆನಂದ್...

ಕಾಂಗ್ರೆಸ್ ನಲ್ಲಿ ನಾಲ್ವರು ಮಿಸ್ಸಿಂಗ್?

ಆಪರೇಷನ್ ಕಮಲ ಭೀತಿಯಲ್ಲಿರುವ ಕಾಂಗ್ರೆಸ್ ಗೆ ನಾಲ್ವರು ಶಾಸಕರು ಕೈ ಕೊಟ್ಟಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ. ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಹಾರಿದ್ದ ಆನಂದ್ ಸಿಂಗ್ ಸೇರಿದಂತೆ ಹೈದರಾಬಾದ್ ಕರ್ನಾಟಕದ ನಾಲ್ವರು ಶಾಸಕರು ಕಾಂಗ್ರೆಸ್ ಮುಖಂಡರ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಹೇಳಲಾಗುತ್ತಿದೆ. ಸಂಪರ್ಕಕ್ಕೆ ಸಿಗದ ನಾಲ್ವರು ಶಾಸಕರು...

ಸಿಎಂ ತಂಗಿದ್ದ ರೆಸಾರ್ಟ್ ಮೇಲೆ ಐಟಿ ದಾಳಿ

ಸಿಎಂ ತಂಗಿದ್ದ ರೆಸಾರ್ಟ್ ಮೇಲೆ ಐಟಿ ದಾಳಿ

ಚುನಾವಣೆ ಹೊಸ್ತಿಲಲ್ಲೂ ಐಟಿ ದಾಳಿ ಮುಂದುವರೆದಿದೆ. ಅದರಲ್ಲೂ ಕಾಂಗ್ರೆಸ್ ನಾಯಕರ ಮನೆ, ಕಚೇರಿ ಮೇಲೆ ದಾಳಿ ನಡೆಸುತ್ತಿದ್ದು ಇದೀಗ ರೆಸಾರ್ಟ್ ಮೇಲೂ ದಾಳಿ ಶುರುವಾಗಿದೆ. ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ ಹೊಸಪೇಟೆ ಶಾಸಕ ಆನಂದ್ ಸಿಂಗ್ ಒಡೆತನದ ರೆಸಾರ್ಟ್ ಮೇಲೆ ಸೋಮವಾರ ರಾತ್ರಿ ಐಟಿ ದಾಳಿಯಾಗಿದೆ. ಬಾದಾಮಿಯಲ್ಲಿರುವ...

ಬಳ್ಳಾರಿಯಲ್ಲಿ ಬಿಜೆಪಿ ಕೋಟೆ ಛಿದ್ರ

ಬಳ್ಳಾರಿಯಲ್ಲಿ ಬಿಜೆಪಿಗೆ ಮತ್ತೆ ಮರ್ಮಾಘಾತವಾಗಿದೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ಬಿಜೆಪಿ ತೊರೆದು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಅವರ ಬೆಂಬಲಿಗರು ಬಿಜೆಪಿಗೆ ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸುವ ಮೂಲಕ ಬಿಜೆಪಿ ಭದ್ರ ಕೋಟೆ ಅಲುಗಾಡಲಾರಂಭಿಸಿದೆ. ಬಳ್ಳಾರಿಯಲ್ಲಿ ಬಿಜೆಪಿ ಆಂತರಿಕ ಕಲಹ ತಾರಕಕೇರಿದ ಹಿನ್ನೆಲೆಯಲ್ಲಿ ಆನಂದ್...

ಆನಂದ್ ಸಿಂಗ್ ಕೈ ಹಿಡಿಯೋದು ಇನ್ನೂ ಫೈನಲ್ ಆಗಿಲ್ಲ

ಹೊಸಪೇಟೆಯ ಬಿಜೆಪಿ ಶಾಸಕ ಆನಂದ್ ಸಿಂಗ್ ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿರುವುದು ಕೈ ಪಾಳೆಯದ ಬಹಳಷ್ಟು ಮಂದಿಗೆ ಸುತಾರಂ ಇಷ್ಟವಿಲ್ಲ. ಅದರಲ್ಲೂ ಹೊಸಪೇಟೆ ಕ್ಷೇತ್ರದ ಕಾಂಗ್ರೆಸ್ ನಲ್ಲಂತೂ ಆನಂದ್ ಸಿಂಗ್ ಬಗ್ಗೆ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಆನಂದ್ ಸಿಂಗ್ ಅವರು ನಾಳೆ ಅಥವಾ ನಾಡಿದ್ದು ಕಾಂಗ್ರೆಸ್ ಸೇರಲಿದ್ದಾರೆ...

ಕಮಲ ಬಿಟ್ಟು ಕೈಹಿಡಿಯುವರೇ ಆನಂದ್ ಸಿಂಗ್?

ಗಣಿಗಾರಿಕೆ ಜೋರಾಗಿದ್ದ ಕಾಲದಲ್ಲಿ ರೆಡ್ಡಿ ಸಹೋದರರು ಬಳ್ಳಾರಿಯಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದರು. ಒಂದು ಹಂತದಲ್ಲಿ ಬಿಜೆಪಿ ಭದ್ರಕೋಟೆಯಾಗಿಯೂ ಪರಿವರ್ತನೆಗೊಂಡಿತ್ತು. ಆದರೀಗ ಬಳ್ಳಾರಿ ಕಾಂಗ್ರೆಸ್ ಕೋಟೆಯಾಗಿ ಬದಲಾಗುತ್ತಿದೆಯೇ ಎಂಬ ಗುಸುಗುಸು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಹೊಸಪೇಟೆ ಬಿಜೆಪಿ ಶಾಸಕ ಆನಂದ್ ಸಿಂಗ್ ಅವರು ಕಾಂಗ್ರೆಸ್ ಸೇರಲಿದ್ದಾರೆಯೇ ಎಂಬ ಚರ್ಚೆ...