Tagged: ಈಶ್ವರಪ್ಪ

ಕಾಂಗ್ರೆಸ್ ನಲ್ಲಿ ನಾಲ್ವರು ಮಿಸ್ಸಿಂಗ್?

ಆಪರೇಷನ್ ಕಮಲ ಭೀತಿಯಲ್ಲಿರುವ ಕಾಂಗ್ರೆಸ್ ಗೆ ನಾಲ್ವರು ಶಾಸಕರು ಕೈ ಕೊಟ್ಟಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ. ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಹಾರಿದ್ದ ಆನಂದ್ ಸಿಂಗ್ ಸೇರಿದಂತೆ ಹೈದರಾಬಾದ್ ಕರ್ನಾಟಕದ ನಾಲ್ವರು ಶಾಸಕರು ಕಾಂಗ್ರೆಸ್ ಮುಖಂಡರ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಹೇಳಲಾಗುತ್ತಿದೆ. ಸಂಪರ್ಕಕ್ಕೆ ಸಿಗದ ನಾಲ್ವರು ಶಾಸಕರು...

ಇದೇನಿದು ಎಚ್ ಡಿಕೆ, ಜಾವೇಡ್ಕರ್ ಭೇಟಿ?

ಕಾಂಗ್ರೆಸ್ ಜೊತೆ ಸಮ್ಮಿಶ್ರ ಸರ್ಕಾರ ರಚನೆ ಮಾಡಲು ಜೆಡಿಎಸ್ ಮುಂದಾಗುತ್ತಿದ್ದಂತೆ ಎಚ್ಚೆತ್ತುಗೊಂಡಿರುವ ಬಿಜೆಪಿ ಇದೀಗ ಜೆಡಿಎಸ್ ಜೊತೆ ಮಾತುಕತೆ ನಡೆಸಲು ಮುಂದಾಗಿದೆ. ಎಚ್.ಡಿ.ಕುಮಾರಸ್ವಾಮಿ ತಂಗಿದ್ದ ಹೋಟೆಲ್ ಗೆ ರಾಜ್ಯ ಉಸ್ತುವಾರಿ ಹೊಣೆ ಹೊತ್ತಿರುವ ಪ್ರಕಾಶ್ ಜಾವಡೇಕರ್ ಅವರೇ ಖುದ್ದು ತೆರಳಿದ್ದಾರೆ ಎಂಬ ಮಾತುಗಳು ಬಿಜೆಪಿ ಪಾಳೆಯದಲ್ಲಿ ಕೇಳಿಬರುತ್ತಿವೆ....

ಬಿಜೆಪಿಯಲ್ಲಿ ಮತ್ತೆ ರಾಯಣ್ಣ ಬ್ರಿಗೇಡ್ ಘರ್ಜನೆ

ದೆಹಲಿ ಹಾಗೂ ರಾಜ್ಯ ನಾಯಕರಿಗೆ ಗೊಂದಲ ಸೃಷ್ಟಿಸಿದ್ದು ಮಾತ್ರವಲ್ಲದೆ ಬಿಜೆಪಿ ಕಾರ್ಯಕರ್ತರಿಗೂ ಇರಿಸುಮುರಿಸು ಉಂಟು ಮಾಡಿದ್ದ ರಾಯಣ್ಣ ಬ್ರಿಗೇಡ್ ಇದೀಗ ಮತ್ತೆ ಪಕ್ಷದಲ್ಲಿ ಸದ್ದು ಮಾಡಲಾರಂಭಿಸಿದೆ. ಪಕ್ಷದಲ್ಲಿ ಈಶ್ವರಪ್ಪ ಅವರನ್ನು ಕಡೆಗಣಿಸಲಾಗುತ್ತಿದೆ. ಸಭೆ, ಸಮಾರಂಭ ಸೇರಿದಂತೆ ಯಾವುದಕ್ಕೂ ನಮ್ಮ ನಾಯಕರನ್ನು ಆಹ್ವಾನಿಸುತ್ತಿಲ್ಲ. ಇದು ಹೀಗೆಯೇ ಮುಂದುವರೆದರೆ ರಾಯಣ್ಣ...

ಸಿದ್ದರಾಮಯ್ಯರಿಂದ ಕೊಲೆ ಭಾಗ್ಯ: ಅಶೋಕ್

ಪರೇಶ್ ಮೇಸ್ತ ಕೊಲೆ ಪ್ರಕರಣದಿಂದ ರೊಚ್ಚಿಗೆದ್ದಿರುವ ಬಿಜೆಪಿ ಮಂದಿ ಬೆಂಗಳೂರಿನ ಎಂ.ಜಿ.ರಸ್ತೆ ಬಳಿಯಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಬಳಿಕ ರಾಜಭವನಕ್ಕೆ ತೆರಳಿದ ಬಿಜೆಪಿ ಮುಖಂಡರು ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಹಿಂದುಗಳ ಕೊಲೆಗಳಾಗುತ್ತಿವೆ ಎಂದು ದೂರು...

ಕಾರ್ಯಕಾರಿಣಿಯಲ್ಲಿ ಬಿಜೆಪಿ ಭಿನ್ನಮತ ಶಮನವಾಗುವುದೇ?

ಕಾರ್ಯಕಾರಿಣಿಯಲ್ಲಿ ಬಿಜೆಪಿ ಭಿನ್ನಮತ ಶಮನವಾಗುವುದೇ?

ರಾಜ್ಯ ರಾಜಕೀಯದಲ್ಲಿ ಸದ್ಯ ಹಾಟ್ ಟಾಫಿಕ್ ಆಗಿರುವ ಈಶ್ವರಪ್ಪ ಮತ್ತು ಯಡಿಯೂರಪ್ಪ ಇಂದು ಒಂದೇ ವೇದಿಕೆಯಲ್ಲಿ ಆಸೀನರಾಗಿದ್ದು ಇಬ್ಬರ ನಡುವಿನ ಮನಸ್ತಾಪ ಬಗೆಹರಿಯಲಿದೆಯೆಂಬ ಎಂಬುದರತ್ತ ರಾಜಕೀಯದ ಚಿತ್ತ ನೆಟ್ಟಿದೆ. ಹೌದು, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಕಲಬುರಗಿಯಲ್ಲಿ ಇಂದಿನ ಆರಂಭವಾಗಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ, ಮಾಜಿ...