Tagged: ಎಚ್.ಡಿ.ಕುಮಾರಸ್ವಾಮಿ. ಪ್ರಕಾಶ್ ಜಾವಡೇಕರ್

ಇದೇನಿದು ಎಚ್ ಡಿಕೆ, ಜಾವೇಡ್ಕರ್ ಭೇಟಿ?

ಕಾಂಗ್ರೆಸ್ ಜೊತೆ ಸಮ್ಮಿಶ್ರ ಸರ್ಕಾರ ರಚನೆ ಮಾಡಲು ಜೆಡಿಎಸ್ ಮುಂದಾಗುತ್ತಿದ್ದಂತೆ ಎಚ್ಚೆತ್ತುಗೊಂಡಿರುವ ಬಿಜೆಪಿ ಇದೀಗ ಜೆಡಿಎಸ್ ಜೊತೆ ಮಾತುಕತೆ ನಡೆಸಲು ಮುಂದಾಗಿದೆ. ಎಚ್.ಡಿ.ಕುಮಾರಸ್ವಾಮಿ ತಂಗಿದ್ದ ಹೋಟೆಲ್ ಗೆ ರಾಜ್ಯ ಉಸ್ತುವಾರಿ ಹೊಣೆ ಹೊತ್ತಿರುವ ಪ್ರಕಾಶ್ ಜಾವಡೇಕರ್ ಅವರೇ ಖುದ್ದು ತೆರಳಿದ್ದಾರೆ ಎಂಬ ಮಾತುಗಳು ಬಿಜೆಪಿ ಪಾಳೆಯದಲ್ಲಿ ಕೇಳಿಬರುತ್ತಿವೆ....