Tagged: ಎಚ್.ಡಿ.ಕುಮಾರಸ್ವಾಮಿ

ಎಚ್ ಡಿಕೆ ಪ್ರಮಾಣವಚನ ಮುಂದೂಡಿಕೆ ಹಿಂದಿರುವ ಅಸಲಿ ಕಾರಣ ಇಲ್ಲಿದೆ

ಬಹುಮತ ಸಾಬೀತುಪಡಿಸದೆ ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ಸರ್ಕಾರ ರಚನೆಗೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ರಾಜ್ಯಪಾಲರು ಆಹ್ವಾನಿಸಿದ್ದಾರೆ. ಬಹುಮತ ಹೊಂದಿರುವ ಕುಮಾರಸ್ವಾಮಿ ಸೋಮವಾರ ಮುಖ್ಯಮಂತ್ರಿಯಾಗಿ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣ ಸ್ವೀಕರಿಸುವುದಾಗಿ ಘೋಷಿಸಿದ್ದರು. ಆದರೆ ನಂತರದಲ್ಲಿ ಪ್ರಮಾಣವಚನ ಕಾರ್ಯಕ್ರಮವನ್ನು ಮುಂದೂಡಿದರು. ಸೋಮವಾರ ಶುಭದಿನವಾದರೂ ಪ್ರಮಾಣವಚನ ಮುಂದೂಡಿಕೆಯಾಗಿರುವುದರ ಹಿಂದಿರುವ...

ರಾಜ್ಯ ರಾಜಕೀಯದಲ್ಲಿ ಮತ್ತೆ ತಲ್ಲಣ ಸೃಷ್ಟಿಸಿದ ಎಚ್ ಡಿಕೆ-ಸುದೀಪ್ ಭೇಟಿ!

ಹುಟ್ಟುಹಬ್ಬಕ್ಕೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಔತಣಕ್ಕೆ ಆಹ್ವಾನಿಸಿ ರಾಜಕೀಯ ವಲಯದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದ್ದ ಸುದೀಪ್ ಇದೀಗ ಮತ್ತೊಮ್ಮೆ ಎಚ್ ಡಿಕೆಯನ್ನು ಭೇಟಿಯಾಗಿರುವ ಮಾಹಿತಿ ಬಂದಿದೆ. ಹೌದು ಕೆಲವು ಮೂಲಗಳ ಪ್ರಕಾರ ಸುದೀಪ್ ಅವರು ಇಂದು ಎಚ್ ಡಿಕೆ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದಾಗಿ ತಿಳಿದುಬಂದಿದೆ. ಭೇಟಿ...

ಸೀತಾರಾಮ ಕಲ್ಯಾಣದಲ್ಲಿ ಹೆಚ್ ಡಿಕೆ

ನಿಖಿಲ್ ಕುಮಾರ್ ಅಭಿನಯಿಸುತ್ತಿರುವ ಸೀತಾರಾಮ ಕಲ್ಯಾಣ ಚಿತ್ರದ ಸೆಟ್ ಗೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ದಿಢೀರ್ ಭೇಟಿ ಕೊಟ್ಟು ಸೆಟ್ ನಲ್ಲಿದ್ದವರಿಗೆಲ್ಲ ಆಶ್ಚರ್ಯ ನೀಡಿದರು. ನಿಖಿಲ್ ನಟನೆ ಹೇಗಿರಲಿದೆ ಎಂದು ತಿಳಿಯಲು ಕುಮಾರಸ್ವಾಮಿ ಅವರು ಉದ್ಯಮಿ ಹಾಗೂ ಜೆಡಿಎಸ್ ಮುಖಂಡ ಬಿ.ಎಂ.ಫಾರೂಕ್ ಜೊತೆ ಸೆಟ್...

ಬಿಜೆಪಿಗೆ ಖೆಡ್ಡ ತೋಡಲು ಒಂದಾದರೆ ರಾಜಕೀಯ ದಿಗ್ಗಜರು?

ರಾಜಕೀಯದಲ್ಲಿ ಯಾರೂ ಶತ್ರುವಲ್ಲ, ಯಾರೂ ಮಿತ್ರರಲ್ಲ ಎಂಬ ಮಾತು ಮತ್ತೊಮ್ಮೆ ನಿಜವಾಗಿದೆ. ಕೆಲವೇ ತಿಂಗಳ ಹಿಂದೆ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಟೀಕೆಗಳ ಸುರಿಮಳೆಗರೆದಿದ್ದ ಪವರ್ ಮಿನಿಸ್ಟರ್ ಡಿ.ಕೆ.ಶಿವಕುಮಾರ್ ಇದೀಗ ಅವರೇ ಖುದ್ದಾಗಿ ಎಚ್ಡಿಕೆ ಮನೆಗೆ ಭೇಟಿ ಕೊಟ್ಟಿದ್ದಾರೆ. ಇದೇನೂ ರಾಜಕೀಯ ವಿಚಾರಕ್ಕೆ ಭೇಟಿಕೊಟ್ಟಿದ್ದಲ್ಲ. ಬದಲಿಗೆ ವಿದ್ಯುತ್ ಖರೀದಿ ಹಗರಣಕ್ಕೆ...