Tagged: ಕುಮಾರಸ್ವಾಮಿ

ಫಲಿತಾಂಶಕ್ಕೂ ಮುನ್ನವೇ ಸೋಲೊಪ್ಪಿಕೊಂಡ ಯೋಗಿಶ್ವರ್?

ಚುನಾವಣೆಯಲ್ಲಿ ಹಣದ ಹೊಳೆ ಹರಿದಿದ್ದು ಈ ಬಾರಿ ನಾನು ಗೆಲುವುದು ಕಷ್ಟ ಎಂದು ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗಿಶ್ವರ್ ಅವರು ಹೇಳಿಕೆ ನೀಡುವ ಮೂಲಕ ಫಲಿತಾಂಶಕ್ಕೆ ಮುನ್ನವೇ ಸೋಲೊಪ್ಪಿಕೊಂಡಿದ್ದಾರೆ. ಎಲೆಕ್ಷನ್ ನಲ್ಲಿ ಡಿಕೆ ಬ್ರದರ್ಸ್ ಸಾಕಷ್ಟು ಹಣ ಹಂಚಿದ್ದಾರೆ. ಬೇರೆ ಪಕ್ಷದಿಂದ ಕಣಕ್ಕಿಳಿದಿದ್ದರೆ ಗೆಲ್ಲಬಹುದಿತ್ತು. ಆದರೆ ಬಿಜೆಪಿಯಿಂದ ಕಷ್ಟವಾಗಿದೆ...

ಪ್ರಚಾರದಿಂದ ದೂರ ಉಳಿದ ಅಂಬಿ ನಡೆ ಹಿಂದಿನ ಗುಟ್ಟೇನು?

ಮತದಾನಕ್ಕೆ ಒಂದು ದಿನ ಬಾಕಿಯಿದೆ. ಬಹಿರಂಗ ಪ್ರಚಾರ ಮುಕ್ತಾಯವಾಗಿದ್ದು ಮನೆ ಮನೆ ಪ್ರಚಾರವಷ್ಟೇ ಬಾಕಿಯಿದೆ. ಇಷ್ಟಾದರೂ ನಟ ಕಂ ಕಾಂಗ್ರೆಸ್ ನಾಯಕ, ಅಂಬರೀಶ್ ಅವರು ಇದುವರೆಗೂ ಬಹಿರಂಗವಾಗಿ ಕಾಣಿಸಿಕೊಳ್ಳಲೇ ಇಲ್ಲ. ತಮ್ಮ ಪ್ರಚಾರ ನಡೆಸುವಂತೆ ಕಾಂಗ್ರೆಸ್ ಅಭ್ಯರ್ಥಿ ಗಣಿಗ ರವಿ ಮನವಿ ಮಾಡಿದ್ದರೂ ಎಲ್ಲೂ ಕೂಡ ಕಾಂಗ್ರೆಸ್...

ಕೊನೆಗೂ ಎಸ್.ನಾರಾಯಣ್ ಚಿತ್ರ ಮೂಲೆ ಸೇರಿತು

ನಟ, ನಿರ್ದೇಶಕ ಎಸ್.ನಾರಾಯಣ್ ಕಾಗೆ ಹಾರಿಸಿದರೆ. ಇಂತಹದೊಂದು ಮಾತು ಗಾಂಧಿನಗರದಲ್ಲಿ ಕೇಳಿಬರುತ್ತಿದೆ. ಏಕೆಂದರೆ ಕುಮಾರಸ್ವಾಮಿ ಅವರ ರಾಜಕೀಯ ಜೀವನವನ್ನಾಧರಿಸಿ ಚಿತ್ರ ಮಾಡುವುದಾಗಿ ಹೇಳಿದ್ದ ಎಸ್.ನಾರಾಯಣ್ ಈ ಬಗ್ಗೆ ಇದುವರೆಗೂ ಬಾಯಿ ಬಿಟ್ಟಿಲ್ಲ. ಇಂದು ಚುನಾವಣೆ ಬಹಿರಂಗ ಪ್ರಚಾರಕ್ಕೆ ಕೊನೆ ದಿನ. ಇನ್ನೆರಡು ದಿನದಲ್ಲಿ ಮತದಾನ ಕೂಡ ಮುಕ್ತಾಯವಾಗಲಿದೆ....

ಸಿದ್ದು, ಯಡ್ಡಿ, ಎಚ್ ಡಿಕೆ ಯಾರೂ ಸಿಎಂ ಆಗಲ್ಲ!

ಮೇ 18ರಂದು ನಾನು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತೇನೆ ಎಂದು ಯಡಿಯೂರಪ್ಪ ಹೇಳುತ್ತಿದ್ದರೆ, ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಕೂಡ ಮತ್ತೊಮ್ಮೆ ಸಿಎಂ ಆಗುವ ನಿರೀಕ್ಷೆಯಲ್ಲಿದ್ದಾರೆ. ಆದರೆ ಸದ್ಯದ ರಾಜಕೀಯ ಚಿತ್ರಣ ಗಮನಿಸಿದರೆ ಈ ಮೂವರಲ್ಲಿ ಯಾರೂ ಸಿಎಂ ಆಗೋ ಸಾಧ್ಯತೆ ಇಲ್ಲ ಎಂದೇ ಬಣ್ಣಿಸಲಾಗುತ್ತಿದೆ. ಏಕೆಂದರೆ ಇದೀಗ ನಾನಾ...

ಅಂಬಿ-ಎಚ್ ಡಿಕೆ ಭೇಟಿ, ಕಾಂಗ್ರೆಸ್ ನಲ್ಲಿ ತಲ್ಲಣ!

ವಿಧಾನಸಭಾ ಚುನಾವಣೆಯಿಂದ ಹಿಂದೆ ಸರಿದಿರುವ ಅಂಬರೀಶ್ ಮುಂದಿನ ನಡೆ ಏನು ಎಂಬ ಬಗ್ಗೆ ಸಾಕಷ್ಟು ಊಹಾಪೋಹಗಳು ಎದ್ದಿದ್ದವು. ಇದಕ್ಕೆ ಪುಷ್ಟಿ ನೀಡುವಂತಹ ಮತ್ತೊಂದು ಘಟನೆ ನಡೆದಿದೆ. ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಅಂಬರೀಶ್ ಅವರನ್ನು ಭೇಟಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ....

ಎಚ್ ಡಿಕೆ ಪರ ರಚಿತಾ ರಾಮ್ ಬ್ಯಾಟಿಂಗ್

ಕಾಂಗ್ರೆಸ್, ಬಿಜೆಪಿಗೆ ಸ್ಟಾರ್ ಪ್ರಚಾರಕರಿದ್ದಂತೆ ಜೆಡಿಎಸ್ ಗಿಲ್ಲ ಎಂಬ ಕೊರಗು ಇದೀಗ ನೀಗಿದೆ. ಕಾಂಗ್ರೆಸ್ ನಲ್ಲಿ ಟಿಕೆಟ್ ಸಿಗಲಿಲ್ಲ ಎಂದು ಜೆಡಿಎಸ್ ಸೇರಿರುವ ಶಶಿಕುಮಾರ್ ತೆನೆಹೊತ್ತ ಪಕ್ಷದ ಸ್ಟಾರ್ ಪ್ರಚಾರಕರಾಗಿಯೂ ಮಿಂಚಲಿದ್ದಾರೆ. ಇವರ ಜೊತೆಗೆ ಮತ್ತೊಂದು ಇಂಟ್ರಸ್ಟಿಂಗ್ ವಿಚಾರವೆಂದರೆ ರಚಿತಾ ರಾಮ್. ಕುಮಾರಸ್ವಾಮಿ ಪುತ್ರ ನಿಖಿಲ್ ನಟನೆಯ...

ಚನ್ನಪಟ್ಟಣದಲ್ಲಿ ಎಚ್ ಡಿಕೆ Vs ಯೋಗೇಶ್ವರ್?

ಚನ್ನಪಟ್ಟಣದಲ್ಲಿ ಯೋಗೇಶ್ವರ್ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ ಎಂಬ ಗಾಳಿಸುದ್ದಿಗೆ ಎಚ್ ಡಿಕೆ ಸ್ಪಷ್ಟನೆ ನೀಡಿದ್ದಾರೆ. ಕಳೆದ 20 ವರ್ಷಗಳಿಂದ ಜೆಡಿಎಸ್ ತೆಕ್ಕೆಯಲ್ಲಿರುವ ಚನ್ನಪಟ್ಟಣವನ್ನು ಈ ಬಾರಿ ಕಳೆದುಕೊಳ್ಳಬೇಕಾಗುತ್ತದೆ. ಹೀಗಾಗಿ ಇಲ್ಲಿಂದಲೇ ಸ್ಪರ್ಧಿಸುವಂತೆ ಕಾರ್ಯಕರ್ತರು ಹೇಳುತ್ತಿದ್ದು ಈ ಬಗ್ಗೆ ಸ್ಪಷ್ಟ ನಿರ್ಧಾರ ಪ್ರಕಟಿಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರ ಜೆಡಿಎಸ್...

ಜೆಡಿಎಸ್ ಬಹುಮತ ಪಡೆಯದಿದ್ದರೆ ಎಚ್ ಡಿಕೆ ಮಾಡೋದ್ ಏನ್ ಗೊತ್ತಾ?

ಜೆಡಿಎಸ್ ಬಹುಮತ ಪಡೆಯದಿದ್ದರೆ ಎಚ್ ಡಿಕೆ ಮಾಡೋದ್ ಏನ್ ಗೊತ್ತಾ?

ಈ ಬಾರಿ ಅಧಿಕಾರದ ಗದ್ದುಗೆ ಹಿಡಿಯಲೇಬೇಕು ಎಂದು ದೇವೇಗೌಡ ಮತ್ತು ಕುಮಾರಸ್ವಾಮಿ ಅವಿರತ ಪ್ರಯತ್ನ ನಡೆಸುತ್ತಿದ್ದಾರೆ. 113 ಸೀಟುಗಳನ್ನು ಗೆದ್ದು ಜೆಡಿಎಸ್ ಅನ್ನು ಅಧಿಕಾರಕ್ಕೆ ತರಲೇಬೇಕು ಎಂದು ನಿರ್ಧರಿಸಿ ರಾಜ್ಯ ಪ್ರವಾಸ ನಡೆಸುತ್ತಿದ್ದಾರೆ. ಆದರೆ ಕಾಂಗ್ರೆಸ್ ಮತ್ತು ಬಿಜೆಪಿ ಮಂದಿ ಮಾತ್ರ ಜೆಡಿಎಸ್ ಅಧಿಕಾರಕ್ಕೆ ಬರುವುದಿಲ್ಲ. ಅಷ್ಟಕ್ಕೂ...

ವರುಣಾದಲ್ಲಿ ಸಿದ್ದರಾಮಯ್ಯ, ಯಡಿಯೂರಪ್ಪ ಮಕ್ಕಳ ಕೊಡುಗೆ ಏನು?

ಈ ಬಾರಿಯ ಚುನಾವಣೆಯಲ್ಲಿ ವರುಣಾ ಕ್ಷೇತ್ರದತ್ತ ಎಲ್ಲರ ಕಣ್ಣು ನೆಟ್ಟಿದೆ. ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ, ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರು ಕಣಕ್ಕಿಳಿದ್ದು ಇವರಿಬ್ಬರ ನಡುವೆ ನೇರ ಹಣಾಹಣಿ ನಡೆಯಲಿದೆ ಎಂದು ಹೇಳಲಾಗುತ್ತಿರುವುದರ ನಡುವೆಯೇ ಈ ಇಬ್ಬರ ಸ್ಪರ್ಧೆ ಕುರಿತಂತೆ ಎಚ್ ಡಿಕೆ ಪ್ರಶ್ನಿಸಿದ್ದಾರೆ. ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಲು...

ರಾಜ್ಯ ರಾಜಕೀಯದಲ್ಲಿ ಮತ್ತೆ ತಲ್ಲಣ ಸೃಷ್ಟಿಸಿದ ಎಚ್ ಡಿಕೆ-ಸುದೀಪ್ ಭೇಟಿ!

ಹುಟ್ಟುಹಬ್ಬಕ್ಕೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಔತಣಕ್ಕೆ ಆಹ್ವಾನಿಸಿ ರಾಜಕೀಯ ವಲಯದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದ್ದ ಸುದೀಪ್ ಇದೀಗ ಮತ್ತೊಮ್ಮೆ ಎಚ್ ಡಿಕೆಯನ್ನು ಭೇಟಿಯಾಗಿರುವ ಮಾಹಿತಿ ಬಂದಿದೆ. ಹೌದು ಕೆಲವು ಮೂಲಗಳ ಪ್ರಕಾರ ಸುದೀಪ್ ಅವರು ಇಂದು ಎಚ್ ಡಿಕೆ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದಾಗಿ ತಿಳಿದುಬಂದಿದೆ. ಭೇಟಿ...