Tagged: ಚನ್ನಪಟ್ಟಣ

ಫಲಿತಾಂಶಕ್ಕೂ ಮುನ್ನವೇ ಸೋಲೊಪ್ಪಿಕೊಂಡ ಯೋಗಿಶ್ವರ್?

ಚುನಾವಣೆಯಲ್ಲಿ ಹಣದ ಹೊಳೆ ಹರಿದಿದ್ದು ಈ ಬಾರಿ ನಾನು ಗೆಲುವುದು ಕಷ್ಟ ಎಂದು ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗಿಶ್ವರ್ ಅವರು ಹೇಳಿಕೆ ನೀಡುವ ಮೂಲಕ ಫಲಿತಾಂಶಕ್ಕೆ ಮುನ್ನವೇ ಸೋಲೊಪ್ಪಿಕೊಂಡಿದ್ದಾರೆ. ಎಲೆಕ್ಷನ್ ನಲ್ಲಿ ಡಿಕೆ ಬ್ರದರ್ಸ್ ಸಾಕಷ್ಟು ಹಣ ಹಂಚಿದ್ದಾರೆ. ಬೇರೆ ಪಕ್ಷದಿಂದ ಕಣಕ್ಕಿಳಿದಿದ್ದರೆ ಗೆಲ್ಲಬಹುದಿತ್ತು. ಆದರೆ ಬಿಜೆಪಿಯಿಂದ ಕಷ್ಟವಾಗಿದೆ...

ಚನ್ನಪಟ್ಟಣದಲ್ಲಿ ಎಚ್ ಡಿಕೆ Vs ಯೋಗೇಶ್ವರ್?

ಚನ್ನಪಟ್ಟಣದಲ್ಲಿ ಯೋಗೇಶ್ವರ್ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ ಎಂಬ ಗಾಳಿಸುದ್ದಿಗೆ ಎಚ್ ಡಿಕೆ ಸ್ಪಷ್ಟನೆ ನೀಡಿದ್ದಾರೆ. ಕಳೆದ 20 ವರ್ಷಗಳಿಂದ ಜೆಡಿಎಸ್ ತೆಕ್ಕೆಯಲ್ಲಿರುವ ಚನ್ನಪಟ್ಟಣವನ್ನು ಈ ಬಾರಿ ಕಳೆದುಕೊಳ್ಳಬೇಕಾಗುತ್ತದೆ. ಹೀಗಾಗಿ ಇಲ್ಲಿಂದಲೇ ಸ್ಪರ್ಧಿಸುವಂತೆ ಕಾರ್ಯಕರ್ತರು ಹೇಳುತ್ತಿದ್ದು ಈ ಬಗ್ಗೆ ಸ್ಪಷ್ಟ ನಿರ್ಧಾರ ಪ್ರಕಟಿಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರ ಜೆಡಿಎಸ್...

ಬೆಂಗಳೂರು-ಮೈಸೂರು ಮಾರ್ಗದಲ್ಲಿ ನೋ ಯೂಟರ್ನ್!

ಬೆಂಗಳೂರು-ಮೈಸೂರು ಮಾರ್ಗದ ನಾಲ್ಕು ಪಥಗಳ ರಸ್ತೆಯನ್ನು ಆರು ಪಥಗಳಿಗೆ ವಿಸ್ತರಿಸಲು ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದ್ದು ಇದಕ್ಕಾಗಿ ಗುತ್ತಿಗೆದಾರರನ್ನು ಫೈನಲ್ ಮಾಡಿದೆ. ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ ದೊರೆಯುವ ಸಾಧ್ಯತೆ ಇದ್ದು 120 ಕಿ.ಮೀ. ದೂರದ ರಸ್ತೆ ನಿರ್ಮಾಣ ಕಾರ್ಯ ಎರಡು ವರ್ಷದೊಳಗೆ ಮುಕ್ತಾಯವಾಗುವ ನಿರೀಕ್ಷೆಯಿದೆ. ಆರು...

ಚನ್ನಪಟ್ಟಣದಲ್ಲಿ ಜೆಡಿಎಸ್ ಜಯಭೇರಿಗೆ ಎಚ್ ಡಿಕೆ ಮಾಸ್ಟರ್ ಪ್ಲಾನ್!

ಚನ್ನಪಟ್ಟಣದಲ್ಲಿ ಜೆಡಿಎಸ್ ಜಯಭೇರಿಗೆ ಎಚ್ ಡಿಕೆ ಮಾಸ್ಟರ್ ಪ್ಲಾನ್!

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅನ್ನು ಅಣಿಯಲು ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಚನ್ನಪಟ್ಟಣದ ಹಾಲಿ ಶಾಸಕ ಸಿ.ಪಿ.ಯೋಗೇಶ್ವರ್ ಅವರು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಾಗಿ ಹುಡುಕಾಟ ಆರಂಭವಾಗುತ್ತಿದ್ದರೆ ಇತ್ತ ಜೆಡಿಎಸ್ ಕೂಡ ಯಾರನ್ನು ನಿಲ್ಲಿಸುವುದು ಎಂದು ತಲೆಕೆಡಿಸಿಕೊಂಡಿತ್ತು. ಒಂದು...

ಬೆಂಗಳೂರು-ಮೈಸೂರು ಮಾರ್ಗದ ರೈಲು ನಿಲ್ದಾಣಗಳಲ್ಲಿ ಉಚಿತ ವೈಫೈ

ಡಿಜಿಟಲ್ ಯೋಜನೆಯ ಭಾಗವಾಗಿ ದೇಶದ ಎಲ್ಲ ರೈಲು ನಿಲ್ದಾಣಗಳಲ್ಲೂ ಉಚಿತ ವೈಫೈ ಸೇವೆ ನೀಡುವ ಯೋಜನೆಗೆ ಕರ್ನಾಟಕದ 6 ರೈಲು ನಿಲ್ದಾಣಗಳು ಹೊಸದಾಗಿ ಸೇರ್ಪಡೆಗೊಂಡಿವೆ. ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಶ್ರೀರಂಗಪಟ್ಟಣ, ಮಂಡ್ಯ ರೈಲು ನಿಲ್ದಾಣಗಳಲ್ಲಿ ಉಚಿತ ವೈಫೈ ಸೇವೆಯಿಂದ ಇಂಟರ್ ನೆಟ್ ಬಳಸಬಹುದಾಗಿದೆ. ಧಾರವಾಡ, ಮೈಸೂರು,...