Tagged: ಚಿತ್ರದುರ್ಗ

ಬಿಎಸ್ ವೈ ಕ್ಷೇತ್ರದಲ್ಲಿ ರಾಹುಲ್ ದಂಡಯಾತ್ರೆ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮೂರೇ ತಿಂಗಳಲ್ಲಿ ಐದನೇ ಬಾರಿಗೆ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಈ ಹಿಂದಿನ ಪ್ರವಾಸದಲ್ಲಿ ಟೆಂಪಲ್ ರನ್ ಮಾಡಿದ್ದ ರಾಹುಲ್ ಗಾಂಧಿ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತವರೂರು ಶಿವಮೊಗ್ಗದಲ್ಲಿ ಭಾರಿ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಒಂದು ಕಡೆ ಕಾಂಗ್ರೆಸ್ ಭದ್ರಕೋಟೆಗೆ ಬಿಜೆಪಿ...

ಎಸ್ ಡಿಪಿಐ, ಪಿಎಫ್ ಐ ಸಂಘಟನೆಗಳ ಮೇಲಿದ್ದ ಕೇಸ್ ವಾಪಸ್ ಪಡೆದ ಸಿದ್ದು ಸರ್ಕಾರ ಹಿಂದೂ ವಿರೋಧಿ: ಅಮಿತ್ ಶಾ

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಿಂದೂ ವಿರೋಧಿಯಾಗಿದ್ದು ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅಮಿತ್ ಶಾ, ಹಿಂದೂ ವಿರೋಧಿ ಸಂಘಟನೆಗಳೆಂದು ಗುರುತಿಸಿಕೊಂಡಿರುವ ಎಸ್ ಡಿಪಿಐ ಹಾಗೂ ಪಿಎಫ್ ಐ...

ಬ್ಲ್ಯಾಕ್ ಅಂಡ್ ವೈಟ್ ವ್ಯವಹಾರ: ಆರ್ ಬಿಐ ಅಧಿಕಾರಿ ಬಂಧನ

ಬ್ಲ್ಯಾಕ್ ಅಂಡ್ ವೈಟ್ ವ್ಯವಹಾರ: ಆರ್ ಬಿಐ ಅಧಿಕಾರಿ ಬಂಧನ

ಬ್ಲ್ಯಾಕ್ ಮನಿ ವೈಟ್ ಮಾಡುವ ದಂಧೆಯಲ್ಲಿ ಶಾಮೀಲಾಗಿದ್ದ ಆರೋಪದ ಮೇರೆಗೆ ಆರ್ ಬಿಐನ ಹಿರಿಯ ಅಧಿಕಾರಿಯೊಬ್ಬರು ಸಿಬಿಐನಿಂದ ಬಂಧನಕ್ಕೊಳಗಾಗಿದ್ದಾರೆ ಎಂಬ ಬ್ರೇಕಿಂಗ್ ನ್ಯೂಸ್ ಬಂದಿದೆ. ಮೂಲಗಳ ಪ್ರಕಾರ, ಕೆ.ಮೈಕಲ್ ಎಂಬ ಆರ್ ಬಿಐ ಅಧಿಕಾರಿ ಸೇರಿದಂತೆ ಇಬ್ಬರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಹೇಳಲಾಗುತ್ತಿದೆ. ಇವರು 1.5 ಕೋಟಿ...

ನಟ ದೊಡ್ಡಣ್ಣನ ಅಳಿಯನ ಮನೆ ಮೇಲೆ ಐಟಿ ದಾಳಿ!

ನಟ ದೊಡ್ಡಣ್ಣನ ಅಳಿಯನ ಮನೆ ಮೇಲೆ ಐಟಿ ದಾಳಿ!

ಹಿರಿಯ ನಟ ದೊಡ್ಡಣ್ಣ ಅವರ ಅಳಿಯರಾದ ಜೆಡಿಎಸ್ ಮುಖಂಡ ಕೆ.ಸಿ.ವೀರೇಂದ್ರ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಿತ್ರದುರ್ಗದ ಚಳ್ಳಕೆರೆಯಲ್ಲಿರುವ ವೀರೇಂದ್ರ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ಶುಕ್ರವಾರವೇ ದಾಳಿ ನಡೆಸಿದ್ದು ಶನಿವಾರ ಕೂಡ ಅವರ ನಿವಾಸದಲ್ಲೇ ಬೀಡು ಬಿಟ್ಟಿದ್ದಾರೆ...