Tagged: ಜಮ್ಮು-ಕಾಶ್ಮೀರ

5 ರಾಜ್ಯಗಳಲ್ಲಿ ಬಹುಮತ ಬಂದ ಪಕ್ಷ ಬಿಟ್ಟು ಇತರೆ ಪಕ್ಷಗಳೊಂದಿಗೆ ಬಿಜೆಪಿ ಸರ್ಕಾರ

ರಾಜ್ಯದಲ್ಲಿ ಅತಂತ್ರ ವಿಧಾನಸಭೆ ರಚನೆಯಾಗಿದೆ. ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ಮೈತ್ರಿ ರಾಜಕಾರಣಕ್ಕೆ ಕಾಂಗ್ರೆಸ್, ಬಿಜೆಪಿ ಮುಂದಾಗಿದೆ. ಈ ಮಧ್ಯೆ ಕಾಂಗ್ರೆಸ್ ಮತ್ತು ಜೆಡಿಎಸ್ ಜಂಟಿಯಾಗಿ ಸರ್ಕಾರ ರಚನೆ ಮಾಡಲು ಹೊರಟಿರುವುದಕ್ಕೆ ಬಿಜೆಪಿ ಖಂಡನೆ ವ್ಯಕ್ತಪಡಿಸಿದೆ. ಪ್ರಜಾಪ್ರಭುತ್ವ ದಿಕ್ಕರಿಸಿ ಮೈತ್ರಿ ರಾಜಕಾರಣ ನಡೆಸುತ್ತಿದೆ ಎಂದು ಆರೋಪಿಸಿದೆ....

ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಸಚಿವ, ಶಾಸಕರು; ಮೋದಿ ಸರ್ಕಾರಕ್ಕೆ ಮತ್ತಷ್ಟು ತಲೆನೋವು

ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ ನಿರ್ಭಯ ಪ್ರಕರಣ ಹೇಗೆ ಶೀಲಾ ದೀಕ್ಷಿತ್ ಅವರನ್ನು ಕಾಡಿತ್ತೋ ಅದೇ ಮಾದರಿಯಲ್ಲಿ ಜಮ್ಮು ಕಾಶ್ಮೀರದ ಕಥುವಾದಲ್ಲಿ 8 ವರ್ಷದ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಎನ್ ಡಿಎ ಸರ್ಕಾರವನ್ನು ಕಾಡತೊಡಗಿದೆ. ಬಾಲಕಿ ಮೇಲೆ ಅಮಾನುಷವಾಗಿ ಅತ್ಯಾಚಾರವೆಸಗಿದ್ದಕ್ಕೆ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ....

ಜಮ್ಮು ಕಾಶ್ಮೀರದ ಬಿಜೆಪಿ ಉಪಾಧ್ಯಕ್ಷನ ಕೈಲಿ ಎಕೆ-47!

ಜಮ್ಮು ಕಾಶ್ಮೀರದ ಬಿಜೆಪಿ ಉಪಾಧ್ಯಕ್ಷ ಎಕೆ-47 ಹಿಡಿದುಕೊಂಡು ಕ್ಯಾಮರಾಗೆ ಫೋಸ್ ಕೊಟ್ಟಿರುವ ಫೋಟೋವೊಂದು ಇದೀಗ ವೈರಲ್ ಆಗಿದೆ. ಜಮ್ಮು ಕಾಶ್ಮೀರದ ಬಿಜೆಪಿ ಉಪಾಧ್ಯಕ್ಷ ಆಶೀಶ್ ಸರೇನಾ ಅವರು ಎಕೆ-47 ಹಿಡಿದುಕೊಂಡು ನಿಂತಿರುವ ಫೋಟೋವನ್ನು ಟೈಮ್ಸ್ ನೌ ಪ್ರಕಟಿಸಿದೆ. ಈಗ ಈ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗಲಾರಂಭಿಸಿದೆ. ಬಿಜೆಪಿ...