Tagged: ಡಿಕೆಶಿ

ಫಲಿತಾಂಶಕ್ಕೂ ಮುನ್ನವೇ ಸೋಲೊಪ್ಪಿಕೊಂಡ ಯೋಗಿಶ್ವರ್?

ಚುನಾವಣೆಯಲ್ಲಿ ಹಣದ ಹೊಳೆ ಹರಿದಿದ್ದು ಈ ಬಾರಿ ನಾನು ಗೆಲುವುದು ಕಷ್ಟ ಎಂದು ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗಿಶ್ವರ್ ಅವರು ಹೇಳಿಕೆ ನೀಡುವ ಮೂಲಕ ಫಲಿತಾಂಶಕ್ಕೆ ಮುನ್ನವೇ ಸೋಲೊಪ್ಪಿಕೊಂಡಿದ್ದಾರೆ. ಎಲೆಕ್ಷನ್ ನಲ್ಲಿ ಡಿಕೆ ಬ್ರದರ್ಸ್ ಸಾಕಷ್ಟು ಹಣ ಹಂಚಿದ್ದಾರೆ. ಬೇರೆ ಪಕ್ಷದಿಂದ ಕಣಕ್ಕಿಳಿದಿದ್ದರೆ ಗೆಲ್ಲಬಹುದಿತ್ತು. ಆದರೆ ಬಿಜೆಪಿಯಿಂದ ಕಷ್ಟವಾಗಿದೆ...

ಡಿಕೆಶಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲುಡಿಕೆಶಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

ಐಟಿ ದಾಳಿ ವೇಳೆ ದಾಖಲೆಗಳ ನಾಶಪಡಿಸಿದ್ದು ಸೇರಿದಂತೆ ಆದಾಯ ವಿಚಾರಕ್ಕೆ ಸಂಬಂಧಿಸಿದಂತೆ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ನಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಮೂರು ಕ್ರಿಮಿನಲ್ ಕೇಸ್ ಗಳು ದಾಖಲಾಗಿವೆ. ಐಟಿ ದಾಳಿ ವೇಳೆ ಸಾಕ್ಷ್ಯವಾಗಿ ಪರಿಗಣಿಸಬೇಕಿದ್ದ ಕಾಗದವನ್ನು ಹರಿದು ಹಾಕಿ ಸಾಕ್ಷಿ ನಾಶ ಮಾಡಿರುವುದರಿಂದ...

ಡಿಕೆಶಿ ಮನೆಯಲ್ಲಿ 400 ಕೋಟಿ ರೂ. ಮೊತ್ತದ ಅಘೋಷಿತ ಆಸ್ತಿ ಪತ್ತೆ: ಬಿಎಸ್ ವೈ ಹೊಸ ಬಾಂಬ್

ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸದಂತೆ ಡಿ.ಕೆ.ಶಿವಕುಮಾರ್ ಅವರಿಗೆ ನೋಟಿಸ್ ಜಾರಿಯಾಗಿದೆ ಎಂಬ ಸುದ್ದಿಯ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ಐಟಿ ದಾಳಿ ವೇಳೆ ಶಿವಕುಮಾರ್ ಮನೆಯಲ್ಲಿ 400 ಕೋಟಿ ರೂ.ಗಳಷ್ಟು ಮೊತ್ತದ ಅಘೋಷಿತ ಆಸ್ತಿ ಪತ್ತೆಯಾಗಿತ್ತು ಎಂದು ಬಿಎಸ್ ವೈ ಹೇಳಿಕೆ ನೀಡುವ...

ಡಿಕೆಶಿಗೆ ಶೋಭಾ ಕರಂದ್ಲಾಜೆ ತಿರುಗೇಟು

ಆದಾಯ ತೆರಿಗೆ ಇಲಾಖೆಯವರು ಕಾನೂನು ರೀತಿ ಕ್ರಮಕೈಗೊಳ್ಳುತ್ತಿದ್ದಾರೆಯೇ ಹೊರತು ಇದರಲ್ಲಿ ಬಿಜೆಪಿಯ ಯಾವುದೇ ಪಾತ್ರವಿಲ್ಲ ಎಂದು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಅವರು ಹೇಳಿದ್ದಾರೆ. ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ಸಿಕ್ಕಿರುವ ಹಣ, ಆಸ್ತಿ ಪತ್ರಗಳ ಆಧಾರದ ಮೇಲೆ ಇಲಾಖೆ ಕ್ರಮಕೈಗೊಳ್ಳುತ್ತಿದೆಯೇ ಹೊರತು ಇದಕ್ಕೂ ಬಿಜೆಪಿಗೂ ಸಂಬಂಧವಿಲ್ಲ....

ನಾನು ಯಾವುದಕ್ಕೂ ಹೆದರಲ್ಲ, ನೋಟಿಸ್ ಬಂದಾಗ ಉತ್ತರಿಸುತ್ತೇನೆ: ಡಿಕೆಶಿ

ಕೋರ್ಟ್ ಗೆ ಹಾಜರಾಗಬೇಕು ಇಲ್ಲದಿದ್ದರೆ ಬಂಧನವಾಗುತ್ತದೆ ಎಂಬುದು ಮಾಧ್ಯಮಗಳಿಂದ ತಿಳಿದುಬಂದಿದೆಯೇ ಹೊರತು ನನಗೆ ಯಾವುದೇ ಅಧಿಕಾರಿಗಳಿಂದ ಯಾವುದೇ ಮಾಹಿತಿ ಬಂದಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಐಟಿ ದಾಳಿ ವೇಳೆ ದಾಖಲೆಗಳನ್ನು ನಾಶ ಮಾಡಿದ ಕಾರಣಕ್ಕೆ ನೋಟಿಸ್ ನೀಡಲಾಗಿದೆ ಎಂಬ ವಿಚಾರದ ಕುರಿತಂತೆ ಮಾತನಾಡಿರುವ ಡಿಕೆಶಿ,...

ಡಿಕೆಶಿಗೆ ಮತ್ತೆ ಸಂಕಷ್ಟ

ಡಿಕೆಶಿಗೆ ಮತ್ತೆ ಸಂಕಷ್ಟ

ರಾಜ್ಯ ಸರ್ಕಾರ ಅದರಲ್ಲೂ ಕಾಂಗ್ರೆಸ್ ನ ಪವರ್ ಫುಲ್ ನಾಯಕರಾಗಿರುವ ಡಿ.ಕೆ.ಶಿವಕುಮಾರ್ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಈ ಹಿಂದೆ ನಡೆದಿದ್ದ ಐಟಿ ದಾಳಿ ವೇಳೆ ಕೆಲವು ದಾಖಲೆಗಳನ್ನು ನಾಶಗೊಳಿಸಿದ ಆರೋಪದ ಮೇಲೆ ಮಾ.22ರೊಳಗೆ ವಿಚಾರಣೆಗೆ ಹಾಜರಾಗುವಂತೆ ವಿಶೇಷ ಕೋರ್ಟ್ ಸಮನ್ಸ್ ನೀಡಿದೆ. ರೆಸಾರ್ಟ್ ವೊಂದರಲ್ಲಿ...

ಸೆಲ್ಫಿ ತೆಗೆದುಕೊಳ್ಳಲು ಬಂದವನಿಗೆ ಮತ್ತೆ ಕೈಎತ್ತಿದ ಡಿಕೆಶಿ

ಅದೇಕೋ ಏನೋ ಡಿ.ಕೆ.ಶಿವಕುಮಾರ್ ಅವರಿಗೂ ಸೆಲ್ಫಿಗೂ ಆಗಿಬರಲ್ಲ ಅಂತ ಕಾಣುತ್ತೆ. ಮೂರು ತಿಂಗಳ ಹಿಂದೆ ಕಾರ್ಯಕರ್ತರೊಬ್ಬರು ಡಿಕೆಶಿ ಹಿಂದೆ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಕೈ ಮಾಡಿದ್ದ ಡಿಕೆಶಿ ಇದೀಗ ಮತ್ತೆ ಅದೇ ಚಾಳಿಯನ್ನು ಮುಂದುವರೆಸಿದ್ದಾರೆ. ಫೆ.10ರಂದು ರಾಹುಲ್ ಗಾಂಧಿ ಅವರು ಹೊಸಪೇಟೆಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಪೂರ್ವಪರ...

ಪರಮೇಶ್ವರ್ ಗೆ ಕೆಪಿಸಿಸಿ ಪಟ್ಟ, ಕೊನೆಗೂ ಗೆದ್ದ ಗೌಡರಾಟ!

ಪರಮೇಶ್ವರ್ ಗೆ ಕೆಪಿಸಿಸಿ ಪಟ್ಟ, ಕೊನೆಗೂ ಗೆದ್ದ ಗೌಡರಾಟ!

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಪರಮೇಶ್ವರ್ ಅವರನ್ನೇ ಮುಂದುವರೆಸಿ ಪಕ್ಷದ ಹೈಕಮಾಂಡ್ ಆದೇಶ ನೀಡಿದೆ. ಇದರಿಂದ ಕೆಪಿಸಿಸಿ ಅಧ್ಯಕ್ಷ ಗಾದಿ ಮೇಲೆ ಕಣ್ಣಿಟ್ಟಿದ್ದ ಡಿ.ಕೆ.ಶಿವಕುಮಾರ್ ಅವರಿಗೆ ತೀವ್ರ ನಿರಾಸೆಯುಂಟಾಗಿದೆ. ಇನ್ನು ಸಿದ್ದರಾಮಯ್ಯ ಕ್ಯಾಂಡಿಡೆಟ್ ಗಳಿಗೂ ಮಣೆ ಹಾಕದ ಹೈಕಮಾಂಡ್ ಜಾಣ ನಡೆ ಪ್ರದರ್ಶಿಸಿದೆ ಎಂದು...