Tagged: ಡಿ.ಕೆ.ಶಿವಕುಮಾರ್

ಡಿಕೆಶಿ V/S ಶ್ರೀರಾಮುಲು

ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಬಾರದ ಹಿನ್ನೆಲೆಯಲ್ಲಿ ಮೂರು ಪಕ್ಷಗಳು ಸರ್ಕಾರ ರಚನೆಗೆ ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಮೈತ್ರಿ ಸರ್ಕಾರ ರಚನೆಗೆ ಮುಂದಾಗಿದ್ದಾರೆ ಈ ಎರಡು ಪಕ್ಷಗಳ ಶಾಸಕರನ್ನು ಸೆಳೆದು ಸರ್ಕಾರ ಮಾಡಲು ಬಿಜೆಪಿ ಯತ್ನಿಸುತ್ತಿದೆ. ಕಾಂಗ್ರೆಸ್-ಜೆಡಿಎಸ್ ನಲ್ಲಿ ಬಹುಮತಕ್ಕೆ ಬೇಕಾದ...

ಫಲಿತಾಂಶಕ್ಕೂ ಮುನ್ನವೇ ಸೋಲೊಪ್ಪಿಕೊಂಡ ಯೋಗಿಶ್ವರ್?

ಚುನಾವಣೆಯಲ್ಲಿ ಹಣದ ಹೊಳೆ ಹರಿದಿದ್ದು ಈ ಬಾರಿ ನಾನು ಗೆಲುವುದು ಕಷ್ಟ ಎಂದು ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗಿಶ್ವರ್ ಅವರು ಹೇಳಿಕೆ ನೀಡುವ ಮೂಲಕ ಫಲಿತಾಂಶಕ್ಕೆ ಮುನ್ನವೇ ಸೋಲೊಪ್ಪಿಕೊಂಡಿದ್ದಾರೆ. ಎಲೆಕ್ಷನ್ ನಲ್ಲಿ ಡಿಕೆ ಬ್ರದರ್ಸ್ ಸಾಕಷ್ಟು ಹಣ ಹಂಚಿದ್ದಾರೆ. ಬೇರೆ ಪಕ್ಷದಿಂದ ಕಣಕ್ಕಿಳಿದಿದ್ದರೆ ಗೆಲ್ಲಬಹುದಿತ್ತು. ಆದರೆ ಬಿಜೆಪಿಯಿಂದ ಕಷ್ಟವಾಗಿದೆ...

ಮೊಳಕಾಲ್ಮೂರಲ್ಲಿ ಕಮಲ ಮುಳುಗಿಸಲು ಕಾಂಗ್ರೆಸ್ ಸಜ್ಜು

ಶ್ರೀರಾಮುಲು ದಿಢೀರ್ ಎಂಟ್ರಿಯಿಂದ ಭಿನ್ನಮತ ಸೃಷ್ಟಿಯಾಗಿರುವ ಮೊಳಕಾಲ್ಮೂರು ಕ್ಷೇತ್ರದಲ್ಲಿ ಕಮಲ ಮುಳುಗಿಸಲು ಕಾಂಗ್ರೆಸ್ ಸಜ್ಜಾಗಿದೆ. ಹಾಲಿ ಶಾಸಕರಾಗಿರುವ ತಿಪ್ಪೇಸ್ವಾಮಿ ಇದೀಗ ಬಿಜೆಪಿಗೆ ಗುಡ್ ಬಾಯ್ ಹೇಳಿ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಹಿಂದೆ ಅಣ್ಣತಮ್ಮಂದಿರಂತಿದ್ದ, ಶ್ರೀರಾಮುಲು ಪಕ್ಷದ ಚಿಹ್ನೆಯಡಿ ಗೆದ್ದಿದ್ದ ತಿಪ್ಪೇಸ್ವಾಮಿ ಇದೀಗ ವಿಚಲಿತರಾಗಿದ್ದಾರೆ. ಪರಸ್ಥಳದಿಂದ ಬಂದು ಮೊಳಕಾಲ್ಮೂರಿನಲ್ಲಿ...

ಅಶೋಕ್ ಖೇಣಿ ಕಾಂಗ್ರೆಸ್ ಸೇರ್ಪಡೆ

ಅಶೋಕ್ ಖೇಣಿ ಕಾಂಗ್ರೆಸ್ ಸೇರ್ಪಡೆ

ನೈಸ್ ರಸ್ತೆ ವಿವಾದದಲ್ಲಿ ಸಿಲುಕಿರುವ ಶಾಸಕ ಅಶೋಕ್ ಖೇಣಿ ಅವರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಸಚಿವ ಡಿ.ಕೆ.ಶಿವಕುಮಾರ್ ಉಪಸ್ಥಿತಿಯಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷ ಸೇರಿದರು. ಅಶೋಕ್ ಖೇಣಿ ಕಾಂಗ್ರೆಸ್ ಸೇರುತ್ತಿದ್ದಂತೆ ಬಿಜೆಪಿ ಪಕ್ಷದವರು ನೈಸ್ ಹಗರಣದಲ್ಲಿ ಒಳ ಒಪ್ಪಂದವಾಗಿದೆ ಎಂದು ಆರೋಪಿಸುತ್ತಿದ್ದಾರೆ. 20 ಸಾವಿರ...

ಡಿಕೆಶಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲುಡಿಕೆಶಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

ಐಟಿ ದಾಳಿ ವೇಳೆ ದಾಖಲೆಗಳ ನಾಶಪಡಿಸಿದ್ದು ಸೇರಿದಂತೆ ಆದಾಯ ವಿಚಾರಕ್ಕೆ ಸಂಬಂಧಿಸಿದಂತೆ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ನಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಮೂರು ಕ್ರಿಮಿನಲ್ ಕೇಸ್ ಗಳು ದಾಖಲಾಗಿವೆ. ಐಟಿ ದಾಳಿ ವೇಳೆ ಸಾಕ್ಷ್ಯವಾಗಿ ಪರಿಗಣಿಸಬೇಕಿದ್ದ ಕಾಗದವನ್ನು ಹರಿದು ಹಾಕಿ ಸಾಕ್ಷಿ ನಾಶ ಮಾಡಿರುವುದರಿಂದ...

ಡಿಕೆಶಿ ಮನೆಯಲ್ಲಿ 400 ಕೋಟಿ ರೂ. ಮೊತ್ತದ ಅಘೋಷಿತ ಆಸ್ತಿ ಪತ್ತೆ: ಬಿಎಸ್ ವೈ ಹೊಸ ಬಾಂಬ್

ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸದಂತೆ ಡಿ.ಕೆ.ಶಿವಕುಮಾರ್ ಅವರಿಗೆ ನೋಟಿಸ್ ಜಾರಿಯಾಗಿದೆ ಎಂಬ ಸುದ್ದಿಯ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ಐಟಿ ದಾಳಿ ವೇಳೆ ಶಿವಕುಮಾರ್ ಮನೆಯಲ್ಲಿ 400 ಕೋಟಿ ರೂ.ಗಳಷ್ಟು ಮೊತ್ತದ ಅಘೋಷಿತ ಆಸ್ತಿ ಪತ್ತೆಯಾಗಿತ್ತು ಎಂದು ಬಿಎಸ್ ವೈ ಹೇಳಿಕೆ ನೀಡುವ...

ಡಿಕೆಶಿಗೆ ಶೋಭಾ ಕರಂದ್ಲಾಜೆ ತಿರುಗೇಟು

ಆದಾಯ ತೆರಿಗೆ ಇಲಾಖೆಯವರು ಕಾನೂನು ರೀತಿ ಕ್ರಮಕೈಗೊಳ್ಳುತ್ತಿದ್ದಾರೆಯೇ ಹೊರತು ಇದರಲ್ಲಿ ಬಿಜೆಪಿಯ ಯಾವುದೇ ಪಾತ್ರವಿಲ್ಲ ಎಂದು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಅವರು ಹೇಳಿದ್ದಾರೆ. ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ಸಿಕ್ಕಿರುವ ಹಣ, ಆಸ್ತಿ ಪತ್ರಗಳ ಆಧಾರದ ಮೇಲೆ ಇಲಾಖೆ ಕ್ರಮಕೈಗೊಳ್ಳುತ್ತಿದೆಯೇ ಹೊರತು ಇದಕ್ಕೂ ಬಿಜೆಪಿಗೂ ಸಂಬಂಧವಿಲ್ಲ....

ನಾನು ಯಾವುದಕ್ಕೂ ಹೆದರಲ್ಲ, ನೋಟಿಸ್ ಬಂದಾಗ ಉತ್ತರಿಸುತ್ತೇನೆ: ಡಿಕೆಶಿ

ಕೋರ್ಟ್ ಗೆ ಹಾಜರಾಗಬೇಕು ಇಲ್ಲದಿದ್ದರೆ ಬಂಧನವಾಗುತ್ತದೆ ಎಂಬುದು ಮಾಧ್ಯಮಗಳಿಂದ ತಿಳಿದುಬಂದಿದೆಯೇ ಹೊರತು ನನಗೆ ಯಾವುದೇ ಅಧಿಕಾರಿಗಳಿಂದ ಯಾವುದೇ ಮಾಹಿತಿ ಬಂದಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಐಟಿ ದಾಳಿ ವೇಳೆ ದಾಖಲೆಗಳನ್ನು ನಾಶ ಮಾಡಿದ ಕಾರಣಕ್ಕೆ ನೋಟಿಸ್ ನೀಡಲಾಗಿದೆ ಎಂಬ ವಿಚಾರದ ಕುರಿತಂತೆ ಮಾತನಾಡಿರುವ ಡಿಕೆಶಿ,...

ಡಿಕೆಶಿಗೆ ಮತ್ತೆ ಸಂಕಷ್ಟ

ಡಿಕೆಶಿಗೆ ಮತ್ತೆ ಸಂಕಷ್ಟ

ರಾಜ್ಯ ಸರ್ಕಾರ ಅದರಲ್ಲೂ ಕಾಂಗ್ರೆಸ್ ನ ಪವರ್ ಫುಲ್ ನಾಯಕರಾಗಿರುವ ಡಿ.ಕೆ.ಶಿವಕುಮಾರ್ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಈ ಹಿಂದೆ ನಡೆದಿದ್ದ ಐಟಿ ದಾಳಿ ವೇಳೆ ಕೆಲವು ದಾಖಲೆಗಳನ್ನು ನಾಶಗೊಳಿಸಿದ ಆರೋಪದ ಮೇಲೆ ಮಾ.22ರೊಳಗೆ ವಿಚಾರಣೆಗೆ ಹಾಜರಾಗುವಂತೆ ವಿಶೇಷ ಕೋರ್ಟ್ ಸಮನ್ಸ್ ನೀಡಿದೆ. ರೆಸಾರ್ಟ್ ವೊಂದರಲ್ಲಿ...

ಸೆಲ್ಫಿ ತೆಗೆದುಕೊಳ್ಳಲು ಬಂದವನಿಗೆ ಮತ್ತೆ ಕೈಎತ್ತಿದ ಡಿಕೆಶಿ

ಅದೇಕೋ ಏನೋ ಡಿ.ಕೆ.ಶಿವಕುಮಾರ್ ಅವರಿಗೂ ಸೆಲ್ಫಿಗೂ ಆಗಿಬರಲ್ಲ ಅಂತ ಕಾಣುತ್ತೆ. ಮೂರು ತಿಂಗಳ ಹಿಂದೆ ಕಾರ್ಯಕರ್ತರೊಬ್ಬರು ಡಿಕೆಶಿ ಹಿಂದೆ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಕೈ ಮಾಡಿದ್ದ ಡಿಕೆಶಿ ಇದೀಗ ಮತ್ತೆ ಅದೇ ಚಾಳಿಯನ್ನು ಮುಂದುವರೆಸಿದ್ದಾರೆ. ಫೆ.10ರಂದು ರಾಹುಲ್ ಗಾಂಧಿ ಅವರು ಹೊಸಪೇಟೆಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಪೂರ್ವಪರ...