Tagged: ತಮಿಳುನಾಡು

ತೆರೆಗೆ ಬರಲು ಸಜ್ಜಾಗಿದೆ ಸನ್ನಿ ಲಿಯೋನ್ ಡಬ್ ಚಿತ್ರ

ಹಾಟ್ ಬೆಡಗಿ, ಮಾಜಿ ಪೋರ್ನ್ ಸ್ಟಾರ್ ಸನ್ನಿ ಲಿಯೋನ್ ವಿಚಾರ ಈಗ ಕನ್ನಡದಲ್ಲಿ ಮತ್ತೆ ಸದ್ದು ಮಾಡಲಾರಂಭಿಸಿದೆ. ಈಗಾಗಲೇ ಲವ್ ಯೂ ಆಲಿಯಾ ಚಿತ್ರದಲ್ಲಿ ಸ್ಟೆಪ್ ಹಾಕಿ ಹೋಗಿದ್ದ ಸನ್ನಿ ಲಿಯೋನ್ ಇದೀಗ ಮಹಿಳಾ ಪ್ರಧಾನ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೀರಮಹಾದೇವಿ ಎಂಬ ಮಹಿಳಾ ಪ್ರಧಾನ ಚಿತ್ರದಲ್ಲಿ ಸನ್ನಿ...

ಅಪಾಚಿ ಆರ್ ಆರ್ 310 ಬೈಕ್ ಬೆಲೆಯಲ್ಲಿ 8 ಸಾವಿರ ರೂ. ಹೆಚ್ಚಳ

ಟಿವಿಎಸ್ ಕಂಪನಿ ಇತ್ತೀಚಿಗಷ್ಟೇ ಲಾಂಚ್ ಮಾಡಿದ್ದ ಅಪಾಚಿ ಆರ್ ಆರ್ 310 ಬೈಕ್ ಬೆಲೆಯಲ್ಲಿ ಎಂಟು ಸಾವಿರ ರೂ. ಹೆಚ್ಚಳ ಮಾಡಲಾಗಿದೆ. ಡಿಸೆಂಬರ್ ನಲ್ಲಿ ರೋಡ್ ಗಿಳಿದ ಈ ಬೈಕ್ 2.05 (ಎಕ್ಸ್ ಷೂರೂಂ) ಲಕ್ಷ ರೂ.ಗಳಾಗಿದ್ದು ಇದೀಗ 2.13 ಲಕ್ಷ ರೂ.ಗೆ ಏರಿಕೆಯಾಗಿದೆ. ಆದರೆ ಕೆಲವೊಂದು...

ಮುಂದುಗಡೆ ಉಪವಾಸ, ಹಿಂದಗಡೆ ಬಾಡೂಟ

ಕಾವೇರಿ ನಿರ್ವಹಣೆ ಮಂಡಳಿ ರಚಿಸುವಂತೆ ಆಗ್ರಹಿಸಿ ತಮಿಳುನಾಡಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಇದೀಗ ವಿವಾದಕ್ಕೆ ಸಿಲುಕಿದೆ. ಗಟಾನುಗಟಿ ನಾಯಕರುಗಳು ರಸ್ತೆ ಮಧ್ಯದಲ್ಲಿ ಕೂತು ಉಪವಾಸ ಸತ್ಯಾಗ್ರಹ ಮಾಡುತ್ತಿರುವುದಾಗಿ ಹೇಳುತ್ತಿದ್ದರೆ, ಪೆಂಡಾಲ್ ಹಿಂಭಾಗದಲ್ಲಿ ಭರ್ಜರಿ ಬಾಡೂಟ ಸವಿಯುತ್ತಿರುವ ವಿಡಿಯೋಗಳು ಹೊರಬಿದ್ದಿವೆ. ಎಐಎಡಿಎಂಕೆ ನಡೆಸುತ್ತಿರುವ ಈ ಉಪವಾಸ ಪ್ರತಿಭಟನೆಯಲ್ಲಿ ಬಿರಿಯಾನಿ ಪೋಣಿಸುತ್ತಿರುವುದರ...

ಇಂದು ತಮಿಳುನಾಡಿಗೆ ಹೋಗುವ ಮುನ್ನ ಯೋಚಿಸಿ?

ಕೇಂದ್ರ ಸರ್ಕಾರವು ಕಾವೇರಿ ನಿರ್ವಹಣಾ ಮಂಡಳಿ ರಚಿಸದಿರುವುದನ್ನು ಖಂಡಿಸಿ ತಮಿಳುನಾಡಿನಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಭದ್ರತೆ ದೃಷ್ಟಿಯಿಂದ ತಮಿಳುನಾಡು ಗಡಿ ಭಾಗದಲ್ಲಿ ಬಸ್ ಗಳು ನಿಲುಗಡೆಯಾಗಿವೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಏನಾದರೂ ಅಚಾತುರ್ಯ ನಡೆದರೆ ಎರಡು ರಾಜ್ಯಗಳಲ್ಲಿ ಶಾಂತಿ ಭಂಗವಾಗಲಿದೆ...

ಕಾವೇರಿ: ಕರ್ನಾಟಕಕ್ಕೆ ಬಿಗ್ ರಿಲೀಫ್

ಕಾವೇರಿ ನಿರ್ವಹಣೆ ಮಂಡಳಿ ರಚನೆ ಕುರಿತಂತೆ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕೆಲವೊಂದು ಸ್ಪಷ್ಟನೆ ನೀಡಿರುವುದರಿಂದ ಕರ್ನಾಟಕಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಸುಪ್ರೀಂ ಕೋರ್ಟ್ ತೀರ್ಪು ನೀಡಿದರೂ ಕೇಂದ್ರ ಸರ್ಕಾರ ಕಾವೇರಿ ನಿರ್ವಹಣೆ ಮಂಡಳಿ ರಚಿಸಿಲ್ಲ ಎಂದು ನ್ಯಾಯಂಗ ನಿಂದನೆ ಅರ್ಜಿ...

ಶಶಿಕಲಾಗೆ 15 ದಿನ ಪರೋಲ್?

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಪರಮಾಪ್ತೆ ಶಶಿಕಲಾ ನಟರಾಜನ್ ಅವರ ಪತಿ ನಟರಾಜನ್ ಅವರು ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ನಟರಾಜನ್ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. 74 ವರ್ಷದ ನಟರಾಜನ್ ಅವರ ದೇಹ ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟಿದ್ದಾರೆ. ಪತಿ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ...

5 ಪೈಸೆಗೆ ಒಂದು ಲೀಟರ್ ಸಮುದ್ರ ನೀರು!

ನದಿ ನೀರು ಹಂಚಿಕೆ ವಿಚಾರಕ್ಕೆ ಶಾಶ್ವತ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ನಮ್ಮ ದೇಶದಲ್ಲಿ ಅಪಾರ ನದಿಗಳಿದ್ದರೂ ಕುಡಿಯುವ ನೀರಿನ ವಿಚಾರದಲ್ಲಿ ರಾಜ್ಯ ರಾಜ್ಯಗಳ ನಡುವೆ ಕಲಹ, ಪ್ರತಿಭಟನೆಗಳು ನಡೆಯುತ್ತಲೇ ಇವೆ. ಹೀಗಾಗಿ ಇದಕ್ಕೆ ಬ್ರೇಕ್ ಹಾಕಲು ಸಮುದ್ರ ನೀರನ್ನು ಸಂಸ್ಕರಿಸಿ ಕುಡಿಯುವ ನೀರಾಗಿ ಪರಿವರ್ತನೆ...

ಇಂದಿರಾ ಗಾಂಧಿಯನ್ನೂ ಹಿಂದಿಕ್ಕಿದ ಮೋದಿ

ಈಗ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯದ್ದೇ ಹವಾ. ಈಶಾನ್ಯ ರಾಜ್ಯಗಳಾದ ತ್ರಿಪುರಾ, ಮೇಘಾಲಯ ಮತ್ತು ನಾಗಲ್ಯಾಂಡ್ ನಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಬಳಿಕ ಮೋದಿ ಕೂಗೂ ಕೂಡ ಜೋರಾಗಿದೆ. ಮೋದಿ ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಎಲ್ಲಾ ಕಡೆ ಧೂಳಿಪಟವಾಗುತ್ತಿದ್ದು ಬಿಜೆಪಿ ಅಧಿಕಾರದ ಗದ್ದುಗೆ ಏರುತ್ತಿದೆ. ಸದ್ಯ...

ಸೈಕೋ ಜೈಶಂಕರ್ ಸೂಸೈಡ್

ಹತ್ತಾರು ಮಹಿಳೆಯರ ಮೇಲೆ ಅತ್ಯಾಚಾರವೆಸಗಿ ನಂತರ ಅವರನ್ನು ಭೀಬತ್ಸವಾಗಿ ಕೊಲೆ ಮಾಡಿ ಜೈಲು ಸೇರಿದ್ದ ಸೈಕೋ ಜೈಶಂಕರ್ ಇದೀಗ ಸೂಸೈಡ್ ಮಾಡಿಕೊಂಡಿದ್ದಾನೆ ಎಂಬ ಸುದ್ದಿ ಬಂದಿದೆ. ಪರಪ್ಪನ ಅಗ್ರಹಾರದಲ್ಲಿ ಪ್ರತ್ಯೇಕ ಸೆಲ್ ನಲ್ಲಿ ಒಬ್ಬಂಟಿಯಾಗಿದ್ದ ಜೈಶಂಕರ್ ಸೋಮವಾರ ಮಧ್ಯರಾತ್ರಿಯಲ್ಲಿ ಬ್ಲೇಡ್ ನಿಂದ ಕುತ್ತಿಗೆ ಕೂಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ....

ತಮಿಳುನಾಡಿನಲ್ಲಿ ಹುಟ್ಟಿ, ಕನ್ನಡದಲ್ಲಿ ಬಾಲನಟಿಯಾಗಿ ನಟಿಸಿ ಬಾಲಿವುಡ್ ನಲ್ಲಿ ಇತಿಹಾಸ ನಿರ್ಮಿಸಿದ್ದ ಶ್ರೀದೇವಿ ಇನ್ನಿಲ್ಲ

ಬಾಲಿವುಡ್ ನ ಮೋಹಕ ತಾರೆ ಶ್ರೀದೇವಿ ಇಂದು ನಿಧನರಾಗಿದ್ದಾರೆ. ದುಬೈನಲ್ಲಿ ನಿನ್ನೆ ರಾತ್ರಿ ಹೃದಯಾಘಾತಕ್ಕೊಳಗಾಗಿದ್ದ 54 ವರ್ಷದ ನಟಿ ಕೊನೆಯುಸಿರೆಳೆದಿದ್ದಾರೆ. ಸಾಮಾನ್ಯವಾಗಿ ಬಾಲಿವುಡ್ ನಲ್ಲಿ ದಕ್ಷಿಣ ಭಾರತದವರು ಪಾರುಪತ್ಯ ಸಾಧಿಸಿದ್ದು ಕಡಿಮೆ. ಅಂತಹದರಲ್ಲಿ ತಮಿಳುನಾಡಿನ ಶಿವಕಾಶಿಯಲ್ಲಿ ಜನಸಿದ್ದ ಶ್ರೀದೇವಿ ಬಾಲ್ಯದಲ್ಲೇ ಚಿತ್ರರಂಗಕ್ಕೆ ಕಾಲಿಟ್ಟರು. ತಮಿಳು, ತೆಲುಗು ಮಾತ್ರವಲ್ಲದೆ...