Tagged: ತಾರಾ

ತಾರಾ ಹೆಸರು ತೂರಿ ಬಿಟ್ಟಿದ್ದರ ಹಿಂದಿನ ರಹಸ್ಯವೇನು?

ಶಾಸಕ ವಿಜಯ್ ಕುಮಾರ್ ಅವರ ನಿಧನದಿಂದಾಗಿ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ರದ್ದಾಗಿದ್ದು ಎಲ್ಲರಿಗೂ ಗೊತ್ತಿರುವ ವಿಚಾರವೆ. ಆದರೀಗ ಈ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಯಾರು ಎಂಬುದರ ಬಗ್ಗೆ ಸಾಕಷ್ಟು ಊಹಾಪೋಹಗಳು ಶುರುವಾಗಿದೆ. ಒಂದು ಕಡೆ ನಟಿ, ವಿಧಾನಪರಿಷತ್ ಸದಸ್ಯೆ ತಾರಾ ಅಲಿಯಾಸ್ ತಾರಾ ಅನುರಾಧಾ ಅವರ...

ಬಿಜೆಪಿಯಿಂದ ಬೆಂಗಳೂರು ರಕ್ಷಾ ಪಾದಯಾತ್ರೆಗೆ ಚಾಲನೆ

ಬೆಂಗಳೂರು ರಕ್ಷಿಸಿ ಎಂಬ ಘೋಷ ವಾಕ್ಯದೊಂದಿಗೆ ರಕ್ಷಾ ಪಾದಯಾತ್ರೆಗೆ ಬಿಜೆಪಿ ಚಾಲನೆ ನೀಡಿದೆ. ಬೆಂಗಳೂರಿನ ಬಸವನಗುಡಿಯಲ್ಲಿರುವ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬೆಂಗಳೂರು ರಕ್ಷಾ ಪಾದಯಾತ್ರೆಗೆ ಚಾಲನೆ ನೀಡಲಾಗಿದೆ. ಕೆಂಪೇಗೌಡ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಪ್ರಕಾಶ್ ಜಾವಡೇಕರ್ ಪಾದಯಾತ್ರೆಗೆ ಚಾಲನೆ ನೀಡಿದರು. ಇಂದು ಬಸವನಗುಡಿ ಮತ್ತು ಶಾಂತಿನಗರ...