Tagged: ನಿತೀನ್ ಗಡ್ಕರಿ

5 ಪೈಸೆಗೆ ಒಂದು ಲೀಟರ್ ಸಮುದ್ರ ನೀರು!

ನದಿ ನೀರು ಹಂಚಿಕೆ ವಿಚಾರಕ್ಕೆ ಶಾಶ್ವತ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ನಮ್ಮ ದೇಶದಲ್ಲಿ ಅಪಾರ ನದಿಗಳಿದ್ದರೂ ಕುಡಿಯುವ ನೀರಿನ ವಿಚಾರದಲ್ಲಿ ರಾಜ್ಯ ರಾಜ್ಯಗಳ ನಡುವೆ ಕಲಹ, ಪ್ರತಿಭಟನೆಗಳು ನಡೆಯುತ್ತಲೇ ಇವೆ. ಹೀಗಾಗಿ ಇದಕ್ಕೆ ಬ್ರೇಕ್ ಹಾಕಲು ಸಮುದ್ರ ನೀರನ್ನು ಸಂಸ್ಕರಿಸಿ ಕುಡಿಯುವ ನೀರಾಗಿ ಪರಿವರ್ತನೆ...

ಕಾವೇರಿ ನಿರ್ವಹಣಾ ಮಂಡಳಿ ಅಸಾಧ್ಯ: ನಿತೀನ್ ಗಡ್ಕರಿ

ಆರು ವಾರದೊಳಗೆ ಕಾವೇರಿ ನಿರ್ವಹಣಾ ಮಂಡಳಿ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ಕೊಟ್ಟಿರುವ ಬೆನ್ನಲ್ಲೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಸದ್ಯಕ್ಕೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವುದು ಅಸಾಧ್ಯದ ಮಾತು ಎಂದು ಕೇಂದ್ರ ಜಲಸಂಪನ್ಮೂಲ ಸಚಿವ ನಿತೀನ್ ಗಡ್ಕರಿ ಹೇಳಿದ್ದಾರೆ. ಏಕಾಏಕಿ ನಿರ್ವಹಣಾ ಮಂಡಳಿ...

ಬೆಂಗಳೂರು-ಮೈಸೂರು ಹೆದ್ದಾರಿ ವಿಸ್ತರಣೆ ಜನವರಿಗೆ?

ನಾಲ್ಕು ಪಥಗಳ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು ಆರು ಪಥಗಳಿಗೆ ವಿಸ್ತರಣೆ ಮಾಡುವ ಕಾರ್ಯ ಮುಂದಿನ ವರ್ಷ ಜನವರಿಯಿಂದ ಆರಂಭವಾಗುವ ಸಾಧ್ಯತೆಗಳಿವೆ. ಹೆದ್ದಾರಿ ವಿಸ್ತರಣೆ ಕಾರ್ಯವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಡಿಸೆಂಬರ್ ಅಥವಾ ಜನವರಿ ತಿಂಗಳಿನಿಂದ ಕೈಗೆತ್ತಿಗೊಳ್ಳಲಿದೆ ಎಂಬ ಮಾತುಗಳು ಕೇಳಿಬಂದಿವೆ. ಹೆದ್ದಾರಿ ವಿಸ್ತರಣೆ ಕಾಮಗಾರಿ ಕೈಗೆತ್ತಿಕೊಳ್ಳುವಂತೆ...