Tagged: ಬಿ.ಎಸ್.ಯಡಿಯೂರಪ್ಪ

ಸಿಎಂ ಆಗಿ ಪ್ರಮಾಣವಚನ ಸ್ವೀಕಾರಕ್ಕೆ ಬಿಎಸ್ ವೈ ಸಜ್ಜು

ಬಿಜೆಪಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿರುವುದರಿಂದ ಸರ್ಕಾರ ರಚನೆಗೆ ಅವಕಾಶ ನೀಡಬೇಕು ಎಂದು ರಾಜ್ಯಪಾಲರನ್ನು ಕೇಳಲಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಮ್ಮ ಪಕ್ಷ ಬಹುಮತ ಪಡೆದುಕೊಂಡಿರುವುದರಿಂದ ನಾನು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಅನುಮತಿ ನೀಡಬೇಕು ಎಂದು ಕೋರಲಾಗಿದೆ ಎಂದು ಬಿಎಸ್ ವೈ ಹೇಳಿದ್ದಾರೆ. ಸಿಎಂ ಆಗಿ...

ಬಿಎಸ್ ವೈ ವಿರುದ್ಧ ಸ್ಫೋಟಕ ಮಾಹಿತಿ ಬಹಿರಂಗ!

ಬ್ರೇಕಿಂಗ್ ನ್ಯೂಸ್ ನೀಡುವುದಾಗಿ ಟ್ವೀಟ್ ಮಾಡಿ ರಾಜಕೀಯ ವಲಯದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದ್ದ ಬಿಜೆಪಿ ರಾಜ್ಯಾದ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಬಾಂಬ್ ಸಿಡಿಸುವುದಾಗಿ ಕಾಂಗ್ರೆಸ್ ಹೇಳಿದೆ. ಕೆಪಿಸಿಸಿ ಕಚೇರಿಯಲ್ಲಿ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ಯಡಿಯೂರಪ್ಪ ವಿರುದ್ಧ ಸ್ಫೋಟಕ ಮಾಹಿತಿ ಬಹಿರಂಗಪಡಿಸುವುದಾಗಿ ಕಾಂಗ್ರೆಸ್ ಹೇಳಿಕೊಂಡಿದೆ. ಉಗ್ರಪ್ಪ ಸೇರಿದಂತೆ ಇನ್ನು ಕೆಲವು...

ಪಕ್ಷದಿಂದ ಬಿಎಸ್ ವೈ ಉಚ್ಚಾಟನೆಗೆ 10 ಕೋಟಿ ಆಫರ್!

ಬಿ.ಎಸ್.ಯಡಿಯೂರಪ್ಪ ಅವರನ್ನು ಕೆಜೆಪಿಯಿಂದ ಉಚ್ಚಾಟನೆ ಮಾಡಿದರೆ 10 ಕೋಟಿ ರೂ. ಕೊಡುವುದಾಗಿ ಜಗದೀಶ್ ಶೆಟ್ಟರ್ ಆಫರ್ ಕೊಟ್ಟಿದ್ದರು ಎಂದು ಕೆಜೆಪಿ ಸಂಸ್ಥಾಪಕ ಪದ್ಮನಾಭಪ್ರಸನ್ನ ಆರೋಪಿಸಿದ್ದಾರೆ. ತಿಂಗಳಿಗೊಮ್ಮೆ ಮಾಧ್ಯಮಗಳ ಮುಂದೆ ಹಾಜರಾಗುವ ಪದ್ಮನಾಭಪ್ರಸನ್ನ ಅವರು ಯಡಿಯೂರಪ್ಪ ಅವರ ವಿರುದ್ಧ ಒಂದಿಲ್ಲೊಂದು ಬಾಣ ಬಿಡುತ್ತಲೇ ಬಂದಿದ್ದಾರೆ. ಈ ಹಿಂದೆ ಶೋಭಾ...

10% ಕಮಿಷನ್ ಸರ್ಕಾರ, ಇಂದು ದಾಖಲೆ ಬಿಡುಗಡೆ?

ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸಂಜೆ ಐದು ಗಂಟೆಗೆ ಸ್ಫೋಟಕ ಸುದ್ದಿ ಹೊರಹಾಕುವುದಾಗಿ ಹೇಳಿಕೊಂಡಿದ್ದಾರೆ. ಸಂಜೆ ಐದು ಗಂಟೆಗೆ ಬ್ರೇಕಿಂಗ್ ನ್ಯೂಸ್ ಬರಲಿದೆ ಎಂದು ಬಿಎಸ್ ವೈ ಮಾಡಿರುವ ಟ್ವೀಟ್ ಈಗ ಎಲ್ಲರ ತಲೆಕೆಡಿಸುತ್ತಿದೆ. ಚುನಾವಣೆ ಹತ್ತಿರವಾಗಿರುವ ಈ ಸಮಯದಲ್ಲಿ ಸಿದ್ದರಾಮಯ್ಯ ಸರ್ಕಾರದ...

ಡಿಕೆಶಿ ಮನೆಯಲ್ಲಿ 400 ಕೋಟಿ ರೂ. ಮೊತ್ತದ ಅಘೋಷಿತ ಆಸ್ತಿ ಪತ್ತೆ: ಬಿಎಸ್ ವೈ ಹೊಸ ಬಾಂಬ್

ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸದಂತೆ ಡಿ.ಕೆ.ಶಿವಕುಮಾರ್ ಅವರಿಗೆ ನೋಟಿಸ್ ಜಾರಿಯಾಗಿದೆ ಎಂಬ ಸುದ್ದಿಯ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ಐಟಿ ದಾಳಿ ವೇಳೆ ಶಿವಕುಮಾರ್ ಮನೆಯಲ್ಲಿ 400 ಕೋಟಿ ರೂ.ಗಳಷ್ಟು ಮೊತ್ತದ ಅಘೋಷಿತ ಆಸ್ತಿ ಪತ್ತೆಯಾಗಿತ್ತು ಎಂದು ಬಿಎಸ್ ವೈ ಹೇಳಿಕೆ ನೀಡುವ...

ಟ್ರೋಲ್ ಆಯ್ತು ಬಿಎಸ್ ವೈ ಭಂಗಿ

ನಿನ್ನೆ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆ ಸಕ್ಸಸ್ ಆಗಿದ್ದಕ್ಕಿಂತ ಅಪಹಾಸ್ಯಗಳಿಗೆ ಕಾರಣವಾಗಿದ್ದೆ ಹೆಚ್ಚು. ಕಟ್ಟಾ ಹಿಂದೂವಾದಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಆಗಮಿಸಿದ ಹಿನ್ನೆಲೆಯಲ್ಲಿ ಯಾತ್ರೆ ಸಾಕಷ್ಟು ನಿರೀಕ್ಷೆ ಮತ್ತು ಕುತೂಹಲಗಳನ್ನು ಮೂಡಿಸಿತ್ತು. ಎಲ್ಲಾ ಟಿವಿ ಚಾನಲ್ ಗಳಂತೂ ಭಾನುವಾರ ಯಾವ ಕಾರ್ಯಕ್ರಮ ಇರಲ್ಲ,...