Tagged: ಮುಖ್ಯಮಂತ್ರಿ

ಸಿಎಂ ಆದ ಕೂಡಲೇ ರೈತರ 1 ಲಕ್ಷ ರೂ. ಸಾಲ ಮನ್ನಾ

ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿದ್ದ ಸಾಲ ಮನ್ನಾ ಮಾಡಲು ಕೇಂದ್ರ ಸರ್ಕಾರ ಹಿಂದೇಟು ಹಾಕಿದ್ದರೂ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಒಂದುವರೆ ಗಂಟೆಯಲ್ಲೇ ರೈತರ ಸಾಲ ಮನ್ನಾ ಮಾಡಿರುವುದಾಗಿ ಯಡಿಯೂರಪ್ಪ ಘೋಷಿಸಿದ್ದಾರೆ. ರಾಷ್ಟ್ರೀಕೃತ, ಸಹಕಾರಿ ಬ್ಯಾಂಕ್ ಗಳಲ್ಲಿದ್ದ 1 ಲಕ್ಷ ರೂ.ವರೆಗಿನ ಸಾಲವನ್ನು ಮನ್ನಾ ಮಾಡಿರುವುದಾಗಿ ಬಿಎಸ್ ವೈ ಹೇಳಿದ್ದಾರೆ....

ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ಭೀತಿ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ವರುಣಾ ಕ್ಷೇತ್ರಕ್ಕೆ ಬದಲಾಗಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವುದು ಪಕ್ಕಾ ಆಗಿದೆ. ಆದರೆ ಈ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರಿಗೆ ಸೋಲಿನ ರುಚಿ ತೋರಿಸಲೇಬೇಕೆಂದು ಜೆಡಿಎಸ್ ಮತ್ತು ಬಿಜೆಪಿ ಕಸರತ್ತು ನಡೆಸುತ್ತಿರುವುದು ಮುಖ್ಯಮಂತ್ರಿಗೆ ತಲೆನೋವಾಗಿ ಪರಿಣಮಿಸಿದೆ. ಈಗಾಗಲೇ ಕ್ಷೇತ್ರದಲ್ಲಿ ಒಕ್ಕಲಿಗ ಮತ್ತು ದಲಿತ...

ಅಮಿತ್ ಶಾಗೆ ಸಿದ್ದರಾಮಯ್ಯ ಟಾಂಗ್

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಕೊನೆಗೂ ಸತ್ಯ ನುಡಿದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಿನ್ನೆ ಬಿಜೆಪಿ ಸಮಾವೇಶದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಸಂದರ್ಭದಲ್ಲಿ ಅಮಿತ್ ಶಾ ಮಾಡಿದ ಯಡವಟ್ಟು ಇದೀಗ ವೈರಲ್ ಆಗಿದ್ದು ಎಲ್ಲೆಡೆಯಿಂದ ಟೀಕೆಗಳು ಕೇಳಿಬರುತ್ತಿವೆ. ಯಡಿಯೂರಪ್ಪ ಸರ್ಕಾರ ಅತ್ಯಂತ...

ಕಡತಗಳ ವಿಲೇವಾರಿಯಲ್ಲಿ ಸಿದ್ದು ಬ್ಯುಸಿ?

ಇಂದು ಚುನಾವಣಾ ದಿನಾಂಕ ಘೋಷಣೆಯಾಗಲಿದೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ರಾತ್ರಿ ಪೂರ ಕಡತಗಳಿಗೆ ಸಹಿ ಹಾಕುವ ಕಾರ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ಯುಸಿಯಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ತಮ್ಮ ನಿವಾಸಕ್ಕೆ ವಿವಿಧ ಇಲಾಖೆ ಅಧಿಕಾರಿಗಳನ್ನು ಕರೆಸಿಕೊಂಡಿರುವ ಸಿದ್ದರಾಮಯ್ಯ ಕಡತಗಳಿಗೆ ಸಹಿ ಹಾಕುವ ಕಾರ್ಯದಲ್ಲಿ ತಲ್ಲೀನರಾಗಿದ್ದಾರೆ ಎಂದು ತಿಳಿದುಬಂದಿದೆ. ಬಜೆಟ್...

ದಪ್ಪ ಪೆನ್ನಿನಲ್ಲಿ ನನ್ನ ಹಣೆಬರಹ ಬರೆಯಿರಿ

ಕಳೆದ ಬಾರಿ ಚುನಾವಣೆಯಲ್ಲಿ ಸೋಲುಂಡು ಮುಖ್ಯಮಂತ್ರಿ ಪಟ್ಟವನ್ನು ತಪ್ಪಿಸಿಕೊಂಡ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಈ ಬಾರಿ ಶತಾಯಗತಾಯ ಗೆಲ್ಲಲೇಬೇಕು ಎಂದು ನಿರ್ಧರಿಸಿದ್ದಾರೆ. ಈಗಾಗಲೇ ಗ್ರಾಮ ವಾಸ್ತವ್ಯ ಮಾಡುವ ಮೂಲಕ ಜನರಿಗೆ ಹತ್ತಿರವಾಗುತ್ತಿರುವ ಪರಮೇಶ್ವರ್ ಇದೀಗ ತಮ್ಮ ಸ್ವಕ್ಷೇತ್ರ ಕೊರಟಗೆರೆಯಲ್ಲಿ ಪ್ರತಿನಿತ್ಯ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಇಂದು ಕೊರಟಗೆರೆಯಲ್ಲಿ...

ಫೆ.17ಕ್ಕೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಗ್ಯಾರಂಟಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಯಾವುದೇ ಪಕ್ಷದೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವುದಿಲ್ಲ. ಪಕ್ಷ ಸ್ವಂತ ಬಲದಿಂದ ಅಧಿಕಾರಕ್ಕೆ ಬರಲಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಫೆ.17ಕ್ಕೆ ಜೆಡಿಎಸ್...

ಬಂದ್ ಬಿಸಿಯನ್ನು ರಾಹುಲ್ ಗಾಂಧಿಗೂ ಮುಟ್ಟಿಸ್ತಿವಿ

ಬಿಜೆಪಿಯಿಂದ ಹಮ್ಮಿಕೊಂಡಿದ್ದ ಪರಿವರ್ತನಾ ಯಾತ್ರೆಗೆ ಅಡ್ಡಿಪಡಿಸುವ ದೃಷ್ಟಿಯಿಂದ ಇಂದು ಕರೆಕೊಟ್ಟಿರುವ ಬಂದ್ ಗೆ ರಾಜ್ಯ ಸರ್ಕಾರ ಸಂಪೂರ್ಣ ಬೆಂಬಲ ನೀಡಿದೆ ಎಂದು ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ. ಈಗ ಕಾಂಗ್ರೆಸ್ ನವರು ಹೇಗೆ ಬಿಜೆಪಿ ಯಾತ್ರೆಗೆ ಅಡ್ಡಿಪಡಿಸುತ್ತಿದ್ದಾರೋ ಅದೇ ರೀತಿ ಮುಂದೆ ರಾಹುಲ್ ಗಾಂಧಿ...

ವಿಷ್ಣು ಸಮಾಧಿ ಅಭಿವೃದ್ಧಿಗೆ ಸುದೀಪ್ ಮನವಿ

ವಿಷ್ಣು ಸಮಾಧಿ ಸ್ಥಳಾಂತರ ವಿಚಾರ ಮತ್ತೆ ಸುದ್ದಿಗೆ ಬಂದಿದೆ. ಬೆಂಗಳೂರಿನ ಕೆಂಗೇರಿ-ಉತ್ತರಹಳ್ಳಿ ರಸ್ತೆಯ ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಸಮಾಧಿಯನ್ನು ಮಾತ್ರ ಸ್ಥಳಾಂತರಿಸಲು ಅವಕಾಶ ಕೊಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ನಟ ಸುದೀಪ್ ಮನವಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಮುಖ್ಯಮಂತ್ರಿ ಅಧಿಕೃತ ನಿವಾಸ ಕಾವೇರಿಗೆ ತೆರಳಿದ್ದ ಸುದೀಪ್...

40 ವರ್ಷಗಳ ದಾಖಲೆ ಮುರಿದ ಸಿದ್ದು!

ಅನ್ನಭಾಗ್ಯ, ಕ್ಷೀರಭಾಗ್ಯ, ಶಾದಿಭಾಗ್ಯ ನೀಡುವ ಮೂಲಕ ಭಾಗ್ಯಗಳ ಸರದಾರ ಎಂದೇ ಗುರುತಿಸಿಕೊಂಡಿರುವ ಅಹಿಂದ ನಾಯಕ ಸಿದ್ದರಾಮಯ್ಯ ರಾಜ್ಯ ರಾಜಕೀಯದಲ್ಲೇ ಇದೀಗ ಮತ್ತೊಂದು ದಾಖಲೆ ಬರೆದಿದ್ದಾರೆ. ದೇವರಾಜು ಅರಸು ಬಳಿಕ ಪರಿಪೂರ್ಣವಾಗಿ ಐದು ವರ್ಷಗಳನ್ನು ಪೂರೈಸಿದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹೊರಹೊಮ್ಮಿದ್ದಾರೆ. ಹಿಂದುಳಿದ ವರ್ಗಗಳಿಗೆ ನಾನಾ ಯೋಜನೆಗಳನ್ನು ಘೋಷಣೆ ಮಾಡಿ,...

ಹೊಸ ರೂಪದಲ್ಲಿ ಕರ್ನಾಟಕ ವಾರ್ತಾ ಇಲಾಖೆ ವೆಬ್

ಹೊಸ ರೂಪದಲ್ಲಿ ಕರ್ನಾಟಕ ವಾರ್ತಾ ಇಲಾಖೆ ವೆಬ್

ಕರ್ನಾಟಕ ವಾರ್ತಾ ಇಲಾಖೆಯ ವೆಬ್ ಸೈಟ್ ವಿನ್ಯಾಸ ಬದಲಾಗಿದ್ದು ಹೊಸರೂಪದಲ್ಲಿ ಮಿಂಚಲಾರಂಭಿಸಿದೆ. ವಿಶೇಷ ಎಂದರೇ ಕೇಂದ್ರ ಸರ್ಕಾರದ ವಾರ್ತಾ ಇಲಾಖೆ ವೆಬ್ ಸೈಟ್ ನಂತೆ ರಾಜ್ಯ ವಾರ್ತಾ ಇಲಾಖೆಯ ವೆಬ್ ಸೈಟ್ ಅನ್ನು ಡಿಸೈನ್ ಮಾಡಲಾಗಿದೆ. ಬಣ್ಣ, ಅಕ್ಷರಗಳ ವಿನ್ಯಾಸ, ಯಾವ್ಯಾವ ಸಚಿವಾಲಯಗಳಿಂದ ಏನೆಲ್ಲಾ ಸುದ್ದಿಗಳನ್ನು ಅಪ್...