Tagged: ಮೇಘಾಲಯ

5 ರಾಜ್ಯಗಳಲ್ಲಿ ಬಹುಮತ ಬಂದ ಪಕ್ಷ ಬಿಟ್ಟು ಇತರೆ ಪಕ್ಷಗಳೊಂದಿಗೆ ಬಿಜೆಪಿ ಸರ್ಕಾರ

ರಾಜ್ಯದಲ್ಲಿ ಅತಂತ್ರ ವಿಧಾನಸಭೆ ರಚನೆಯಾಗಿದೆ. ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ಮೈತ್ರಿ ರಾಜಕಾರಣಕ್ಕೆ ಕಾಂಗ್ರೆಸ್, ಬಿಜೆಪಿ ಮುಂದಾಗಿದೆ. ಈ ಮಧ್ಯೆ ಕಾಂಗ್ರೆಸ್ ಮತ್ತು ಜೆಡಿಎಸ್ ಜಂಟಿಯಾಗಿ ಸರ್ಕಾರ ರಚನೆ ಮಾಡಲು ಹೊರಟಿರುವುದಕ್ಕೆ ಬಿಜೆಪಿ ಖಂಡನೆ ವ್ಯಕ್ತಪಡಿಸಿದೆ. ಪ್ರಜಾಪ್ರಭುತ್ವ ದಿಕ್ಕರಿಸಿ ಮೈತ್ರಿ ರಾಜಕಾರಣ ನಡೆಸುತ್ತಿದೆ ಎಂದು ಆರೋಪಿಸಿದೆ....

ಮತದಾನದ ದಿನ ಬಾಂಬ್ ಬ್ಲಾಸ್ಟ್

ನಾಗಾಲ್ಯಾಂಡ್ ವಿಧಾನಸಭಾ ಕ್ಷೇತ್ರಕ್ಕೆ ಇಂದು ಮತದಾನ ನಡೆಯುತ್ತಿದ್ದ ವೇಳೆ ತಿಜಿತ್ ಕ್ಷೇತ್ರದಲ್ಲಿ ಬಾಂಬ್ ಪತ್ತೆಯಾಗಿದೆ. ತಿಜಿತ್ ಕ್ಷೇತ್ರದ ಪೋಲಿಂಗ್ ಬೂತ್ ನಲ್ಲಿ ಬಾಂಬ್ ಪತ್ತೆಯಾಗಿದ್ದು ಅದನ್ನು ನಿಷ್ಕ್ರಿಯಗೊಳಿಸಲು ತೆರಳಿದ್ದ ವೇಳೆ ಒಬ್ಬರಿಗೆ ಗಾಯವಾಗಿದೆ. ಬಾಂಬ್ ವಿಚಾರಗೊತ್ತಾಗುತ್ತಿದ್ದಂತೆ ಎಲ್ಲೆಡೆ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. 2156 ಮತಗಟ್ಟೆಗಳ ಪೈಕಿ 1100...

ಫೇ.18ಕ್ಕೆ ತ್ರಿಪುರ, ಫೆ.27ಕ್ಕೆ ಮೇಘಾಲಯ, ನಾಗಾಲ್ಯಾಂಡ್ ನಲ್ಲಿ ಚುನಾವಣೆ

  ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ತ್ರಿಪುರ ವಿಧಾನಸಭೆಗೆ ಫೆ.18ಕ್ಕೆ ಚುನಾವಣೆ ದಿನಾಂಕ ನಿಗದಿಯಾಗಿದ್ದರೆ ಮೇಘಾಲಯ ಮತ್ತು ನಾಗಾಲ್ಯಾಂಡ್ ಗಳಿಗೆ ಫೆ.27ರಂದು ಮತದಾನ ನಡೆಯಲಿದೆ. ಮಾರ್ಚ್ 3ಕ್ಕೆ ಮತಗಳ ಎಣಿಕೆ ನಡೆಯಲಿದ್ದು ಅಂದೇ ಫಲಿತಾಂಶ ಪ್ರಕಟವಾಗಲಿದೆ ಎಂದು ಕೇಂದ್ರ ಚುನಾವಣಾ...