Tagged: ರತ್ನಪ್ರಭಾ

ಸಿಎಂ ಆದ ಕೂಡಲೇ ರೈತರ 1 ಲಕ್ಷ ರೂ. ಸಾಲ ಮನ್ನಾ

ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿದ್ದ ಸಾಲ ಮನ್ನಾ ಮಾಡಲು ಕೇಂದ್ರ ಸರ್ಕಾರ ಹಿಂದೇಟು ಹಾಕಿದ್ದರೂ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಒಂದುವರೆ ಗಂಟೆಯಲ್ಲೇ ರೈತರ ಸಾಲ ಮನ್ನಾ ಮಾಡಿರುವುದಾಗಿ ಯಡಿಯೂರಪ್ಪ ಘೋಷಿಸಿದ್ದಾರೆ. ರಾಷ್ಟ್ರೀಕೃತ, ಸಹಕಾರಿ ಬ್ಯಾಂಕ್ ಗಳಲ್ಲಿದ್ದ 1 ಲಕ್ಷ ರೂ.ವರೆಗಿನ ಸಾಲವನ್ನು ಮನ್ನಾ ಮಾಡಿರುವುದಾಗಿ ಬಿಎಸ್ ವೈ ಹೇಳಿದ್ದಾರೆ....

ಎಲೆಕ್ಷನ್ ಎಫೆಕ್ಟ್: ಸರಕಾರಿ ನೌಕರರಿಗೆ ಸಿದ್ದು ಬಂಪರ್ ಗಿಫ್ಟ್!

ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರಕಾರಿ ನೌಕರರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್ ಕೊಡುವ ಸಾಧ್ಯತೆ ಇದೆ. ಬಹುದಿನಗಳ ಬೇಡಿಕೆಯಾದ 6ನೇ ವೇತನ ಆಯೋಗ ವರದಿಯನ್ನು ಅನುಷ್ಟಾನಕ್ಕೆ ತರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ನಿನ್ನೆ ತಾನೇ ವೇತನ ಪರಿಷ್ಕರಣೆ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್.ಶ್ರೀನಿವಾಸಮೂರ್ತಿ ಅವರು ಸಿದ್ದರಾಮಯ್ಯ...