Tagged: ರಾಜ್ಯಪಾಲ

3ನೇ ಬಾರಿ ಸಿಎಂ ಆಗಿ ಯಡಿಯೂರಪ್ಪ ಪ್ರಮಾಣವಚನ

ಬಿ.ಎಸ್.ಯಡಿಯೂರಪ್ಪ ಅವರು ಮೂರನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜೂಬಾಯಿ ವಾಲಾ ಅವರು ಪ್ರಮಾಣವಚನ ಬೋದಿಸಿದರು. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದಕ್ಕೆ ಆಸ್ಪದ ನೀಡದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾನಾ ಕಸರತ್ತು ಮಾಡಿದ್ದವು. ಈ ಸಂಬಂಧ ಸುಪ್ರೀಂ ಕೋರ್ಟ್...

ಸಿಎಂ ಆಗಿ ಪ್ರಮಾಣವಚನ ಸ್ವೀಕಾರಕ್ಕೆ ಬಿಎಸ್ ವೈ ಸಜ್ಜು

ಬಿಜೆಪಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿರುವುದರಿಂದ ಸರ್ಕಾರ ರಚನೆಗೆ ಅವಕಾಶ ನೀಡಬೇಕು ಎಂದು ರಾಜ್ಯಪಾಲರನ್ನು ಕೇಳಲಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಮ್ಮ ಪಕ್ಷ ಬಹುಮತ ಪಡೆದುಕೊಂಡಿರುವುದರಿಂದ ನಾನು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಅನುಮತಿ ನೀಡಬೇಕು ಎಂದು ಕೋರಲಾಗಿದೆ ಎಂದು ಬಿಎಸ್ ವೈ ಹೇಳಿದ್ದಾರೆ. ಸಿಎಂ ಆಗಿ...

ಶಾಸಕರು, ಸಂಸದರ ವೇತನ 5 ವರ್ಷಕ್ಕೊಮ್ಮೆ ಹೆಚ್ಚಳ

ಸಂಸದರು, ಶಾಸಕರ ವೇತನ ಪ್ರತಿ ಐದು ವರ್ಷಗಳಿಗೊಮ್ಮೆ ಹೆಚ್ಚಳ ಮಾಡುವುದಾಗಿ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ರಾಷ್ಟ್ರಪತಿ ಅವರ ಮಾಸಿಕ ವೇತನವನ್ನು ಐದು ಲಕ್ಷ ರೂ.ಗೆ ಏರಿಕೆ ಮಾಡಿದರೆ ಉಪರಾಷ್ಟ್ರಪತಿಗಳ ವೇತನವನ್ನು 4 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ರಾಜ್ಯಪಾಲರಿಗೆ 3.5 ರೂ. ಮಾಸಿಕ ವೇತನವನ್ನು ನಿಗದಿ...

ಪನ್ನೀರ್ ಸೆಲ್ವಂ ರಾಜೀನಾಮೆ ಅಂಗೀಕಾರ

ಪನ್ನೀರ್ ಸೆಲ್ವಂ ರಾಜೀನಾಮೆ ಅಂಗೀಕಾರ

ನಿರೀಕ್ಷೆಯಂತೆ ತಮಿಳುನಾಡು ಮುಖ್ಯಮಂತ್ರಿ ಸ್ಥಾನಕ್ಕೆ ಪನ್ನೀರ್ ಸೆಲ್ವಂ ಅವರು ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ ಎಂಬ ಬ್ರೇಕಿಂಗ್ ನ್ಯೂಸ್ ಬಂದಿದೆ. ನೂತನ ಮುಖ್ಯಮಂತ್ರಿ ಆಯ್ಕೆಯಾಗುವವರೆಗೂ ತಾವೇ ಸಿಎಂ ಆಗಿ ಮುಂದುವರೆಯುವಂತೆ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರು ಸೂಚಿಸಿದ್ದಾರೆ ಎಂಬ ನ್ಯೂಸ್ ತಮಿಳುನಾಡು ರಾಜಕೀಯ ವಲಯ ಮತ್ತು ನ್ಯೂಸ್...