Tagged: ಶೋಭಾ ಕರಂದ್ಲಾಜೆ

ನಾಳೆ ಯಡಿಯೂರಪ್ಪಗೆ ಅಳಿವು ಉಳಿವು

ಸುಪ್ರಿಂ ಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ನಾಳೆ ಸಂಜೆ ನಾಲ್ಕು ಗಂಟೆಗೆ ಬಿಜೆಪಿ ಬಹುಮತ ಸಾಬೀತು ಪಡಿಸಲಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ. ನಾಳೆ ಸಂಜೆ ಎಲ್ಲಾ ಶಾಸಕರು ಪ್ರಮಾಣವಚನ ಸ್ವೀಕರಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿರುವುದರಿಂದ ಹೈದರಾಬಾದ್ ಗೆ ತೆರಳಿರುವ ಜೆಡಿಎಸ್, ಬಿಜೆಪಿ ಶಾಸಕರು ಬೆಂಗಳೂರಿಗೆ...

ಪಕ್ಷದಿಂದ ಬಿಎಸ್ ವೈ ಉಚ್ಚಾಟನೆಗೆ 10 ಕೋಟಿ ಆಫರ್!

ಬಿ.ಎಸ್.ಯಡಿಯೂರಪ್ಪ ಅವರನ್ನು ಕೆಜೆಪಿಯಿಂದ ಉಚ್ಚಾಟನೆ ಮಾಡಿದರೆ 10 ಕೋಟಿ ರೂ. ಕೊಡುವುದಾಗಿ ಜಗದೀಶ್ ಶೆಟ್ಟರ್ ಆಫರ್ ಕೊಟ್ಟಿದ್ದರು ಎಂದು ಕೆಜೆಪಿ ಸಂಸ್ಥಾಪಕ ಪದ್ಮನಾಭಪ್ರಸನ್ನ ಆರೋಪಿಸಿದ್ದಾರೆ. ತಿಂಗಳಿಗೊಮ್ಮೆ ಮಾಧ್ಯಮಗಳ ಮುಂದೆ ಹಾಜರಾಗುವ ಪದ್ಮನಾಭಪ್ರಸನ್ನ ಅವರು ಯಡಿಯೂರಪ್ಪ ಅವರ ವಿರುದ್ಧ ಒಂದಿಲ್ಲೊಂದು ಬಾಣ ಬಿಡುತ್ತಲೇ ಬಂದಿದ್ದಾರೆ. ಈ ಹಿಂದೆ ಶೋಭಾ...

ಡಿಕೆಶಿಗೆ ಶೋಭಾ ಕರಂದ್ಲಾಜೆ ತಿರುಗೇಟು

ಆದಾಯ ತೆರಿಗೆ ಇಲಾಖೆಯವರು ಕಾನೂನು ರೀತಿ ಕ್ರಮಕೈಗೊಳ್ಳುತ್ತಿದ್ದಾರೆಯೇ ಹೊರತು ಇದರಲ್ಲಿ ಬಿಜೆಪಿಯ ಯಾವುದೇ ಪಾತ್ರವಿಲ್ಲ ಎಂದು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಅವರು ಹೇಳಿದ್ದಾರೆ. ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ಸಿಕ್ಕಿರುವ ಹಣ, ಆಸ್ತಿ ಪತ್ರಗಳ ಆಧಾರದ ಮೇಲೆ ಇಲಾಖೆ ಕ್ರಮಕೈಗೊಳ್ಳುತ್ತಿದೆಯೇ ಹೊರತು ಇದಕ್ಕೂ ಬಿಜೆಪಿಗೂ ಸಂಬಂಧವಿಲ್ಲ....

ಜೈಲ್ ಭರೋ ಎಂದ ಬಿಜೆಪಿಗೆ ಟಾಂಗ್ ಕೊಟ್ಟ ಕಾಂಗ್ರೆಸ್

ಆರ್ ಎಸ್ ಎಸ್ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಉಗ್ರರಿಗೆ ಹೋಲಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದರು. ಇವರಿಬ್ಬರ ಹೇಳಿಕೆಯಿಂದ ರೊಚ್ಚಿಗೆದ್ದ ಬಿಜೆಪಿ ಮಂದಿ ಕಾಂಗ್ರೆಸ್ ವಿರುದ್ಧ ಹರಿಹಾಯಲಾರಂಭಿಸಿದರು. ಟೀಕೆಗಳನ್ನು ಮಾಡಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡುವ ಭರದಲ್ಲಿ ಬಿಜೆಪಿ ನಾಯಕರು...

ಸಿದ್ದರಾಮಯ್ಯರಿಂದ ಕೊಲೆ ಭಾಗ್ಯ: ಅಶೋಕ್

ಪರೇಶ್ ಮೇಸ್ತ ಕೊಲೆ ಪ್ರಕರಣದಿಂದ ರೊಚ್ಚಿಗೆದ್ದಿರುವ ಬಿಜೆಪಿ ಮಂದಿ ಬೆಂಗಳೂರಿನ ಎಂ.ಜಿ.ರಸ್ತೆ ಬಳಿಯಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಬಳಿಕ ರಾಜಭವನಕ್ಕೆ ತೆರಳಿದ ಬಿಜೆಪಿ ಮುಖಂಡರು ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಹಿಂದುಗಳ ಕೊಲೆಗಳಾಗುತ್ತಿವೆ ಎಂದು ದೂರು...

ಬಿಜೆಪಿಗೆ ಖೆಡ್ಡ ತೋಡಲು ಒಂದಾದರೆ ರಾಜಕೀಯ ದಿಗ್ಗಜರು?

ರಾಜಕೀಯದಲ್ಲಿ ಯಾರೂ ಶತ್ರುವಲ್ಲ, ಯಾರೂ ಮಿತ್ರರಲ್ಲ ಎಂಬ ಮಾತು ಮತ್ತೊಮ್ಮೆ ನಿಜವಾಗಿದೆ. ಕೆಲವೇ ತಿಂಗಳ ಹಿಂದೆ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಟೀಕೆಗಳ ಸುರಿಮಳೆಗರೆದಿದ್ದ ಪವರ್ ಮಿನಿಸ್ಟರ್ ಡಿ.ಕೆ.ಶಿವಕುಮಾರ್ ಇದೀಗ ಅವರೇ ಖುದ್ದಾಗಿ ಎಚ್ಡಿಕೆ ಮನೆಗೆ ಭೇಟಿ ಕೊಟ್ಟಿದ್ದಾರೆ. ಇದೇನೂ ರಾಜಕೀಯ ವಿಚಾರಕ್ಕೆ ಭೇಟಿಕೊಟ್ಟಿದ್ದಲ್ಲ. ಬದಲಿಗೆ ವಿದ್ಯುತ್ ಖರೀದಿ ಹಗರಣಕ್ಕೆ...

ಟಿಪ್ಪು ಜಯಂತಿ: ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರೂ ಬೇಡ

ಟಿಪ್ಪು ಜಯಂತಿ ಕಾರ್ಯಕ್ರಮದ ಅಮಂತ್ರಣ ಪತ್ರಿಕೆಯಲ್ಲಿ ತನ್ನ ಹೆಸರನ್ನು ನಮೂದಿಸದಂತೆ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವ ಬೆನ್ನಲ್ಲೆ ಶೋಭಾ ಕರಂದ್ಲಾಜೆ ಕೂಡ ಟಿಪ್ಪು ಜಯಂತಿ ಆಚರಣೆ ವಿರುದ್ಧ ದನಿ ಎತ್ತಿದ್ದಾರೆ. ಟಿಪ್ಪು ಕೇವಲ ಹಿಂದೂ ವಿರೋಧಿಯಾಗಿರಲಿಲ್ಲ, ಆತ ಕನ್ನಡ...

ಸೋಲಾರ್ ಹಗರಣ: ಬಿಜೆಪಿಯಿಂದ ಪ್ರತಿಭಟನೆ

ಕಾಂಗ್ರೆಸ್ ಸರ್ಕಾರದ ಕಾಲ ಎಳೆಯಲು ತುದಿಗಾಗಲಲ್ಲಿ ನಿಂತಿದ್ದ ಬಿಜೆಪಿಗೆ ಇದೀಗ ಹೊಸ ಅಸ್ತ್ರ ಸಿಕ್ಕಿದಂತಾಗಿದೆ. ಕೇರಳದಲ್ಲಿ ನಡೆದಿರುವ ಸೋಲಾರ್ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊತ್ತಿರುವ ವೇಣುಗೋಪಾಲ್ ವಿರದ್ಧ ತನಿಖೆ ನಡೆಸಲು ಕೇರಳ ಸರ್ಕಾರ ಸೂಚನೆ ನೀಡಿದ್ದು ಯಾವಾಗ ಬೇಕಾದರೂ ಎಫ್ ಐಆರ್ ದಾಖಲಾಗಬಹುದು. ಕೇರಳ...