Tagged: ಸಿಎಂ

ಸಿಎಂ ಆದ ಕೂಡಲೇ ರೈತರ 1 ಲಕ್ಷ ರೂ. ಸಾಲ ಮನ್ನಾ

ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿದ್ದ ಸಾಲ ಮನ್ನಾ ಮಾಡಲು ಕೇಂದ್ರ ಸರ್ಕಾರ ಹಿಂದೇಟು ಹಾಕಿದ್ದರೂ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಒಂದುವರೆ ಗಂಟೆಯಲ್ಲೇ ರೈತರ ಸಾಲ ಮನ್ನಾ ಮಾಡಿರುವುದಾಗಿ ಯಡಿಯೂರಪ್ಪ ಘೋಷಿಸಿದ್ದಾರೆ. ರಾಷ್ಟ್ರೀಕೃತ, ಸಹಕಾರಿ ಬ್ಯಾಂಕ್ ಗಳಲ್ಲಿದ್ದ 1 ಲಕ್ಷ ರೂ.ವರೆಗಿನ ಸಾಲವನ್ನು ಮನ್ನಾ ಮಾಡಿರುವುದಾಗಿ ಬಿಎಸ್ ವೈ ಹೇಳಿದ್ದಾರೆ....

ಸಿಎಂ ಆದ್ರೂ ಸರ್ಕಾರ ರಚನೆ ಮಾಡೋಂಗಿಲ್ಲ!

ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರೂ ಸರ್ಕಾರ ನಡೆಸದಂತಾಗಿದೆ. ಹೌದು ಕಾಂಗ್ರೆಸ್ ಮತ್ತು ಜೆಡಿಎಸ್ ನವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದರ ಪರಿಣಾಮ ಬಿಎಸ್ ವೈ ಸರ್ಕಾರ ರಚಿಸಲು ಸುಪ್ರೀಂ ತಡೆ ನೀಡಿದೆ. ಪ್ರಮಾಣವಚನ ಕಾರ್ಯಕ್ರಮಕ್ಕೆ ತಡೆ ನೀಡಬೇಕು ಎಂದು ಎರಡು ಪಕ್ಷಗಳು ಕೋರ್ಟ್ ಮೆಟ್ಟಿಲೇರಿದ್ದವು. ರಾತ್ರಿ 1.45ಕ್ಕೆ ತುರ್ತು...

ಸಿಎಂ ಆಗಿ ಪ್ರಮಾಣವಚನ ಸ್ವೀಕಾರಕ್ಕೆ ಬಿಎಸ್ ವೈ ಸಜ್ಜು

ಬಿಜೆಪಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿರುವುದರಿಂದ ಸರ್ಕಾರ ರಚನೆಗೆ ಅವಕಾಶ ನೀಡಬೇಕು ಎಂದು ರಾಜ್ಯಪಾಲರನ್ನು ಕೇಳಲಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಮ್ಮ ಪಕ್ಷ ಬಹುಮತ ಪಡೆದುಕೊಂಡಿರುವುದರಿಂದ ನಾನು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಅನುಮತಿ ನೀಡಬೇಕು ಎಂದು ಕೋರಲಾಗಿದೆ ಎಂದು ಬಿಎಸ್ ವೈ ಹೇಳಿದ್ದಾರೆ. ಸಿಎಂ ಆಗಿ...

ಫಲಿತಾಂಶಕ್ಕೂ ಮುನ್ನುವೇ ಸಿಎಂ ರೇಸ್ ನಿಂದ ಹಿಂದಕ್ಕೆ?

ಚುನಾವಣೆಗೆ ಮುನ್ನ ಈ ಬಾರಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರಲಿದ್ದು ತಾವೇ ಮುಂದಿನ ಸಿಎಂ ಆಗುವುದಾಗಿ ತನ್ನ ಆಪ್ತರ ಬಳಿ ಹೇಳಿಕೊಂಡಿದ್ದ ಸಿದ್ದರಾಮಯ್ಯ ಇದೀಗ ಫಲಿತಾಂಶಕ್ಕೂ ಮುನ್ನವೇ ಮುಖ್ಯಮಂತ್ರಿಯಾಗುವ ಕನಸನ್ನು ಕೈಬಿಟ್ಟರೆ? ಇಂತಹದೊಂದು ಪ್ರಶ್ನೆ ಇದೀಗ ಮೂಡಿದೆ. ಇದಿಗ ತಾನೇ ಸಿದ್ದರಾಮಯ್ಯ ಅವರ ಮಾತಿನ ಒಳ ಅರ್ಥವನ್ನು...

ಸಿಎಂ ಪರ ದರ್ಶನ್ ಪ್ರಚಾರಕ್ಕೆ ಅಭಿಮಾನಿಗಳ ಆಕ್ರೋಶ

ಸಿದ್ದರಾಮಯ್ಯ ಪರವಾಗಿ ನಟ ದರ್ಶನ್ ಪ್ರಚಾರ ಕೈಗೊಂಡಿರುವುದು ಮೈಸೂರಿನಲ್ಲಿರುವ ದಚ್ಚು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ದರ್ಶನ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದರೆ ಜೆಡಿಎಸ್ ನವರು ದರ್ಶನ್ ಕಾರ್ಯವೈಖರಿ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪರವಾಗಿ ಪ್ರಚಾರ ಕೈಗೊಂಡಿದ್ದ ದರ್ಶನ್ ಗೆ ಪ್ರತಿಭಟನೆಯ ಸ್ವಾಗತ ಸಿಕ್ಕಿತು. ಆದರೂ...

ಕಡತಗಳ ವಿಲೇವಾರಿಯಲ್ಲಿ ಸಿದ್ದು ಬ್ಯುಸಿ?

ಇಂದು ಚುನಾವಣಾ ದಿನಾಂಕ ಘೋಷಣೆಯಾಗಲಿದೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ರಾತ್ರಿ ಪೂರ ಕಡತಗಳಿಗೆ ಸಹಿ ಹಾಕುವ ಕಾರ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ಯುಸಿಯಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ತಮ್ಮ ನಿವಾಸಕ್ಕೆ ವಿವಿಧ ಇಲಾಖೆ ಅಧಿಕಾರಿಗಳನ್ನು ಕರೆಸಿಕೊಂಡಿರುವ ಸಿದ್ದರಾಮಯ್ಯ ಕಡತಗಳಿಗೆ ಸಹಿ ಹಾಕುವ ಕಾರ್ಯದಲ್ಲಿ ತಲ್ಲೀನರಾಗಿದ್ದಾರೆ ಎಂದು ತಿಳಿದುಬಂದಿದೆ. ಬಜೆಟ್...

ಮೃತ ರೈತರ 1 ಲಕ್ಷ ರೂ.ವರೆಗಿನ ಸಾಲ ಮನ್ನಾ

ಮೃತ ರೈತರ 1 ಲಕ್ಷ ರೂ.ವರೆಗಿನ ಸಾಲ ಮನ್ನಾ

ನಿರೀಕ್ಷೆಯಂತೆ ಈ ಬಾರಿಯ ಬಜೆಟ್ ನಲ್ಲಿ ರೈತರ ಸಾಲಮನ್ನಾ ಘೋಷಿಸಲಾಗಿದೆ. ಆದರೆ ಇದು ಎಲ್ಲಾ ರೈತರಿಗೆ ಅನ್ವಯವಾಗುವುದಿಲ್ಲ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ಸಾಲ ಮಾಡಿದ ರೈತರು ನಿಧನವೊಂದಿದ್ದರೆ ಅಂತಹವರ ಸಾಲದ ಮೊತ್ತದಲ್ಲಿ 1 ಲಕ್ಷ ರೂ.ವರೆಗೆ ಸಾಲ ಮನ್ನಾ ಮಾಡುವುದಾಗಿ ಬಜೆಟ್ ನಲ್ಲಿ ಘೋಷಿಸಲಾಗಿದೆ....

ಸ್ಟಾರ್ಟ್ ಅಪ್, ಹೂಡಿಕೆಯಲ್ಲಿ ಕರ್ನಾಟಕ ನಂ.1: ಸಿಎಂ

ಸ್ಟಾರ್ಟ್ ಅಪ್, ಹೂಡಿಕೆಯಲ್ಲಿ ಕರ್ನಾಟಕ ನಂ.1: ಸಿಎಂ

ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಬಂಡವಾಳ ಹೂಡಿಕೆಯಲ್ಲಿ 11ನೇ ಸ್ಥಾನದಲ್ಲಿತ್ತು. ಆದರೆ ಕಳೆದ ಎರಡು ಮೂರು ಸಾಲಿನಿಂದ ಹೂಡಿಕೆಯಲ್ಲಿ ಪ್ರಥಮ ಸ್ಥಾನ ಗಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಿನ್ನೆ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಸರ್ಕಾರದ ಆಡಳಿತ...

GST ವಿನಾಯಿತಿ ಕೋರಿದ ರಾಜು ಕನ್ನಡ ಮೀಡಿಯಂ

ಜಿಎಸ್ ಟಿಯಿಂದ ವಿನಾಯಿತಿ ಕೋರಿ ರಾಜು ಕನ್ನಡ ಮೀಡಿಯಂ ನಿರ್ಮಾರ್ಪಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಕನ್ನಡದಲ್ಲಿ ಸದಭಿರುಚಿಯ ಚಿತ್ರವೊಂದನ್ನು ತಯಾರಿಸಲಾಗಿದೆ. ಹಾಲಿವುಡ್ ಮಾದರಿಯಲ್ಲಿ ತೆಗೆದಿರುವ ಈ ಚಿತ್ರಕ್ಕೆ ಜಿಎಸ್ ಟಿ ವಿನಾಯಿತಿ ನೀಡಬೇಕಲ್ಲದೆ ಒಮ್ಮೆ ನೀವು ಕೂಡ ಈ ಚಿತ್ರ ವೀಕ್ಷಿಸಬೇಕೆಂದು ಚಿತ್ರದ ನಿರ್ಮಾಪಕ...

ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ಕೊಟ್ರೆ ಸುಮ್ನೆ ಬಿಡಲ್ಲ: ಪೊಲೀಸರಿಗೆ ಬಿಎಸ್ ವೈ ಎಚ್ಚರಿಕೆ

ಇತ್ತೀಚಿಗೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಟಾರ್ಗೇಟ್ ಮಾಡುತ್ತಿದ್ದು, ಅವರ ಮೇಲೆ ಇಲ್ಲಸಲ್ಲದ ಕೇಸ್ ಗಳನ್ನು ಹಾಕಿ ಕಿರುಕುಳ ನೀಡಿದ್ರೆ ನಿಮ್ಮನ್ನು ಸುಮ್ಮನೆ ಬಿಡಲ್ಲ ಎಂದು ಪೊಲೀಸರಿಗೆ ಬಿಜೆಪಿ ರಾಜ್ಯಾಧ್ಯಕ್ಷ, ಹಾಗೂ ಬಿಜೆಪಿ ಸಿಎಂ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಇಂದು ನಡೆಯುತ್ತಿರುವ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ...