Tagged: ಸುಪ್ರೀಂ ಕೋರ್ಟ್

ನಾಳೆ ಯಡಿಯೂರಪ್ಪಗೆ ಅಳಿವು ಉಳಿವು

ಸುಪ್ರಿಂ ಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ನಾಳೆ ಸಂಜೆ ನಾಲ್ಕು ಗಂಟೆಗೆ ಬಿಜೆಪಿ ಬಹುಮತ ಸಾಬೀತು ಪಡಿಸಲಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ. ನಾಳೆ ಸಂಜೆ ಎಲ್ಲಾ ಶಾಸಕರು ಪ್ರಮಾಣವಚನ ಸ್ವೀಕರಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿರುವುದರಿಂದ ಹೈದರಾಬಾದ್ ಗೆ ತೆರಳಿರುವ ಜೆಡಿಎಸ್, ಬಿಜೆಪಿ ಶಾಸಕರು ಬೆಂಗಳೂರಿಗೆ...

ಸಿಎಂ ಆದ್ರೂ ಸರ್ಕಾರ ರಚನೆ ಮಾಡೋಂಗಿಲ್ಲ!

ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರೂ ಸರ್ಕಾರ ನಡೆಸದಂತಾಗಿದೆ. ಹೌದು ಕಾಂಗ್ರೆಸ್ ಮತ್ತು ಜೆಡಿಎಸ್ ನವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದರ ಪರಿಣಾಮ ಬಿಎಸ್ ವೈ ಸರ್ಕಾರ ರಚಿಸಲು ಸುಪ್ರೀಂ ತಡೆ ನೀಡಿದೆ. ಪ್ರಮಾಣವಚನ ಕಾರ್ಯಕ್ರಮಕ್ಕೆ ತಡೆ ನೀಡಬೇಕು ಎಂದು ಎರಡು ಪಕ್ಷಗಳು ಕೋರ್ಟ್ ಮೆಟ್ಟಿಲೇರಿದ್ದವು. ರಾತ್ರಿ 1.45ಕ್ಕೆ ತುರ್ತು...

ತಾಜ್ ಮಹಲ್ ಬಣ್ಣ ಮಾಸಲು ಕಾರಣ ಏನು?

ಜಗತ್ತಿನ ಅದ್ಬುತಗಳಲ್ಲಿ ಒಂದಾದ ತಾಜ್ ಮಹಲ್ ಇದೀಗ ಕಳೆಗುಂದಿದೆ. ಸೂಕ್ತ ನಿರ್ವಹಣೆಯಿಲ್ಲದೆ ತನ್ನ ಅಚ್ಚ ಬಿಳಿ ಬಣ್ಣ ಮಾಸುವಂತಾಗಿದೆ. ಆಗ್ರಾದಲ್ಲಿ ಅಮೃತಶಿಲೆಯಿಂದ ನಿರ್ಮಿಸಲ್ಪಟ್ಟಿರುವ ವಿಶ್ವವಿಖ್ಯಾತಿ ತಾಜ್ ಮಹಲ್ ಬಿಳಿ ಬಣ್ಣ ಕಂದು ಬಣ್ಣಕ್ಕೆ ತಿರುಗುತ್ತಿದೆ. ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಾದ ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ (ಎಎಸ್ಐ) ಬೇಕಾಬಿಟ್ಟಿ ಕೆಲಸ...

ಕಾವೇರಿ ಸ್ಕೀಂಗೆ ಕೇಂದ್ರ ಸ್ಪಷ್ಟನೆ

ಕಾವೇರಿ ನಿರ್ವಹಣ ಮಂಡಳಿ ರಚನೆ ಸಂಬಂಧ ಮೇ 3ರೊಳಗೆ ಸ್ಪಷನೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕೇಂದ್ರ ಸ್ಪಷ್ಟನೆಗೆ ಬಂದಿದೆ. ಸ್ಕೀಂ ಎಂದರೆ ಏನು ಎಂಬುದರ ಕುರಿತಂತೆ ಸ್ಪಷ್ಟನೆ ನೀಡುವಂತೆ ಕೇಂದ್ರ ಸರ್ಕಾರ ಕೇಳಿತ್ತು. ಈ ಕುರಿತು ಕೋರ್ಟ್ ಹೇಳಿದ ಬಳಿಕ...

ದಲಿತ ಪದಕ್ಕೆ ಬ್ರೇಕ್

ಇನ್ನುಮುಂದೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ದಲಿತ ಪದ ಬಳಸದಂತೆ ಸೂಚನೆ ನೀಡಿದೆ. ಸರ್ಕಾರಿ ಆದೇಶಗಳನ್ನು ಹೊರಡಿಸುವಾಗ ದಲಿತ ಪದ ಬಳಸದಂತೆ ಎಲ್ಲ ಇಲಾಖೆಗಳು, ಸಚಿವಾಲಯ ಮತ್ತು ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚನೆ ನೀಡಿದೆ. ದಲಿತ ಪದದ ಬದಲಿಗೆ ಪರಿಶಿಷ್ಟ ಜಾತಿ ಎಂಬ ಪದವನ್ನೇ ಬಳಸುವಂತೆ ಹೇಳಿದೆ....

ಕಾವೇರಿ: ಕರ್ನಾಟಕಕ್ಕೆ ಬಿಗ್ ರಿಲೀಫ್

ಕಾವೇರಿ ನಿರ್ವಹಣೆ ಮಂಡಳಿ ರಚನೆ ಕುರಿತಂತೆ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕೆಲವೊಂದು ಸ್ಪಷ್ಟನೆ ನೀಡಿರುವುದರಿಂದ ಕರ್ನಾಟಕಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಸುಪ್ರೀಂ ಕೋರ್ಟ್ ತೀರ್ಪು ನೀಡಿದರೂ ಕೇಂದ್ರ ಸರ್ಕಾರ ಕಾವೇರಿ ನಿರ್ವಹಣೆ ಮಂಡಳಿ ರಚಿಸಿಲ್ಲ ಎಂದು ನ್ಯಾಯಂಗ ನಿಂದನೆ ಅರ್ಜಿ...

ಕಲಬುರ್ಗಿ ಹತ್ಯೆ: ನಾಲ್ಕು ವಾರದೊಳಗೆ ಅಫಿಡೆವಿಟ್ ಸಲ್ಲಿಸುವಂತೆ ಸರ್ಕಾರಕ್ಕೆ ಸುಪ್ರೀಂ ಸೂಚನೆ

ಕಲಬುರ್ಗಿ ಹತ್ಯೆ: ನಾಲ್ಕು ವಾರದೊಳಗೆ ಅಫಿಡೆವಿಟ್ ಸಲ್ಲಿಸುವಂತೆ ಸರ್ಕಾರಕ್ಕೆ ಸುಪ್ರೀಂ ಸೂಚನೆ

ಹಿರಿಯ ಸಾಹಿತಿ ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣ ಕುರಿತಂತೆ ನಾಲ್ಕು ವಾರದೊಳಗೆ ಅಫಿಡೆವಿಟ್ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಕಲಬುರ್ಗಿ ಹತ್ಯೆ ಬಗ್ಗೆ ರಾಜ್ಯ ಸರ್ಕಾರಕ್ಕೆ ಮಾತ್ರವಲ್ಲದೆ ಮಹಾರಾಷ್ಟ್ರ ಮತ್ತು ಗೋವಾ ಸರ್ಕಾರ ಕೂಡ ಅಫಿಡೆವಿಟ್ ಸಲ್ಲಿಸುವಂತೆ ಹೇಳಿದೆ. 2015 ರಲ್ಲಿ ಧಾರವಾಡದಲ್ಲಿ ಇರುವ...

ಕಾವೇರಿ ನಿರ್ವಹಣಾ ಮಂಡಳಿ ಅಸಾಧ್ಯ: ನಿತೀನ್ ಗಡ್ಕರಿ

ಆರು ವಾರದೊಳಗೆ ಕಾವೇರಿ ನಿರ್ವಹಣಾ ಮಂಡಳಿ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ಕೊಟ್ಟಿರುವ ಬೆನ್ನಲ್ಲೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಸದ್ಯಕ್ಕೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವುದು ಅಸಾಧ್ಯದ ಮಾತು ಎಂದು ಕೇಂದ್ರ ಜಲಸಂಪನ್ಮೂಲ ಸಚಿವ ನಿತೀನ್ ಗಡ್ಕರಿ ಹೇಳಿದ್ದಾರೆ. ಏಕಾಏಕಿ ನಿರ್ವಹಣಾ ಮಂಡಳಿ...

ತಮಿಳುನಾಡಿಗೆ 177 ಟಿಎಂಸಿ, ರಾಜ್ಯಕ್ಕೆ 14.5 ಟಿಎಂಸಿ ಹೆಚ್ಚುವರಿ ನೀರು

ತಮಿಳುನಾಡಿಗೆ 177.25 ಟಿಎಂಸಿ ನೀರು ಹರಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡುವ ಮೂಲಕ ಕರ್ನಾಟಕಕ್ಕೆ 14.5 ಟಿಎಂಸಿಯಾಗಿ ಹೆಚ್ಚುವರಿ ನೀಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ನ್ಯಾ.ದೀಪಕ್ ಮಿಶ್ರ ಅವರನ್ನೂ ಒಳಗೊಂಡಂತೆ ಮೂವರು ನ್ಯಾಯಾಧೀಶರನ್ನೊಳಗೊಂಡ ಪೀಠ ತೀರ್ಪು ಪ್ರಕಟಿಸಿದೆ....

ಕಾವೇರಿ ತೀರ್ಪು: ಮೈಸೂರು ಭಾಗದಲ್ಲಿ ಕಟ್ಟೆಚ್ಚರ

ಕಾವೇರಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್ ನಿಂದ ಇಂದು ತೀರ್ಪು ಹೊರಬೀಳುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಕಾವೇರಿ ತೀರದ ಜಿಲ್ಲೆಗಳಲ್ಲಿ ಬಿಗಿಬಂದೋಬಸ್ತ್ ಕೈಗೊಳ್ಳಲಾಗಿದೆ. ಕಾವೇರಿ ಐತೀರ್ಪಿನ ಕುರಿತಂತೆ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಗಳು ಮುಗಿದಿದ್ದು ಇಂದು ತೀರ್ಪು ಪ್ರಕಟಿಸಲಾಗುತ್ತಿದೆ. ಒಂದು ವೇಳೆ ರಾಜ್ಯಕ್ಕೆ ವ್ಯತಿರಿಕ್ತವಾದಂತೆ ತೀರ್ಪು ಬಂದರೆ...