Tagged: ಸೋನಿಯಾ ಗಾಂಧಿ

ಎಚ್ ಡಿಕೆ ಪ್ರಮಾಣವಚನ ಮುಂದೂಡಿಕೆ ಹಿಂದಿರುವ ಅಸಲಿ ಕಾರಣ ಇಲ್ಲಿದೆ

ಬಹುಮತ ಸಾಬೀತುಪಡಿಸದೆ ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ಸರ್ಕಾರ ರಚನೆಗೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ರಾಜ್ಯಪಾಲರು ಆಹ್ವಾನಿಸಿದ್ದಾರೆ. ಬಹುಮತ ಹೊಂದಿರುವ ಕುಮಾರಸ್ವಾಮಿ ಸೋಮವಾರ ಮುಖ್ಯಮಂತ್ರಿಯಾಗಿ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣ ಸ್ವೀಕರಿಸುವುದಾಗಿ ಘೋಷಿಸಿದ್ದರು. ಆದರೆ ನಂತರದಲ್ಲಿ ಪ್ರಮಾಣವಚನ ಕಾರ್ಯಕ್ರಮವನ್ನು ಮುಂದೂಡಿದರು. ಸೋಮವಾರ ಶುಭದಿನವಾದರೂ ಪ್ರಮಾಣವಚನ ಮುಂದೂಡಿಕೆಯಾಗಿರುವುದರ ಹಿಂದಿರುವ...

ಸೋನಿಯಾಗೆ ಟಾಂಗ್ ಕೋಡಲು ಮೋದಿ ಕಾರ್ಯಕ್ರಮ ಮುಂದಕ್ಕೆ

ಚುನಾವಣಾ ಬಹಿರಂಗ ಪ್ರಚಾರಕ್ಕೆ ಇನ್ನು ಎರಡು ದಿನ ಮಾತ್ರ ಬಾಕಿ ಉಳಿದಿರುವುದರಿಂದ ಇಂದು ಘಟಾನುಘಟಿ ನಾಯಕರು ರಾಜ್ಯಕ್ಕೆ ಆಗಮಿಸಿ ಪ್ರಚಾರದಲ್ಲಿ ತೊಡಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಘಟಾನುಘಟಿ ನಾಯಕರು...

ಪೋಸ್ಟ್ ಕಾರ್ಡ್ ನ್ಯೂಸ್ ಪೋರ್ಟಲ್ ಸಂಪಾದಕನ ಬಿಡುಗಡೆಗೆ ಒತ್ತಾಯಿಸಿ ಕ್ಯಾಂಪಿನ್

ಟ್ವಿಟರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯೇ ಪಾಲೋವರ್ ಆಗಿರುವ ಪೋಸ್ಟ್ ಕಾರ್ಡ್ ನ್ಯೂಸ್ ಪೋರ್ಟಲ್ ಸಂಪಾದಕ ಮಹೇಶ್ ವಿಕ್ರಂ ಹೆಗ್ಡೆಯ ಬಂಧನವಾಗಿದೆ. ಮಹೇಶ್ ಬಂಧನಕ್ಕೆ ಬಿಜೆಪಿ ಮುಖಂಡರು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಸಿಬಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರ ಐಟಿ ಕಾಯ್ದೆಯಡಿ ಮಹೇಶ್ ನನ್ನು...

ತಾಯಿ-ಮಗನ ಈ ಫೋಟೋ ವೈರಲ್ ಆಗಿದ್ದು ಏಕೆ ಗೊತ್ತಾ?

ರಾಹುಲ್ ಗಾಂಧಿ ಅವರು ನಿನ್ನೆ ಕಾಂಗ್ರೆಸ್ ಅಧ್ಯಕ್ಷ ಪದವಿ ಅಲಂಕರಿಸಿದ ನಂತರ ತಾಯಿ ಸೋನಿಯಾ ಗಾಂಧಿಗೆ ಮುತ್ತಿಕ್ಕಿ ಆಶೀರ್ವಾದ ಪಡೆದ ಈ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ರಾಹುಲ್ ಗಾಂಧಿ ಅವರು ಸೋನಿಯಾ ಗಾಂಧಿ ಅವರಿಗೆ ಮುತ್ತಿಕ್ಕುತ್ತಿರುವ ಫೋಟೋ ಮತ್ತು ಪ್ರಧಾನಿ ನರೇಂದ್ರ...

ಸಿದ್ದು ನಿವೃತ್ತಿ ರಾಜಕೀಯ ಗಿಮಿಕ್ಕಾ?

ಸಿದ್ದು ನಿವೃತ್ತಿ ರಾಜಕೀಯ ಗಿಮಿಕ್ಕಾ?

ರಾಹುಲ್ ಗಾಂಧಿ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ಪಟ್ಟ ಕಟ್ಟಿದ ಬಳಿಕ ರಾಜಕೀಯದಿಂದ ದೂರ ಉಳಿಯುವುದಾಗಿ ಹೇಳಿಕೆ ನೀಡಿದ್ದ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ಕೂಡ ಇದೇ ಹಾದಿಯಲ್ಲಿರುವ ಬಗ್ಗೆ ಹೇಳಿಕೆ ನೀಡಿರುವುದು ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ಮುಂಬರುವ ವಿಧಾನಸಭಾ ಚುನಾವಣೆ ಬಳಿಕ ನಾನೂ ಚುನಾವಣೆಯಿಂದ ದೂರ ಉಳಿಯುವುದಾಗಿ...

ರಾಹುಲ್ ಗಾಂಧಿಗೆ ಪಟ್ಟಾಭಿಷೇಕ: ಕಾಂಗ್ರೆಸ್ ನಲ್ಲಿ ಸಂಭ್ರಮಾಚರಣೆ

ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷದ 49ನೇ ಅಧ್ಯಕ್ಷರಾಗಿ ನೇಮಕಗೊಂಡಿದ್ದು ಇಂದು ಪಟ್ಟಾಭಿಷೇಕ ನಡೆಯಿತು. ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಸೋನಿಯಾ ಗಾಂಧಿ ಅವರು ಅಧ್ಯಕ್ಷಗಿರಿಯನ್ನು ರಾಹುಲ್ ಗಾಂಧಿಗೆ ಹಸ್ತಾಂತರಿಸಿದರು. ಕಾಂಗ್ರೆಸ್ ಇತಿಹಾದಲ್ಲೇ ಸುದೀರ್ಘ ಕಾಲ ಅಂದ್ರೆ 19 ವರ್ಷಗಳ ಕಾಲ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷದ ಹೊಣೆ ಹೊತ್ತಿದ್ದರು....

ನಿಜಲಿಂಗಪ್ಪ ಸೇರಿದಂತೆ 60 ಅಧ್ಯಕ್ಷರನ್ನು ಕಂಡ ಕಾಂಗ್ರೆಸ್ ನ 132 ವರ್ಷದ ಇತಿಹಾಸದ ಇಣುಕು ನೋಟ

ದೇಶದ ಅತಿ ಹಳೆಯ ಮತ್ತು ಸುದೀರ್ಘ ಇತಿಹಾಸ ಹೊಂದಿರುವ ಪಕ್ಷವೇ ಕಾಂಗ್ರೆಸ್. ಸ್ವಾತಂತ್ತ್ಯ ಬಳಿಕ ಈ ಪಕ್ಷವನ್ನು ವಿಸರ್ಜಿಸುವಂತೆ ಗಾಂಧೀಜಿ ಹೇಳಿದ್ದರೂ ಇದನ್ನು ಅಲ್ಲಗೆಳೆದು ಸ್ವಲ್ಪಮಟ್ಟಿಗೆ ಮಾರ್ಪಾಟು ಮಾಡಿ ಪಕ್ಷವನ್ನು ಹಾಗೆಯೇ ಉಳಿಸಿಕೊಳ್ಳಲಾಯಿತು. ಸುಮಾರು 132 ವರ್ಷಗಳ ಇತಿಹಾಸವಿರುವ ಈ ಪಕ್ಷ ಉದಯವಾಗಿದ್ದು 1885ರ ಡಿಸೆಂಬರ್ ನಲ್ಲಿ....

ಕಾಂಗ್ರೆಸ್ ಅಧ್ಯಕ್ಷ: ರಾಹುಲ್ ಗಾಂಧಿ ಹೆಸರು ಇಂದು ಘೋಷಣೆ ಸಾಧ್ಯತೆ

ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಹೆಸರನ್ನು ಇಂದು ಘೋಷಣೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಕಾಂಗ್ರೆಸ್ ಅಧ್ಯಕ್ಷಗಿರಿಗೆ ನಡೆದ ಚುನಾವಣೆಯಲ್ಲಿ ಯಾರೊಬ್ಬರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ರಾಹುಲ್ ಗಾಂಧಿಗೆ ಆಯ್ಕೆಯಾಗಿರುವ ವಿಚಾರವನ್ನು ಕಾಂಗ್ರೆಸ್ ಕೇಂದ್ರಿಯ ಚುನಾವಣಾ ಆಯೋಗ ಪ್ರಕಟಿಸುವ ಸಾಧ್ಯತೆ ಇದೆ. ಆದರೆ ಅಧ್ಯಕ್ಷ...

ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ರಾಹುಲ್ ಬಿಟ್ಟು ಮತ್ಯಾರು ನಾಮಪತ್ರ ಸಲ್ಲಿಸಿದರು ಗೊತ್ತಾ?

ಸತತ 19 ವರ್ಷಗಳ ಕಾಲ ಕಾಂಗ್ರೆಸ್ ನಲ್ಲಿ ಅಧ್ಯಕ್ಷ ಪಟ್ಟ ಅಲಂಕರಿಸಿದ್ದ ಸೋನಿಯಾ ಗಾಂಧಿ ಇದೀಗ ಆ ಪಟ್ಟವನ್ನು ಮಗನಿಗೆ ಕಟ್ಟಲು ಮುಂದಾಗಿದ್ದಾರೆ. ಇಂದು ಬೆಳಿಗ್ಗೆ ರಾಹುಲ್ ಗಾಂಧಿ ಅವರು ಅಧ್ಯಕ್ಷ ಗಾದಿಗೆ ನಾಮಪತ್ರ ಸಲ್ಲಿಸಿದ್ದಾರೆ. ವಿಪರ್ಯಾಸ ಎಂದರೆ ಬೇರೆ ಯಾರೂ ನಾಮಪತ್ರ ಸಲ್ಲಿಸೇ ಇಲ್ಲ ಎಂಬ...

ಮೋದಿಗೆ ಮಹಿಳಾ ಮೀಸಲಾತಿ ಮಸೂದೆ ಬಿಲ್ ನೆನಪಿಸಿದ ಸೋನಿಯಾ

ಮಹಿಳಾ ಮೀಸಲಾತಿ ಕುರಿತು ರಾಜ್ಯಸಭೆಯಲ್ಲಿ ಮಂಡನೆಯಾಗಿದ್ದ ಮಸುದೆಯನ್ನು ಅಂಗೀಕರಿಸಿ ಜಾರಿಗಳಿಸುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಗ್ರಹಿಸಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವ ಅವರು, ಲೋಕಸಭೆಯಲ್ಲಿ ನಿಮ್ಮದು ಬಹುಮತ ಇರುವುದರಿಂದ ಈ ಬಿಲ್ ಅನ್ನು ಪಾಸ್ ಮಾಡಿ. ಈ ಮಸೂದೆ ಜಾರಿಯಾದರೆ ಮಹಿಳೆಯರ...