Tagged: ಹುಬ್ಬಳ್ಳಿ

ರಾಹುಲ್ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಆಗಿದ್ದೇನು?

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಪಯಣಿಸುತ್ತಿದ್ದ ವಿಮಾನದಲ್ಲಿ ಅವಘಡ ಸಂಭವಿಸಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನಿಂದ ಹುಬ್ಬಳಿಗೆ ರಾಹುಲ್ ತೆರಳುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಲ್ಯಾಂಡಿಂಗ್ ವೇಳೆ ವಿಮಾನ ಅತ್ತಿಂದಿತ್ತ ಅಲುಗಾಡಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಘಟನೆ ಕುರಿತಂತೆ ಇದೀಗ...

Flashback: ನಮಗೂ ಕೈ ಇದೆ ಎಂದು ಶಿವರಾಜ್ ಕುಮಾರ್ ಗೆ ಸುದೀಪ್ ಹೇಳಿದ್ದರು

ಸ್ಯಾಂಡಲ್ ವುಡ್ ತಾರೆಯರ ಕೆಸಿಸಿ ಕ್ರಿಕೆಟ್ ಮ್ಯಾಚ್ ಆರಂಭವಾಗಿದೆ. ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಿ ತಾರೆಯರಿಗೆ ಶುಭಕೋರಿದರು. ನಂತರ ಶಿವರಾಜ್ ಕುಮಾರ್ ಅವರ ವಿಜಯನಗರ ಪೇಟ್ರಿಯಾಟ್ಸ್ ಮತ್ತು ಸುದೀಪ್ ಅವರ ಹೊಯ್ಸಳ ಈಗಲ್ಸ್ ತಂಡಗಳ ನಡುವೆ ಪಂದ್ಯ ನಡೆಯಿತು. ಪಂದ್ಯದಲ್ಲಿ ಶಿವರಾಜ್ ಕುಮಾರ್ ತಂಡ...

ಅಮಿತ್ ಶಾಗೂ ತಟ್ಟಿದ ನೀತಿ ಸಂಹಿತೆ ಬಿಸಿ

ಚುನಾವಣೆ ನೀತಿ ಸಂಹಿತೆ ಬಿಸಿ ರಾಜ್ಯದ ನಾಯಕರಿಗೆ ಮಾತ್ರವಲ್ಲ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೂ ತಟ್ಟಿದೆ. ಅಮಿತ್ ಶಾ ಅವರು ಪಯಣಿಸಬೇಕಿದ್ದ ಖಾಸಗಿ ವಿಮಾನವನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿರುವ ಘಟನೆ ಮಂಗಳವಾರ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ದೆಹಲಿಯಿಂದ ಹುಬ್ಬಳ್ಳಿಗೆ ಆಗಮಿಸಿದ್ದ ಶಾ ಅವರ...

ಚುನಾವಣಾ ರಾಜಕೀಯಕ್ಕೆ ಉಮಾ ಭಾರತಿ ಗುಡ್ ಬಾಯ್

ಬಿಜೆಪಿಯ ಫೈರ್ ಬ್ರಾಂಡ್ ನಾಯಕಿ ಉಮಾಭಾರತಿ ಅವರು ಚುನಾವಣಾ ರಾಜಕೀಯಕ್ಕೆ ಗುಡ್ ಬಾಯ್ ಹೇಳಿದ್ದಾರೆ. ವಯಸ್ಸು ಮತ್ತು ಆರೋಗ್ಯದ ಸಮಸ್ಯೆಯಿಂದ ತಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಕೇಸರಿ ಪಕ್ಷದ ನಾಯಕಿ ಘೋಷಿಸಿದ್ದಾರೆ. ಕುಡಿಯುವ ನೀರು ಮತ್ತು ನೈರ್ಮಲ್ಯ ಖಾತೆಯ ಕೇಂದ್ರ ಸಚಿವೆಯಾಗಿರುವ ಉಮಾ ಭಾರತಿ ಅವರು ಗಂಗಾ...

ಜಾಗಿಂಗ್ ವೇಳೆ ಎಚ್ ಡಿಕೆ ಜೊತೆ ಸೆಲ್ಫಿ

ಜಾಗಿಂಗ್ ವೇಳೆ ಎಚ್ ಡಿಕೆ ಜೊತೆ ಸೆಲ್ಫಿ

2018ರ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೇರಲೇಬೇಕು ಎಂದು ನಿರ್ಧರಿಸಿರುವ ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಈಗಿನಿಂದಲೇ ಪ್ರಚಾರ ಕಾರ್ಯಕೈಗೊಂಡಿದಂತಿದೆ. ಉತ್ತರಕರ್ನಾಟಕದಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಈಗಾಗಲೇ ಹುಬ್ಬಳ್ಳಿಯಲ್ಲಿ ಮನೆಯನ್ನು ಬಾಡಿಗೆ ಪಡೆದಿರುವ ಕುಮಾರಸ್ವಾಮಿ ಪಕ್ಷದ ಸಂಘಟಿಸುವ ಚಟುವಟಿಕೆಯಲ್ಲಿ ನಿರತರಾಗಿರುವುದರ ಜೊತೆಗೆ ಜನರ ಸಖ್ಯ ಬೆಳೆಸಿಕೊಳ್ಳಲ್ಲೂ...

ನಟ ದೊಡ್ಡಣ್ಣನ ಅಳಿಯನ ಮನೆ ಮೇಲೆ ಐಟಿ ದಾಳಿ!

ನಟ ದೊಡ್ಡಣ್ಣನ ಅಳಿಯನ ಮನೆ ಮೇಲೆ ಐಟಿ ದಾಳಿ!

ಹಿರಿಯ ನಟ ದೊಡ್ಡಣ್ಣ ಅವರ ಅಳಿಯರಾದ ಜೆಡಿಎಸ್ ಮುಖಂಡ ಕೆ.ಸಿ.ವೀರೇಂದ್ರ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಿತ್ರದುರ್ಗದ ಚಳ್ಳಕೆರೆಯಲ್ಲಿರುವ ವೀರೇಂದ್ರ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ಶುಕ್ರವಾರವೇ ದಾಳಿ ನಡೆಸಿದ್ದು ಶನಿವಾರ ಕೂಡ ಅವರ ನಿವಾಸದಲ್ಲೇ ಬೀಡು ಬಿಟ್ಟಿದ್ದಾರೆ...